ಅಲ್ಯೂಮಿನಿಯಂ ಏಣಿ ವಿದ್ಯುತ್ ತಂತಿಗೆ ತಾಗಿ ವಿದ್ಯುತ್ ಶಾಕ್: ತೋಟದಲ್ಲಿ ಸೊಪ್ಪು ಕಡಿಯಲು ಹೋಗಿದ್ದ ಬಾಲಕೃಷ್ಣ ಶೆಟ್ಟಿ ಮೃತ್ಯು
ಧರ್ಮಸ್ಥಳ: ಇಲ್ಲಿಯ ಮಲ್ಲರ್ಮಾಡಿ ಎಂಬಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಅಲ್ಯೂಮಿನಿಯಂ ಏಣಿ ವಿದ್ಯುತ್ ತಂತಿಗೆ ತಾಗಿ, ಕಾರ್ಮಿಕನೋರ್ವ ವಿದ್ಯುತ್‌ಶಾಕ್‌ಗೆ ಒಳಗಾಗಿ ಸಾವನ್ನಪ್ಪಿದ ದಾರುಣ ಘಟನೆ ನ.24ರಂದು ಬೆಳಿಗ್ಗೆ ಸಂಭವಿಸಿದೆ. ಧರ್ಮಸ್ಥಳ ಗ್ರಾಮದ ಮಲ್ಲರ್ಮಾಡಿ...
