July 31, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಲ್ ಸಿ ಆರ್ ಇಂಡಿಯನ್ ಪದವಿ ವಿಭಾಗದಲ್ಲಿ ವಾಣಿಜ್ಯ ಚಟುವಟಿಕೆ ಕಾರ್ಯಕ್ರಮ

Suddi Udaya
ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ವತಿಯಿಂದ ನಡೆಸಲ್ಪಡುವ ಎಲ್.ಸಿ.ಆರ್. ಇಂಡಿಯನ್ ಪದವಿ ಕಾಲೇಜಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಮೇ 23 ರಂದು ಅಂತಿಮ ಬಿ.ಕಾಂ ವಿದ್ಯಾರ್ಥಿಗಳಿಗಾಗಿ “ಕೇಸ್ ಸ್ಟಡೀಸ್” ವಿಷಯಾಧಾರಿತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ಡಾ. ಡಿ. ವೀರೇಂದ್ರ ಹೆಗ್ಗಡೆ ಪರ ಪ್ರತಿಬಂಧಕಾದೇಶ ಜಾರಿಗೊಳಿಸುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ಸೂಚನೆ

Suddi Udaya
ಬೆಳ್ತಂಗಡಿ: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬದ ಪರ ಸಿವಿಲ್ ನ್ಯಾಯಾಲಯಗಳು ಹೊರಡಿಸಿರುವ ಪ್ರತಿಬಂಧಕಾದೇಶಗಳನ್ನು, ಜಾರಿಗೊಳಿಸಲು ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ನಿರ್ದೇಶಿಸಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡೀಸೆಲ್, ಪೆಟ್ರೋಲ್ ದರ ಮೂರನೇ ಬಾರಿ ಹೆಚ್ಚಳ

Suddi Udaya
ಬೆಳ್ತಂಗಡಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ತಲಾ 3 ರೂಪಾಯಿ ಹೆಚ್ಚಳವಾಗಿದೆ. ಇದರ ಬೆನ್ನಲ್ಲೇ ಇದೀಗ ಕೇಂದ್ರ ಸರ್ಕಾರ 3ನೇ ಬಾರಿ ಪೆಟ್ರೋಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು: ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ, ಸಾಧಕರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ

Suddi Udaya
ವೇಣೂರು: ವೇಣೂರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾಸಂಘದ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ 170ನೇ ಜಯಂತಿ, ಸಾಧಕರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಗುಂಡೂರಿ ತುಂಬೆದಲೆಕ್ಕಿಯ ಶ್ರೀ ಸತ್ಯನಾರಾಯಣ ಭಜನ ಮಂದಿರದಲ್ಲಿ ನಡೆಯಿತು. ಬೆಳ್ತಂಗಡಿ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಪ್ಪಿನಂಗಡಿ: 70 ಅಡಿ ಆಳದ ಹೊಂಡಕ್ಕೆ ಬಿದ್ದ ಕಾರು; ಪಟ್ಟೂರು ಶಿಕ್ಷಣ ಸಂಸ್ಥೆಯ ಸಂಚಾಲಕ ಸೇರಿ ಇಬ್ಬರು ಪಾರು

Suddi Udaya
ಉಪ್ಪಿನಂಗಡಿ: ಉಪ್ಪಿನಂಗಡಿಯಿಂದ ಪಟ್ಟೂರುಗೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿದ ಕಾರೊಂದು ಹೆದ್ದಾರಿ ಬದಿಯ ಸುಮಾರು 70 ಅಡಿ ಆಳದ ಹೊಂಡಕ್ಕೆ ಉರುಳಿ ಬಿದ್ದ ಘಟನೆ ಮೇ 22ರ ಸಂಜೆ ಉಪ್ಪಿನಂಗಡಿ ಸಮೀಪದ ಪಂಜಳದಲ್ಲಿ ನಡೆದಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಲೈಫ್‌ಸ್ಟೈಲ್‌ವರದಿಸಮಸ್ಯೆ

