ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ಮಹಾಸಭೆಯು ಎಸ್. ಪಿ ಆಯಿಲ್ ಮಿಲ್ ನ ವಠಾರ ಉಜಿರೆಯಲ್ಲಿ ಸಂಘದ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಕೇರಿಮಾರು ಇವರ ಅಧ್ಯಕ್ಷತೆಯಲ್ಲಿ ಡಿ.24 ರಂದು ನಡೆಯಿತು. ಸಂಘದ ಪ್ರಧಾನ...
ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಡಿ.23 ರಂದು ಏಸು ಕ್ರಿಸ್ತನ ಜನ್ಮ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಶಾಲಾ ಸಂಚಾಲಕ ಅತೀ ವಂ ಫಾ ವಾಲ್ಟರ್ ಡಿಮೆಲ್ಲೋರವರು ಕ್ರಿಸ್ಮಸ್ ಕೇಕನ್ನು ಕತ್ತರಿಸಿ ಹಬ್ಬದ...
ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವವು ವಿಜೃಂಭಣೆಯಿಂದ ನಡೆಯುತ್ತಿದ್ದು ಶಿವನ ಸನ್ನಿಧಿಗೆ ಬೃಹತ್ ಪ್ರಮಾಣದ ಲ್ಲಿ ಹಸಿರುವಾಣಿ ಹೊರೆಕಾಣಿಕೆ ಸಾಗಿ ಬಂದಿದೆ. ಉಗ್ರಾಣದ ದೀಪ ಪ್ರಜ್ವಲನೆಯನ್ನು ಪ್ರಗತಿಪರ ಕೃಷಿಕ ಸಂತೋಷ್ ಕುಮಾರ್ ಕಾಪಿನಡ್ಕ ನೇರವೇರಿಸಿ...
ಬೆಳ್ತಂಗಡಿ : ಗೇರುಕಟ್ಟೆ ಕಳಿಯ ಗ್ರಾಮದ ಬದಿನಡೆಗೆ ಕಳಿಯ ಬೀಡಿನಿಂದ ಬದಿನಡೆಗೆ ಮತ್ತು ಮಂಜಲಡ್ಕ ಕ್ಷೇತ್ರಕ್ಕೆ ದೈವಗಳ ಭಂಡಾರವನ್ನು ಪಲ್ಲಕಿ ಮೂಲಕ ತರಲಾಯಿತು. ಬದಿನಡೆಯಲ್ಲಿ ದೈವಗಳಿಗೆ ನವಕ ಪ್ರಧಾನ, ಕಲಶಾಭಿಷೇಕ, ಪ್ರಸನ್ನ ಪೂಜೆ, ಚೆಂಡು,...
ಬೆಳ್ತಂಗಡಿ :ರಾಜಕೇಸರಿ ಸಂಘಟನೆ ಸಮಾಜದ ಸಾವಿರಾರು ಜನರಿಗೆ ಜಾತಿ ಭೇದವಿಲ್ಲದೆ ಸಹಕಾರ ನೀಡುತ್ತಿದೆ. ಆರೋಗ್ಯ ನೆರವಿಗಾಗಿ ವಿವಿಧ ಇಲಾಖೆಗಳನ್ನು ಒಟ್ಟುಗೂಡಿಸಿ ನಡೆಯುತ್ತಿರುವ ಈ ಕ್ರೀಡಾಕೂಟ ಶ್ಲಾಘನೀಯವಾದುದು. ಆಟಗಾರರು ಕ್ರೀಡಾ ಸ್ಪೂರ್ತಿಯನ್ನು ಮೆರೆಯಬೇಕು’ ಎಂದು ಬೆಳ್ತಂಗಡಿ...
ಮಡಂತ್ಯಾರು : ಆನೆಗುಂದಿ ಗುರುಸೇವಾ ಪರಿಷತ್ ಇದರ ಆಶ್ರಯದಲ್ಲಿ ಚಿಂತನ – ಮಂಥನ ಸಮಾವೇಶದ ಉದ್ಘಾಟನೆಯು ಡಿ.24 ರಂದು ಮಡಂತ್ಯಾರು ವಿಶ್ವಕರ್ಮ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಸಾಮಾಜಿಕ ಕಾರ್ಯಕರ್ತ ದಾಮೋದರ ಆಚಾರ್ಯ ನವಜ್ಯೋತಿ ಉದ್ಘಾಟಿಸಿ...
ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ (ರಿ)ಬೆಳ್ತಂಗಡಿ, ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ಕ್ರಿಸ್ಮಸ್ ಆಚರಣೆಯನ್ನು ಬೆಳ್ತಂಗಡಿ ಸಾಂತೋಮ್ ಟವರ್ ನಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಫ್ಯಾಮಿಲಿ ಅಪೋಸ್ತಲೆಟ್ ನಿರ್ದೇಶಕ ವಂ. ಫಾ....
ಬೆಳ್ತಂಗಡಿ: ಸುದ್ದಿ ಉದಯ ಬೆಳ್ತಂಗಡಿ ಇದರ ವತಿಯಿಂದ ಬೆಳಕಿನ ಹಬ್ಬ ದೀಪಾವಳಿಯ ಶುಭ ಸಂದರ್ಭದಲ್ಲಿ ಹೊರ ತಂದ ‘ಬೆಳಕಿನ ಉದಯ’ ದೀಪಾವಳಿ ಸಂಚಿಕೆಯಲ್ಲಿ ಓದುಗರಿಗಾಗಿ ಹಮ್ಮಿಕೊಂಡ ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ ಹಾಗೂ...
ಪಡಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ “ಸಮೃದ್ಧಿ” ಸಭಾಭವನ ಹಾಗೂ ಗೋದಾಮು ಕಟ್ಟಡದ ಉದ್ಘಾಟನೆ ಸಮಾರಂಭವು ಡಿ.30ರಂದು ವಿಜೃಂಭಣೆಯಿಂದ ನಡೆಯಲಿದೆ.ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ ಅಧ್ಯಕ್ಷ ಸಹಕಾರ ರತ್ನ ಡಾ|...
ಬೆಳ್ತಂಗಡಿ: ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆ ಆಯೋಜಿಸಿದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕದ ಓದುಗರ ಅದೃಷ್ಟ ಕೂಪನ್ ಡ್ರಾ ಡಿ.23 ರಂದು ಸುದ್ದಿ ಉದಯ ಕಛೇರಿಯಲ್ಲಿ ನಡೆಯಿತು. ಅದೃಷ್ಟ ಓದುಗರಿಗೆ ಒಟ್ಟು ರೂ.25000 ನಗದು...