July 28, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿವರದಿ

ಉರುವಾಲು : ಮುಹಮ್ಮದ್ ರಾಝಿಖ್ ದುಬೈನಲ್ಲಿ ಅನುಮಾನಸ್ಪದವಾಗಿ ಸಾವು

Suddi Udaya
ಉರುವಾಲು : ತುರ್ಕಳಿಕೆ ನಿವಾಸಿ ಮುಂಡೊಟ್ಟು ದಾವೂದ್ ಎಂಬವರ ಪುತ್ರ ಮುಹಮ್ಮದ್ ರಾಝಿಖ್ ಎಂಬವರು ದುಬೈನಲ್ಲಿ ಅನುಮಾನಸ್ಪದವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಇವರು ಇತ್ತೀಚೆಗಷ್ಟೇ ಮದುವೆಯಾಗಿದ್ದು, ಸಣ್ಣದೊಂದು ನಾಲ್ಕು ತಿಂಗಳ ಮಗು ಕೂಡ ಇದೆ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ನಾವೂರು ಗ್ರಾ.ಪಂ. ಕಾಯಿದೆ ಮತ್ತು ಮಕ್ಕಳ ಹಕ್ಕುಗಳ ಭಿತ್ತಿಪತ್ರ ಬಿಡುಗಡೆ

Suddi Udaya
ನಾವೂರು: ನಾವೂರು ಗ್ರಾಮ ಪಂಚಾಯತ್ ನಲ್ಲಿ ಜು 5 ರಂದು ನಡೆದ ಗ್ರಾಮ ಸಭೆಯಲ್ಲಿ ಚೈಲ್ಡ್ ರೈಟ್ಸ್ ಟ್ರಸ್ಟ್ ಬೆಂಗಳೂರು ವತಿಯಿಂದ ಗ್ರಾಮ ಪಂಚಾಯತ್ ಕಾಯಿದೆ ಮತ್ತು ಮಕ್ಕಳು ಹಾಗೂ ಮಕ್ಕಳ ಹಕ್ಕುಗಳ ಜಾರಿಗಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಣಿ ಕಾಲೇಜು: ಅಕ್ಷರವಾಣಿ ಭಿತ್ತಿಪತ್ರಿಕೆ ಅನಾವರಣ

Suddi Udaya
ಬೆಳ್ತಂಗಡಿ : ನಿರಂತರ ಅಧ್ಯಯನದಿಂದ ಜ್ಞಾನಗಳಿಸುವುದರೊಂದಿಗೆ ಜೀವನವನ್ನು ಸಾರ್ಥಕಪಡಿಸಿಕೊಳ್ಳಬಹುದು ಎಂದು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ಹೃಷಿಕೇಶ್ ಹೇಳಿದರು. ಅವರು ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ 2023-24ನೇ ಶೈಕ್ಷಣಿಕ ವರ್ಷದ ಅಕ್ಷರವಾಣಿ ಭಿತ್ತಿಪತ್ರಿಕೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮರೋಡಿ: ಕೂಕ್ರಬೆಟ್ಟು ಶಾಲೆಗೆ “ಸರಕಾರಿ ಶಾಲೆ ಉಳಿಸಿ ಬೆಳೆಸಿ” ಸಮಿತಿ ರಾಜ್ಯಾಧ್ಯಕ್ಷ ಪ್ರಕಾಶ್ ಅಂಚನ್ ಭೇಟಿ

Suddi Udaya
ಮರೋಡಿ : ಕೂಕ್ರಬೆಟ್ಟು,ಮರೋಡಿ ಗ್ರಾಮದಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ,”ಸರಕಾರಿ ಶಾಲೆ ಉಳಿಸಿ ಬೆಳೆಸಿ” ಸಮಿತಿ   ರಾಜ್ಯಾಧ್ಯಕ್ಷ  ಪ್ರಕಾಶ್ ಅಂಚನ್ ಭೇಟಿ ನೀಡಿ, ನೂತನ ಕಟ್ಟಡ ಹಾಗು  ಕೊಠಡಿಗಳ ನಿರ್ಮಾಣದ ಕಾಮಗಾರಿ ವೀಕ್ಷಿಸಿ ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಜು.9: ಸೋಮಂತಡ್ಕ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿಯ 22 ನೇ ಶಾಖೆ ಉದ್ಘಾಟನೆ