ಏರಿಕೆಯಾದ ಮೈಲುತುತ್ತು ದರ; ರೂ.500 ಗಡಿಯ ದಾಪುಗಾಲು

Suddi Udaya
ಬೆಳ್ತಂಗಡಿ: ಮಳೆಗಾಲ ಆರಂಭಕ್ಕೆ ಮೊದಲು ಅಡಕೆ ಕೃಷಿಕರು ಬೋರ್ಡೋ ದ್ರಾವಣವನ್ನು ತೋಟಗಳಿಗೆ ಸಿಂಪಡಣೆ ಮಾಡಬೇಕಿದೆ. ಕಳೆದ ವರ್ಷ ಅಡಕೆ ಫಸಲು ತೀವ್ರ ಕಡಿಮೆ ಇತ್ತು. ಕಳೆದ ವರ್ಷ ಮೈಲುತುತ್ತು ದರ ಕೆ.ಜಿ.ಯೊಂದಕ್ಕೆ ಕನಿಷ್ಠ 270...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಜನಜಾತಿಯ ಗರೀಮಾ ಉತ್ಸವ

Suddi Udaya
ಮೇಲಂತಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿರುವ ಜನಜಾತಿಯ ಗರೀಮಾ ಉತ್ಸವ – 2026 ಅಭಿಯಾನದಡಿ IEC ಶಿಬಿರ ಮೇ 22 ರಂದು ನಡೆಯಿತು. ಯೋಜನಾ ಸಮನ್ವಯಧಿಕಾರಿಗಳು, ಸಮಗ್ರ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂಟರ ಯಾನೆ ನಾಡವರ ಮಾತೃ ಸಂಘ ಸಂಚಾಲಕರಾಗಿ ಜಯರಾಮ ಭಂಡಾರಿ ಹಾಗೂ ಸಹ ಸಂಚಾಲಕರಾಗಿ ಕಿರಣ್ ಕುಮಾರ್ ಶೆಟ್ಟಿ : ನಾಮ ನಿರ್ದೇಶನ ನಿರ್ದೇಶಕರಾಗಿ ಜಯಂತ ಶೆಟ್ಟಿ ಹಾಗೂ ಅಜಿತ್ ಜಿ. ಶೆಟ್ಟಿ, ಪುಷ್ಪರಾಜ್ ಶೆಟ್ಟಿ ಆಯ್ಕೆ

Suddi Udaya
ಬೆಳ್ತಂಗಡಿ: ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಇದರ ಬೆಳ್ತಂಗಡಿ ತಾಲೂಕು ಸಮಿತಿ ಸಭೆ ಮೇ 20 ರಂದು ಜಯರಾಮ ಶೆಟ್ಟಿ ಮುಂಡಾಡಿಗುತ್ತು ಇವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ಬಂಟರ ಭವನದಲ್ಲಿ ನಡೆಯಿತು. ಬಂಟರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡಂಗಡಿ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮಸಭೆ

Suddi Udaya
ಪಡಂಗಡಿ : ಮಹಾತ್ಮ ಗಾಂಧಿ ಪಡಂಗಡಿ ಗ್ರಾಮ ಪಂಚಾಯತಿಯಲ್ಲಿ ಮಹಿಳಾ ಗ್ರಾಮಸಭೆಯು ಶ್ರೀಮತಿ ಮೀನಾಕ್ಷಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಜಿಲ್ಲಾ ಮಹಿಳಾ ಸಬಲೀಕರಣ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಂಗಳೂರಿನ ಲಿಂಗ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ನೆಲ್ಯಾಡಿ ಸೆಂಟ್ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ಆಂಬುಲೆನ್ಸ್ ಚಾಲಕರಿಗೆ ಸನ್ಮಾನ

Suddi Udaya
ನೆಲ್ಯಾಡಿ : ಜೀವ ಉಳಿಸುವ ಮಹತ್ವದ ಸೇವೆಯಲ್ಲಿ ನಿರಂತರ ತೊಡಗಿರುವ ಆಂಬುಲೆನ್ಸ್ ಚಾಲಕರನ್ನು ಗೌರವಿಸುವ ನಿಟ್ಟಿನಲ್ಲಿ ನೆಲ್ಯಾಡಿಯ ಸೆಂಟ್ ಅಲ್ಫೋನ್ಸ ಪುಣ್ಯ ಕ್ಷೇತ್ರದ ಎಸ್.ಎಂ.ವೈ.ಎಂ ವತಿಯಿಂದ ವಿಶೇಷ ಸನ್ಮಾನ ಕಾರ್ಯಕ್ರಮ ನಡೆಯಿತು. ರಕ್ತದಾನ ಶಿಬಿರದ...
error: Content is protected !!