33.1 C
ಪುತ್ತೂರು, ಬೆಳ್ತಂಗಡಿ
March 13, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ಮೇಲೆ ಪೋಕ್ಸೋ ಪ್ರಕರಣ ದಾಖಲು

Suddi Udaya
ಕಳಿಯ: ಅಂಗಡಿಗೆ ಬಂದಿದ್ದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ತಡವಾಗಿ ಪೋಕ್ಸೋ ಪ್ರಕರಣ ದಾಖಲಾಗಿದೆ. ನೊಂದ ಬಾಲಕಿ ಅಂಗಡಿಗೆ ಹೋದಾಗ ಆರೋಪಿ ಬಾಲಕಿಗೆ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ ಎಂದು ಆರೋಪಿಸಲಾಗಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.14: ಅನಾರು ಹಾ.ಉ.ಸ. ಸಂಘದ ನೂತನ ಕಟ್ಟಡ “ಕ್ಷೀರ ವಾರಿಧಿಯ” ಉದ್ಘಾಟನೆ

Suddi Udaya
ಪಟ್ರಮೆ: ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘ ಅನಾರು ಪಟ್ರಮೆ ಇದರ ನೂತನ ಕಟ್ಟಡ ‘ಕ್ಷೀರ ವಾರಿಧಿ’ಯ ಉದ್ಘಾಟನಾ ಸಮಾರಂಭವು ಡಿ.14 ರಂದು ಜರುಗಲಿದೆ. ನೂತನ ಕಟ್ಟಡವನ್ನು ಮಂಗಳೂರು ದ.ಕ.ಜಿ.ಸ.ಹಾ. ಒಕ್ಕೂಟದ ಅಧ್ಯಕ್ಷರಾದ ರವಿರಾಜ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುದುವೆಟ್ಟಿನಲ್ಲಿ ವಿಕಲಚೇತನರ ಸಮನ್ವಯ ಗ್ರಾಮಸಭೆ

Suddi Udaya
ಬೆಳ್ತಂಗಡಿ: ಪುದುವೆಟ್ಟು ಗ್ರಾ.ಪಂ ವ್ಯಾಪ್ತಿಯಲ್ಲಿ ಒಟ್ಟು 43 ಮಂದಿ ಗುರುತಿನ ಚೀಟಿ ಪಡೆದ ವಿಶೇಷಚೇತರಿದ್ದು, ಅವರಿಗೆ ಸರಕಾರದ ವಿವಿಧ ಸೌಲಭ್ಯಗಳನ್ನು ಒದಗಿಸಿಕೊಡುವ ಬಗ್ಗೆ ಪುನರ್ವಸತಿ ಕಾರ್ಯಕರ್ತೆ ಶಮೀಮಾ ಬಾನು ಅವರ ಮೂಲಕ ಪೂರಕ ಕೆಲಸ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರು ಕೊಂದ ಚಿರತೆಯ ಸೆರೆ ಕಾರ್ಯ ಆರಂಭಿಸಿದ ಅರಣ್ಯ ಇಲಾಖೆ

Suddi Udaya
ಪಡಂಗಡಿ ಗ್ರಾಮದ ಕೊಡಿಯೇಲು ಎಂಬಲ್ಲಿ ಕರುವನ್ನು ಕೊಂದ ಚಿರತೆ ಸೆರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಪಡಂಗಡಿ ಪರಿಸರದಲ್ಲಿ ಚಿರತೆ ಸಂಚಾರದ ಮಾಹಿತಿಯನ್ನು ಕಲೆಹಾಕಿ ಚಿರತೆ ಸೆರೆಗೆ ಗೂಡು ಇರಿಸಲಾಗಿದೆ. ದೇಜಪ್ಪ ಮೂಲ್ಯ ಎಂಬುವವರ ಕರುವನ್ನು...
ಗ್ರಾಮಾಂತರ ಸುದ್ದಿವರದಿ

ಬಂದಾರು: ಕಳೆದು ಹೋಗಿದ್ದ ರೂ.2.50 ಲಕ್ಷ ಮೌಲ್ಯದ ಚಿನ್ನ ಹಾಗೂ 10 ಸಾವಿರ ನಗದನ್ನು ಹಿಂದುರುಗಿಸಿ ಕೊಟ್ಟು ಮಾನವೀಯ ಮೆರೆದ ವಿನಯ್ ನಿವೇದಿತಾ

Suddi Udaya
ಉಪ್ಪಿನಂಗಡಿ: ಡಿ.10ರಂದು ಬಂದಾರು ಗ್ರಾಮದ ಅಂಡಿಲ ನಿವಾಸಿ ದೀಕ್ಷಾ ರಕ್ಷಿತ್ ರವರ ಕಳೆದು ಹೋಗಿದ್ದ ರೂ.2.50 ಲಕ್ಷ ಮೌಲ್ಯದ ಚಿನ್ನ ಹಾಗೂ 10 ಸಾವಿರ ನಗದು ಇದ್ದ ಪರ್ಸ್ ನ್ನು ಹಿಂದಿರುಗಿಸಿ ಕೊಟ್ಟ ವಿನಯ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹೆತ್ತವರ ಕ್ರೀಡಾಕೂಟ

