ಬೆಳ್ತಂಗಡಿ: ಸ.ಪ್ರ.ದ. ಕಾಲೇಜಿನಲ್ಲಿ ರೋವರ್ ರೇಂಜರ್ ಹಾಗೂ ಯುವ ರೆಡ್ ಕ್ರಾಸ್ ಘಟಕದ ಚಟುವಟಿಕೆಗಳ ಉದ್ಘಾಟನೆ
ಬೆಳ್ತಂಗಡಿ : ಇಲ್ಲಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನ. 18 ರಂದು 2023- 24ನೇ ಸಾಲಿನ ರೋವರ್ ರೇಂಜರ್ ಹಾಗೂ ಯುವ ರೆಡ್ ಕ್ರಾಸ್ ಘಟಕದ ಚಟುವಟಿಕೆಗಳನ್ನು ಪುತ್ತೂರಿನ ವಿವೇಕಾನಂದ ಕಾಲೇಜಿನ ರೇಂಜರ್...
