November 5, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ “ಶ್ರೀ ಲಲಿತಾ ಸಹಸ್ರನಾಮ ಯಾಗ: ಧಾರ್ಮಿಕ ಸಭೆ, ಸನ್ಮಾನ

Suddi Udaya
ಕೊಕ್ಕಡ: ಯುವ ಕೇಸರಿ, ಕಾವು ಇವರ ಆಶ್ರಯದೊಂದಿಗೆ ಮೋದಿ ಮತ್ತೊಮ್ಮೆ ಎಂಬ ಮಹಾ ಸಂಕಲ್ಪದೊಂದಿಗೆ, ವೇ.ಮೂ. ಕಶೆಕೋಡಿ ಸೂರ್ಯನಾರಾಯಣ ಭಟ್ ಇವರ ಪೌರೋಹಿತ್ಯದಲ್ಲಿ “ಶ್ರೀ ಲಲಿತಾ ಸಹಸ್ರನಾಮ ಯಾಗ”ವು ಜ.25 ರಂದು ಕಾವು ತ್ರಿಗುಣಾತ್ಮಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ರೋಟರಿ ಕ್ಲಬ್‌ನಿಂದ ಹಲವಾರು ಜನೋಪಯೋಗಿ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ರೋಟರಿ ಕ್ಲಬ್ ದಾನಿಗಳ ಆರ್ಥಿಕ ಸಹಕಾರದೊಂದಿಗೆ “ಮುಂಡಾಜೆ ಅನುದಾನಿತ ಕನ್ನಡ ಮಾಧ್ಯಮ ಪ್ರೌಢ ಶಾಲೆಗೆ, ನೂತನ ಕಟ್ಟಡ ನಿರ್ಮಾಣಕ್ಕೆ ಸಹಕಾರ, ವಾಟರ್ ಬ್ಯಾಂಕ್, ಆಸ್ಪತ್ರೆಗಳ ರೋಗಿಗಳಿಗೆ ಅನುಕೂಲವಾಗುವ ಡಯಾಲಿಸಿಸ್ ಯಂತ್ರ, ಆರ್ಥಿಕವಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಕ್ಕೇಡಿ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
ಕುಕ್ಕೇಡಿ: ಕುಕ್ಕೇಡಿ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷೆ ಅನಿತಾ ಕೆ ಇವರ ಅಧ್ಯಕ್ಷತೆಯಲ್ಲಿ ಕುಕ್ಕೇಡಿ ಗ್ರಾ.ಪಂ‌ ಸಭಾಂಗಣದಲ್ಲಿ ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ಸರಕಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಬೆಳ್ತಂಗಡಿಯಲ್ಲಿ ನೂತನ ಶಾಖೆ ‘ಕೋಟಕ್ ಲೈಫ್’ ಉದ್ಘಾಟನೆ

Suddi Udaya
ಬೆಳ್ತಂಗಡಿ: ಇಲ್ಲಿಯ ಮುಖ್ಯ ರಸ್ತೆ ವೈಭವ್ ಆರ್ಕೇಡ್ ನಲ್ಲಿ ನೂತನವಾಗಿ ಪ್ರಾರಂಭಗೊಂಡ ‘ಕೋಟಕ್ ಲೈಫ್’ (kotak life) ಉದ್ಘಾಟನಾ ಕಾರ್ಯಕ್ರಮವು ಜ.25 ರಂದು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆಟೋ ರಿಕ್ಷಾದಲ್ಲಿ ಬಾಡಿಗೆಗೆ ಬಂದ ಚಿಕ್ಕಮಗಳೂರು ನಿವಾಸಿಯ ಮೇಲೆ ಹಲ್ಲೆ , ದರೋಡೆ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ : ಚಿಕ್ಕಮಗಳೂರು ನಿವಾಸಿ ಈಶ್ವರ ರವರು ಬೆಳ್ತಂಗಡಿಯ ಗುತ್ಯಡ್ಕ ಎಂಬಲ್ಲಿಗೆ ಆಟೋ ರಿಕ್ಷಾದಲ್ಲಿ ಬಾಡಿಗೆಗೆ ಬಂದು ಕೆಲಸ ಮುಗಿಸಿ, ರಿಕ್ಷಾದಲ್ಲಿ ಹೋಗುತ್ತಿರುವಾಗ ಉಕ್ಕುಡ ಎಂಬಲ್ಲಿ ಪ್ರವೀಣ್‌ ಗೌಡ ಹಾಗೂ ಇತರ ಇಬ್ಬರೂ ಆಟೋವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ಇನ್ಸ್ಪೆಕ್ಟರ್ ಗಂಗ್ಗಿರೆಡ್ಡಿಯನ್ನು ಸುಳ್ಳು ಪ್ರಕರಣದಲ್ಲಿ ಟ್ರ್ಯಾಪ್ ಮಾಡಿಸಿದ್ದ ದೂರುದಾರ ಹಾಗೂ ಚೆಕ್ ಬೌನ್ಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ಸರ್ಕಲ್‌‌‌ ಇನ್ಸ್ಪೆಕ್ಟರ್ ಅಗಿದ್ದ ಗಂಗ್ಗಿರೆಡ್ಡಿಯನ್ನು ಲಂಚ ಪಡೆದ ಸುಳ್ಳು ಆರೋಪದಲ್ಲಿ ಲೋಕಾಯಕ್ತ ಪೊಲೀಸರಿಗೆ ಟ್ರ್ಯಾಪ್ ಮಾಡಿಸಿದ ದೂರುದಾರ ಇದೀಗ ಚೆಕ್ ಬೌನ್ಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತಡ್ಕ ಕ್ಷೇತ್ರಕ್ಕೆ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಭೇಟಿ

Suddi Udaya
ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬಾಲ ವಾಗ್ಮಿ ಕು| ಹಾರಿಕಾ ಮಂಜುನಾಥ್ ಜ.25 ರಂದು ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರೀಶ್ ರಾವ್...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪುಂಜಾಲಕಟ್ಟೆ: ಪಿಲಾತಬೆಟ್ಟು ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷರಾಗಿ ಜಿ.ಪಂ. ಮಾಜಿ ಉಪಾಧ್ಯಕ್ಷ ಎಂ ತುಂಗಪ್ಪ ಬಂಗೇರ ಆಯ್ಕೆ

Suddi Udaya
ಪುಂಜಾಲಕಟ್ಟೆಯಲ್ಲಿ ಕೇಂದ್ರ ಕಚೇರಿ ಹೊಂದಿರುವ ಪಿಲಾತಬೆಟ್ಟು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಂ ತುಂಗಪ್ಪ ಬಂಗೇರ, ಉಪಾಧ್ಯಕ್ಷರಾಗಿ ರವಿಶಂಕರ ಹೊಳ್ಳ ಮಣ್ಣೂರು ಅವಿರೋಧ ಆಯ್ಕೆಯಾಗಿದ್ದಾರೆ. ಸಂಘದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಲ್ಕೂರುನಲ್ಲಿ ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ಯಕ್ಷಗಾನ ಸೇವಾ ಬಯಲಾಟ

Suddi Udaya
ಬಳಂಜ: ಇಲ್ಲಿಯ ನಾಲ್ಕೂರು ಬಾಕಿಮಾರು ಗದ್ದೆ ಕುರೆಲ್ಯ ಗುತ್ತುವಿನಲ್ಲಿ ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ಯಕ್ಷಗಾನ ಸೇವಾ ಬಯಲಾಟ ಜ.24 ರಂದು ನಡೆಯಿತು. ಬರೆಮೇಲು ಜಯಂತ ಭಟ್ ಇವರ ಮನೆಯಿಂದ ಶ್ರೀದೇವರ ವೈಭವೋಪೇತ ಮೆರವಣಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಪ್ರೌಢಶಾಲೆಯಲ್ಲಿ ಕುಮಾರವ್ಯಾಸ ನಮನ, ಮುದ್ದಣ ಸ್ಮರಣೆ

Suddi Udaya
ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ರವರ ಅಧ್ಯಕ್ಷತೆಯಲ್ಲಿ ಕುಮಾರವ್ಯಾಸ ನಮನ ಮತ್ತು ಕವಿ ಮುದ್ದಣರವರ ಸ್ಮರಣೆಯ ಕಾರ್ಯಕ್ರಮ ಜರಗಿತು. ಆರಂಭದಲ್ಲಿ ಈರ್ವರು ಕವಿಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ಅನಂತರ...
error: Content is protected !!