ಡಿ. 17: ಶ್ರೀ ಕ್ಷೇತ್ರ ಸೌತಡ್ಕದ ಗಣೇಶ ಸಭಾಭವನದಲ್ಲಿ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ವಾರ್ಷಿಕೋತ್ಸವ
ಬೆಳ್ತಂಗಡಿ: ಡಿ. 17 ರಂದು ಶ್ರೀ ಕ್ಷೇತ್ರ ಸೌತಡ್ಕದ ಗಣೇಶ ಸಭಾಭವನದಲ್ಲಿ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ವಾರ್ಷಿಕೋತ್ಸವ ವಿವಿಧ ವೈವಿಧ್ಯಮಯ ಕಾಯ೯ಕ್ರಮಗಳೊಂದಿಗೆ ಜರುಗಲಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ನಾರಾಯಣ ಭಟ್ ಕಯ್ಯೂರು...
