September 4, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಜೇಸಿಐ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂತೋಷ ಕುಮಾರ್ ಜೈನ್, ಕಾರ್ಯದರ್ಶಿ ಅಕ್ಷತ್ ರೈ

Suddi Udaya
ಕೊಕ್ಕಡ: ಜೇಸಿಐ ಕೊಕ್ಕಡ ಕಪಿಲಾ ಘಟಕದ 2024 ನೇ ಸಾಲಿನ ನೂತನ ಅಧ್ಯಕ್ಷರಾಗಿ ಕಳೆಂಜ ಗ್ರಾಮದ ಶಿಬರಾಜೆ ನಿವಾಸಿ ಸಂತೋಷ್ ಕುಮಾರ್ ಜೈನ್ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.ಕಾರ್ಯದರ್ಶಿಯಾಗಿ ಅಕ್ಷತ್ ರೈ ಅವರನ್ನು ಆರಿಸಲಾಯಿತು. ಅ.15...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಯನ್ಸ್ ಕ್ಲಬ್ ವತಿಯಿಂದ ಈದ್ ಸೌಹಾರ್ದ ಸಂದೇಶ ಕಾರ್ಯಕ್ರಮ: ಭಾರತ ಸೌಹಾರ್ದತೆಯ ಸುಂದರ ಹೂದೋಟ- ಝಮೀರ್ ಸ‌ಅದಿ

Suddi Udaya
ಬೆಳ್ತಂಗಡಿ: ಬಹುವಿಧ ಸಂಸ್ಕೃತಿಯ ಭಾರತ ದೇಶದಲ್ಲಿ ಎಲ್ಲಾ ಜಾತಿ ಧರ್ಮ ಪಂಥದ ಜನರು ಸೌಹಾರ್ದತೆಯಿಂದ ಬದುಕುತ್ತಿರುವುದು ಅದ್ಭುತ ಸಂಗತಿ. ಭಾರತ ಎಂಬುದು ಸುಂದರಬಹೂದೋಟ ಎಂದು ಧರ್ಮಗುರು ಝಮೀರ್ ‌ಸ‌ಅದಿ ವಲ್ ಫಾಝಿಲ್ ಹೇಳಿದರು. ಲಯನ್ಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನವರಾತ್ರಿ ಉತ್ಸವ: ಬಿರ್ವ ಸಂಜೀವ ಪೂಜಾರಿಯವರಿಂದ ನವರಾತ್ರಿ ಮಹೋತ್ಸವ ಉದ್ಘಾಟನೆ

Suddi Udaya
ಗೆಜ್ಜೆಗಿರಿ: ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನವರಾತ್ರಿ ಉತ್ಸವವು ಬೆಳಿಗ್ಗೆ ಗಣಪತಿ ಹವನ ತೆನೆ ಕಟ್ಟುವ ಮೂಲಕ ಆರಂಭಗೊಂಡಿತು. ನವರಾತ್ರಿ ಮಹೋತ್ಸವವನ್ನು ಮೇಲ್ಕಾರ್ ಬಿರ್ವ ಸೆಂಟರ್ ಮಾಲಕರಾದ ಕೆ.ಸಂಜೀವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿ ಶ್ರೀ ನೇಮಿನಾಥ ಸ್ವಾಮಿ ಬಸದಿಯ ಜೀರ್ಣೋದ್ದಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.10 ಲಕ್ಷ ದೇಣಿಗೆ

Suddi Udaya
ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಸುಲ್ಕೆರಿಯ ಶ್ರೀ ನೇಮಿನಾಥ ಸ್ವಾಮಿ ಬಸದಿಯ ಜೀರ್ಣೋದ್ದಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೂಜ್ಯರು ಮಂಜೂರು ಮಾಡಿರುವ ರೂ. 10 ಲಕ್ಷ ಮೊತ್ತದ ಡಿಡಿಯ ವಿತರಣೆಯನ್ನು ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರಿಂಜೆಯಲ್ಲಿ ಎನ್ನೆಸ್ಸೆಸ್ ವತಿಯಿಂದ ಅಮೃತ ಕಲಶ ಯಾತ್ರೆಯೊಂದಿಗೆ ಸ್ವಚ್ಛತಾ ಅಭಿಯಾನ

Suddi Udaya
ಪೆರಿಂಜೆ : ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ರಾಷ್ಟ್ರೀಯ ಕಾರ್ಯಕ್ರಮವಾದ ” ನನ್ನ ಮಣ್ಣು ನನ್ನ ದೇಶ ” ಅಭಿಯಾನದ ಅಂಗವಾಗಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ವೇಣೂರು ಹಿದಾಯಾತುಲ್ ಇಸ್ಲಾಂ ಮದ್ರಸದ ಅಧ್ಯಾಪಕ ಅಬ್ದುಲ್ ರಹಿಮಾನ್ ಮುಸ್ಲಿಯಾರ್ ನಿಧನ

