ಕುವೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಮದ್ದಡ್ಕ ಇದರ 12 ವರ್ಷದ ಗಣೇಶೋತ್ಸವ ಆಚರಣೆಯ ಪೂರ್ವ ತಯಾರಿ ಸಭೆಯು ಸಮಿತಿಯ ಅಧ್ಯಕ್ಷ ಗೋಪಿನಾಥ್ ನಾಯಕ್ ಅಧ್ಯಕ್ಷತೆಯಲ್ಲಿ ಬಯಲು ರಂಗ ಮಂದಿರದಲ್ಲಿ ಜು. 2...
ಕನ್ಯಾಡಿ : ಕನ್ಯಾಡಿ (ಜಯನಗರ) ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಆಡಳಿತ ಮಂಡಳಿಯ ಚುನಾವಣೆ ಇತ್ತೀಚೆಗೆ ನಡೆದಿದ್ದು ಭಾನುವಾರ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೆ ಜರಗಿತು.ಮುಂದಿನ ಐದು ವರ್ಷ ಅವಧಿಗೆ ಅಧ್ಯಕ್ಷರಾಗಿ ಸೌಮ್ಯಲತಾ...
ಬೆಳ್ತಂಗಡಿ: ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಖ್ಯಾತ ಮೂತ್ರರೋಗ ತಜ್ಞ, ಜನಸ್ನೇಹಿ ಡಾ. ಸದಾನಂದ ಪೂಜಾರಿ ಅವರಿಗೆ ಕರ್ನಾಟಕ ರಾಜ್ಯ ಸರಕಾರ ಕೊಡಮಾಡುವ ಡಾ. ಬಿಸಿ ರಾಯ್ ರಾಜ್ಯ ಪ್ರಶಸ್ತಿ ದೊರೆತಿದೆ. ಬೆಂಗಳೂರು ವಿಧಾನ ಸೌಧದಲ್ಲಿ...
ಚಾರ್ಮಾಡಿ ಫಾಟ್ನಲ್ಲಿ ಒಂದೇ ದಿನ ಮೂರು ವಾಹನಗಳು ಪಲ್ಟಿಯಾದ ಘಟನೆ ಜು.2 ರಂದು ನಡೆದಿದೆ. ನಿನ್ನೆ ಸಂಜೆಯೂ ಉತ್ತಮ ಮಳೆ ಸುರಿದಿದ್ದು ರಸ್ತೆ ಜಾರುತ್ತಿದ್ದ ಕಾರಣ ಚಾಲಕರ ನಿಯಂತ್ರಣಕ್ಕೆ ಸಿಗದೆ ವಾಹನಗಳು ಉರುಳಿ ಬಿದ್ದಿವೆ...
ಗೇರುಕಟ್ಟೆ:ಮಂಜಲಡ್ಕ ಎಂಬಲ್ಲಿ ಜು. 02 ರಂದು ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮವು ನಡೆಯಿತು. ವಿಧಾನ ಪರಿಷತ್ ನ ಶಾಸಕ ಕೆ.ಹರೀಶ್ ಕುಮಾರ್ ರವರು ಸಸಿ ನೆಡುವ ಮೂಲಕ ಚಾಲನೆ ನೀಡಿದರು. ಈ ಕಾರ್ಯಕ್ರಮದಲ್ಲಿ...
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಅಂತರಾಧ್ಯಯನ ವೃತ್ತದ ಸಂಯೋಜಕರಾಗಿ ದ್ವಿತೀಯ ವಿಜ್ಞಾನದ ವಿದ್ಯಾರ್ಥಿನಿ ಅಂಜಲಿ ಹಾಗೂ ದ್ವಿತೀಯ ವಾಣಿಜ್ಯಶಾಸ್ತ್ರದ ಪ್ರೀತಮ್ ಮೆನೇಜಸ್ ಆಯ್ಕೆಯಾಗಿದ್ದಾರೆ. ಸಹ...
ಬೆಳ್ತಂಗಡಿ; ಇರುವ ಭಾಗ್ಯಗಳಿಗೆ ತೃಪ್ತಿಪಟ್ಟು ಸಂತೋಷದಿಂದ ಬದುಕುವುದೇ ಸ್ವರ್ಗ. ಆಶೆ ಆಕಾಂಕ್ಷೆಗಳಿಗೆ ಒಳಗಾಗಿ ಅತೃಪ್ತಿಯಿಂದ ಬಾಳುವುದು ನರಕಕ್ಕೆ ಸಮಾನ. ಪುನೀತ್ ಕುಮಾರ್ ಅವರು ಬಾಳಿದ್ದು ಅಲ್ಪ ಕಾಲವಾದರೂ ತೃಪ್ತಿ ಮತ್ತು ಸಂತೋಷದಿಂದ ಬಾಳುತ್ತಾ ಎಲ್ಲರ...
ಉಜಿರೆ: ದೇಶ ಕಂಡ ಅಪ್ರತಿಮ ವೈದ್ಯ ಡಾ| ಬಿ.ಸಿ.ರಾಯ್ ