ರಾಜ್ಯಮಟ್ಟದ ಬಾಲಕರ ವಾಲಿಬಾಲ್ ಪಂದ್ಯಾಟ :ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ಚಾಂಪಿಯನ್
ಉಜಿರೆ: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಕಾಲೇಜು ಹಾಗೂ ಟೈಮ್ಸ್ ಪದವಿ ಪೂರ್ವ ಕಾಲೇಜು ಹಾಸನ ಇವರ ಜಂಟಿ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ಬಾಲಕರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು...