Suddi Udaya
ಬೆಳ್ತಂಗಡಿ; ವೇಣೂರು ಹಿದಾಯಾತುಲ್ ಇಸ್ಲಾಂ ಮದ್ರಸದ ಮುಖ್ಯ ಅಧ್ಯಾಪಕರಾಗಿದ್ದ ಕಾರ್ಕಳ ಹೊಸ್ಮಾರು ನಿವಾಸಿ ಧರ್ಮಗುರು ಅಬ್ದುಲ್ ರಹಿಮಾನ್ ಮುಸ್ಲಿಯಾರ್ (ಅದ್ದು ಉಸ್ತಾದ್) (43) ಅವರು ಕರ್ತವ್ಯದಲ್ಲಿರುವಂತೆಯೇ ತೀವ್ರ ಅಸ್ವಸ್ಥತಗೊಂಡು ಅ.15 ರಂದು ನಿಧನರಾಗಿದ್ದಾರೆ. ಸುನ್ನೀ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಣಿಯೂರು: ಯುವಕೇಸರಿ ತಂಡದ ವತಿಯಿಂದ ಧನಸಹಾಯ

Suddi Udaya
ಕಣಿಯೂರು: ಸಮಾಜ ಸೇವೆಯೇ ನಮ್ಮ ಉಸಿರು ಎಂಬ ಧ್ಯೇಯ ವಾಕ್ಯವನ್ನು ಅಳವಡಿಸಿಕೊಂಡು ಯುವಕೇಸರಿ ಕಣಿಯೂರು ತಂಡದ ವತಿಯಿಂದ ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮದ ಕೊರಜ್ಜಂಡದಲ್ಲಿ ತೀರಾ ಬಡತನದಲ್ಲಿ ವಾಸ ಮಾಡುತ್ತಿರುವ ದಿ| ವಾಸಪ್ಪರವರ ಪತ್ನಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಧರ್ಮಸ್ಥಳ : ಕೃಷಿ ವಿಸ್ತರಣಾ ಕಾರ್ಯಕ್ರಮಗಳಿಗೆ ವಿದ್ಯುಕ್ತ ಚಾಲನೆ ಹಾಗೂ ರೈತರಿಗೆ ಮತ್ತು ಕೃಷಿಯಂತ್ರಧಾರಾ ಕೇಂದ್ರಗಳಿಗೆ ಕೃಷಿ ಯಂತ್ರೋಪಕರಣಗಳ ಹಸ್ತಾಂತರ

Suddi Udaya
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಧರ್ಮಸ್ಥಳ 2023-24 ನೇ ಸಾಲಿನ ಕೃಷಿ ವಿಸ್ತರಣಾ ಕಾರ್ಯಕ್ರಮಗಳಿಗೆ ವಿದ್ಯುಕ್ತ ಚಾಲನೆ ಮತ್ತು ಕೃಷಿ ಯಂತ್ರೋಪಕರಣಗಳ ವಿತರಣಾ ಕಾರ್ಯಕ್ರಮವು ಅ.14 ರಂದು ಧರ್ಮಸ್ಥಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಕಾಂಗ್ರೆಸ್ ಕಚೇರಿಗೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ: ಹಲವು ಬೇಡಿಕೆಗಳಿಗೆ ಶೀಘ್ರವಾಗಿ ಸ್ಪಂದಿಸುವ ಭರವಸೆ ವ್ಯಕ್ತಪಡಿಸಿದ ಸಚಿವರು

Suddi Udaya
ಬೆಳ್ತಂಗಡಿ: ಬೆಳ್ತಂಗಡಿಯ ಸಂತೆಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿಗೆ ಕೃಷಿ ಸಚಿವರಾದ ಚೆಲುವರಾಯಸ್ವಾಮಿರವರು ಅ.14 ರಂದು ಭೇಟಿ ನೀಡಿದರು. ಈ ವೇಳೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವೇಣೂರು, ಬಜಿರೆ ಮುಂತಾದೆಡೆ ಆಫ್ರಿಕನ್ ಬಸವನಹುಳುವಿನ ಸಮಸ್ಯೆಯಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಯನ್ಸ್ ಕ್ಲಬ್ ಸುವರ್ಣ ಮಹೋತ್ಸವ ವರ್ಷಾಚರಣೆಯ ಪ್ರಯುಕ್ತ ಬೆಳ್ತಂಗಡಿ ಕಸಾಪ ಸಹಯೋಗದೊಂದಿಗೆ ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಯಾಕೂಬ್ ಎಸ್ ಕೊಯ್ಯೂರು ರವರ ಚಿಂತನಾ ಬರಹಗಳ ಸಂಕಲನ ‘ಮೌಲ್ಯಗಳ ಹುಡುಕಾಟದಲ್ಲಿ’ ಪುಸ್ತಕ ಬಿಡುಗಡೆ’ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಲಯನ್ಸ್ ಕ್ಲಬ್ ಇಂಟರ್ ನ್ಯಾಷನಲ್ ಬೆಳ್ತಂಗಡಿ ಘಟಕ ಇದರ ಸುವರ್ಣ ಮಹೋತ್ಸವ ವರ್ಷಾಚರಣೆ ಸಂಭ್ರಮ 2023ರ ಪ್ರಯುಕ್ತ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಬೆಳ್ತಂಗಡಿ ಇದರ ಸಹಯೋಗದೊಂದಿಗೆ ‘ಮಾಮರ ಪ್ರಕಾಶನ ಮೈಸೂರು’ ಇವರು...
error: Content is protected !!