Suddi Udaya
ಬೆಳ್ತಂಗಡಿ: ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ, ಸುಳ್ಯ ಇದರ ನೂತನ 22 ನೇ ಶಾಖೆಯ ಉದ್ಘಾಟನೆ ಜು.9 ರಂದು ಡಿ’ಸೋಜಾ ಕಾಂಪ್ಲೆಕ್ಸ್ ನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ಪಿ.ಸಿ.ಜಯರಾಮ ಹೇಳಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಅಕ್ರಮ ಮರ ಕಡಿತಲೆ ಪ್ರಕರಣ: ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಹೆಚ್.ಎನ್. ಅಮಾನತು

Suddi Udaya
ಬೆಳ್ತಂಗಡಿ: ಅಕ್ರಮ ಮರ ಕಡಿತಲೆ ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಹೆಚ್.ಎನ್. ಅವರನ್ನು ಅಮಾನತುಗೊಳಿಸಿರುವುದಾಗಿ ವರದಿಯಾಗಿದೆ. ಬೆಳ್ತಂಗಡಿ ವಲಯದ ಕಲ್ಮಂಜ ಗ್ರಾಮದಲ್ಲಿ ನಡೆದಿದ್ದ ಮರಗಳ ಕಡಿತಲೆ ಪ್ರಕರಣಕ್ಕೆ ಸಂಬಂಧಿಸಿ ವಲಯ ಅರಣ್ಯಾಧಿಕಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಜು.9: ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ಪ್ರಯುಕ್ತ ಕಾರ್ಯಾಲಯ ಉದ್ಘಾಟನೆ ಹಾಗೂ ಮಹಾಮಸ್ತಕಾಭಿಷೇಕದ ವೆಬ್ ಸೈಟ್ ಅನಾವರಣ

Suddi Udaya
ವೇಣೂರು : ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿಯ 2024ರ ಫೆಬ್ರವರಿ ತಿಂಗಳಲ್ಲಿ ನಡೆಯಲಿರುವ ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ಪ್ರಯುಕ್ತ ಕಾರ್ಯಾಲಯ ಉದ್ಘಾಟನೆ ಹಾಗೂ ಮಹಾಮಸ್ತಕಾಭಿಷೇಕದ ವೆಬ್ ಸೈಟ್ ಅನಾವರಣವು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳಿಯ : ಧಾರಕಾರ ಮಳೆಗೆ ಮನೆಯ ತಡೆ ಗೋಡೆ ಕುಸಿತ

Suddi Udaya
ಕಳಿಯ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಕಾರ ಮಳೆಯಿಂದಾಗಿ ಕಳಿಯ ಗ್ರಾಮದ ಪರಪ್ಪು ಎಂಬಲ್ಲಿ ಇಸ್ಮಾಯಿಲ್ ರವರ ಮನೆಯ ಹಿಂದಿನ ತಡೆ ಗೋಡೆ ಕುಸಿದ ಘಟನೆ ನಡೆದಿದೆ. ಮನೆ ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜು.8: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರಿಗೆ ದೃಢಕಲಶಾಭಿಷೇಕ

Suddi Udaya
ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನೀಲೇಶ್ವರ ಆಲಂಬಾಡಿ ವೇದಮೂರ್ತಿ ಶ್ರೀ ಪದ್ಮನಾಭ ತಂತ್ರಿಗಳ ವೈದಿಕ ನೇತೃತ್ವದಲ್ಲಿ ಶ್ರೀ ಸೋಮನಾಥೇಶ್ವರ ದೇವರಿಗೆ ದೃಢಕಲಶಾಭಿಷೇಕ ಜು. ೮ ರಂದು ನಡೆಯಲಿದೆ.ಬೆಳಿಗ್ಗೆ 8.00 ಗಂಟೆಗೆ ಗಣಹೋಮ, ಬೆಳಿಗ್ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಂತೆಕಟ್ಟೆ ರಿಕ್ಷಾ ಚಾಲಕ ಮತ್ತು ಮಾಲಕರಿಂದ ನಿಧನರಾದ ಶೇಖರ್ ರವರಿಗೆ ಸಂತಾಪ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ಅಚ್ಚಿನಡ್ಕದ ನಿವಾಸಿ ರಿಕ್ಷಾ ಚಾಲಕ ಶೇಖರ್ ರವರು ಹೃದಯಾಘಾತದಿಂದ ನಿನ್ನೆ ನಿಧನರಾಗಿದ್ದು ಜು.5 ರಂದು ಬೆಳ್ತಂಗಡಿ ಸಂತೆಕಟ್ಟೆ ರಿಕ್ಷಾ ಚಾಲಕ ಮತ್ತು ಮಾಲಕ ರಿಂದ ಬೆಳ್ತಂಗಡಿ ಸಂತೆಕಟ್ಟೆ ರಿಕ್ಷಾ ತಂಗುದಾನದಲ್ಲಿ...
error: Content is protected !!