ಬೆಳ್ತಂಗಡಿ: ಉಜಿರೆ ಗ್ರಾಮದ ನಿನ್ನಿಕಲ್ಲು ಕಡಂಬಿಲ ನಿವಾಸಿ ಶಿವಪ್ಪ ಪೂಜಾರಿ (90ವ.) ಅನಾರೋಗ್ಯದಿಂದ ಮೇ 27 ರಂದು ನಿಧನರಾದರು. ಮೃತರು ಪತ್ನಿ ಕಮಲ, ಮಕ್ಕಳಾದ ಮಾಜಿ ತಾ. ಪಂ. ಸದಸ್ಯ ವಸಂತ ಪೂಜಾರಿ, ವಿಮಲಾ,...
ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ ನಾರ್ಥ್ ಕೆರೊಲಿನಾ ವಿಶ್ವವಿದ್ಯಾಲಯದ, ಆಡಮ್ಸ್ ಸ್ಕೂಲ್ ಆಫ್ ಡೆಂಟಿಸ್ಟ್ರಿ,ದಂತ ವೈದ್ಯಕೀಯ ವಿದ್ಯಾರ್ಥಿಗಳ ತಂಡವು, ಯೇನೆಪೊಯ ದಂತ ವೈದ್ಯಕೀಯ ಕಾಲೇಜು ದೇರಳಕಟ್ಟೆ ಮಂಗಳೂರು ಇವರ ಸಹಕಾರದೊಂದಿಗೆ ಮೇ 26ರಂದು ಭೇಟಿ...
ಉಜಿರೆ: ರಾಜ್ಯದಲ್ಲೇ ಮಾದರಿಯಾಗಿ ಗುರುತಿಸಿಕೊಂಡಿರುವ ಉಜಿರೆ ಗ್ರಾಮ ಪಂಚಾಯತ್ ನ ಘನ ತ್ಯಾಜ್ಯ ನಿರ್ವಹಣಾ ವ್ಯವಸ್ಥೆ, ಮಲತ್ಯಾಜ್ಯ ನಿರ್ವಹಣಾ ಘಟಕ ಹಾಗೂ ಸಮಗ್ರ ಘನ ತ್ಯಾಜ್ಯ ನಿರ್ವಹಣಾ ಘಟಕ (ಎಂಆರ್‌ಎಫ್)ಗಳ ಕಾರ್ಯವೈಖರಿಯನ್ನು ಅಧ್ಯಯನ ನಡೆಸಲು...
ಬೆಳ್ತಂಗಡಿ : ಮೇ 17 ರಂದು ಕೃಷ್ಣಾನುಗ್ರಹ ಸಭಾಭವನ ಉಜಿರೆಯಲ್ಲಿ ನಡೆದಂತಹ ವಿಷುಕಣಿ 5.0 2026 ಕಾರ್ಯಕ್ರಮದ ಆಯೋಜಕರಾದ ಶಾಸಕ ಹರೀಶ್ ಪೂಂಜ ಇವರಿಗೆ ಬೆಳ್ತಂಗಡಿ ತಾಲೂಕಿನ ಹಿಂದೂ ಮಲಯಾಳಿ ಬಂಧುಗಳ ಪರವಾಗಿ ಹಾಗೂ...
ಕುಕ್ಕೇಡಿ ಗ್ರಾಮ ಪಂಚಾಯತ್ ನ ಮಹಿಳಾ ಗ್ರಾಮ ಸಭೆಯು ಮೇ 26 ರಂದು ಗ್ರಾಮ ಪಂಚಾಯತ್ ಸಭಾಂಗಣ ದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಬೃಂದಾವನ ಸಂಜೀವಿನಿ ಮಹಿಳಾ ಒಕ್ಕೂಟದ ಶ್ರೀಮತಿ ಚಂದ್ರಿಕಾ, ಮಹಿಳಾ ಮತ್ತು...
ಚಿಬಿದ್ರೆ: ಇಲ್ಲಿಯ ಪೆರಿಯಡ್ಕದಲ್ಲಿ ನಡೆಯುತ್ತಿರುವ ಸ್ಥಳೀಯ ಕೋಳಿಸಾಕಾಣಿಕೆಯಿಂದ ಗ್ರಾಮಸ್ಥರಿಗೆ ತೀವ್ರ ತೊಂದರೆ ಉಂಟಾಗಿದ್ದು ಮನೆಗಳಲ್ಲಿ ಅಡುಗೆ ಮಾಡುವುದು ಹಾಗೂ ಊಟ ಮಾಡುವುದಕ್ಕೂ ಸಾಧ್ಯವಾಗದ ಮಟ್ಟಿಗೆ ನೊಣಗಳ ಕಾಟ ಹೆಚ್ಚಾಗಿದೆ. ಸ್ಥಳೀಯರ ವಿರೋಧದ ನಡುವೆಯೂ ಈ...
ಬೆಳ್ತಂಗಡಿ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧದ ಗಡಿಪಾರು ಆದೇಶಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಪುತ್ತೂರು ಎಸಿ ಸ್ಟೆಲ್ಲಾ ವರ್ಗೀಸ್ ಅವರು ದ.ಕ.ಜಿಲ್ಲೆಯಿಂದ ರಾಯಚೂರಿನ ಮಾನ್ವಿ ತಾಲೂಕಿಗೆ...
ಬೆಳ್ತಂಗಡಿ : ಬಹು ನಿರೀಕ್ಷಿತ ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣ ಶಂಕು ಸ್ಥಾಪನೆ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಎಸ್ ಲೋಬೋ ರವರ ಅಧ್ಯಕ್ಷತೆಯಲ್ಲಿ ಜಂಟಿ ಸಭೆ ವಕೀಲರ ಸಂಘದ...
ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಹಾಗೂ ಪದವಿ ಪೂರ್ವ ಕಾಲೇಜಿನಲ್ಲಿ ಸುಮಾರು 37 ವರ್ಷಗಳಿಂದ ಸಾರ್ಥಕ ಸೇವೆ ಸಲ್ಲಿಸಿ ಮೇ 30 ರಂದು ನಿವೃತ್ತಿ ಹೊಂದಲಿರುವ ಕಾಲೇಜು ಕಚೇರಿಯ ಪ್ರಥಮ ದರ್ಜೆ...