ಪಂಚಾಯತ್ ನೌಕರರ ಮೂಲ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರುನಲ್ಲಿ ಗ್ರಾಮ ಪಂಚಾಯತ್ ನೌಕರರ ರಾಜ್ಯ ಮಟ್ಟದ ಬೃಹತ್ ಪ್ರತಿಭಟನೆ
ಬೆಂಗಳೂರು: ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘ ಬೆಂಗಳೂರು ವತಿಯಿಂದ ಪಂಚಾಯತ್ ನೌಕರರ ಮೂಲ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರು ಫ್ರೀಡಂ ಪಾರ್ಕ್ ನಲ್ಲಿ ಅನಿರ್ದಿಷ್ಟಾವಧಿ ಬೃಹತ್ ಪ್ರತಿಭಟನೆಯು ನ. 27...
