ಉಜಿರೆ: ಚರ್ಮಗಂಟು ಲಸಿಕೆ ಕಾರ್ಯಕ್ರಮ
ಉಜಿರೆ: ಕೆಎಂಎಫ್ ಅಧ್ಯಕ್ಷ, ಕಾರ್ಯದರ್ಶಿ, ವಿಸ್ತರಣಾಧಿಕಾರಿ, ನಿರ್ದೇಶಕರು, ಕಡಿರುದ್ಯಾವರ ಹಾಲು ಉತ್ಪಾದಕರ ಸಂಘದ ಸಹಕಾರದಲ್ಲಿ ಬೆಳ್ತಂಗಡಿ ಪಶು ವೈದ್ಯ ಸೇವಾ ಇಲಾಖೆ ಆಶ್ರಯದಲ್ಲಿ ಮುಂಡಾಜೆ ಪ್ರಾಥಮಿಕ ಪಶು ಚಿಕಿತ್ಸಾಲಯ ಇದರ ವ್ಯಾಪ್ತಿಯ ಕಡಿರುದ್ಯಾವರ ಗ್ರಾಮದಲ್ಲಿ...