Suddi Udaya
ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ, ಮಡಂತ್ಯಾರಿನಲ್ಲಿ ಹೆತ್ತವರ ಕ್ರೀಡಾಕೂಟವು ಡಿ.10 ರಂದು ಸೇಕ್ರೆಡ್ ಹಾರ್ಟ್ ಕಾಲೇಜು ಕ್ರೀಡಾಂಗಣದಲ್ಲಿ ನೆರವೇರಿತು. ಕ್ರೀಡಾಕೂಟದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ವಂ|ಸ್ವಾ|ದೀಪಕ್ ಲಿಯೋ ಡೇಸರವರು ವಹಿಸಿ...
ತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ ಯಕ್ಷಭಾರತಿಯಿಂದ ಕರ್ಣಾರ್ಜುನ ತಾಳಮದ್ದಳೆ

Suddi Udaya
ಕರಾಡ ಬ್ರಾಹ್ಮಣ ಸಂಘ ಬೆಳ್ತಂಗಡಿ ಆಶ್ರಯದಲ್ಲಿ ಸೋಮಂದಡ್ಕದ ಕರಾಡ ಭವನದಲ್ಲಿ ಡಿ.10 ರಂದು ಯಕ್ಷಭಾರತಿ ಕನ್ಯಾಡಿ ತಂಡದಿಂದ ಯಕ್ಷಗಾನ ತಾಳಮದ್ದಳೆ ಪ್ರಸಂಗ ಕರ್ಣಾರ್ಜುನ ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ಮಹೇಶ ಕನ್ಯಾಡಿ, ಪ್ರಕಾಶ್ ಅಭ್ಯಂಕರ್ ಚೆಂಡೆ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕಕ್ಕಿಂಜೆ ಇಷ್ಟ ದೇವತಾ ಬೆಟ್ಟ ಶ್ರೀ ಇಷ್ಟ ದೇವತಾ ಇದರ ಪ್ರತಿಷ್ಠಾಪನೆಯ ವಿಜ್ಞಾಪನ ಪತ್ರ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಚಾಮಾ೯ಡಿ: ಶ್ರೀ ಇಷ್ಟ ದೇವತಾ ಇಷ್ಟ ದೇವತಾ ಬೆಟ್ಟ, ಕಕ್ಕಿಂಜೆ ಇದರ ಪ್ರತಿಷ್ಠಾಪನೆಯ ವಿಜ್ಞಾಪನ ಪತ್ರ ಹಾಗೂ ಪ್ರತಿಷ್ಠಾಪನಾ ಆಮಂತ್ರಣ ಪತ್ರಿಕೆ ಬಿಡುಗಡೆ ಡಿ.11ರಂದು ಶ್ರೀ ಕ್ಷೇತ್ರ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಜೀವ ಬೆದರಿಕೆ ಆರೋಪ : ಕೆ.ಎನ್ ಗೌಡರಿಂದ ಠಾಣೆಗೆ ದೂರು

Suddi Udaya
ಬೆಳ್ತಂಗಡಿ: ನಾಳ ದೇವಾಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಬಿ. ಅವರು ಜೀವ ಬೆದರಿಕೆ ಹಾಕಿರುವುದಾಗಿ ಆರೋಪಿಸಿ, ಕಳಿಯ ಗ್ರಾಮದ `ದೇವಿ ಕೃಪಾ’ ಪೆಲತ್ತಳಿಕೆ ನಿವಾಸಿ, ಉದಯವಾಣಿ ವರದಿಗಾರ ಕೆ.ಎನ್. ಗೌಡ ಅವರು...
ತಾಲೂಕು ಸುದ್ದಿಬೆಳ್ತಂಗಡಿವರದಿ

ಕೊರಿಂಜ ಶ್ರೀ ಪಂಚಲಿಂಗೇಶ್ವರ ಭಜನಾ ತಂಡದ ಸದಸ್ಯರಿಗೆ ಸಮವ‌ಸ್ತ್ರ ವಿತರಣೆ

Suddi Udaya
ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಶ್ರೀ ಪಂಚಲಿಂಗೇಶ್ವರ ಭಜನಾ ತಂಡದ ಸದಸ್ಯರಿಗೆ ಸಮವ‌ಸ್ತ್ರ ವಿತರಣಾ ಕಾರ್ಯಕ್ರಮವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೋರಿಂಜದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಕಾರ್ತಿಕ್ ಹೆಗ್ಡೆ ವಿತರಿಸಿದರು. ಸಮವಸ್ತ್ರ ಮಾಡಿರುವುದರಿಂದ ಭಜನೆಗೆ...
error: Content is protected !!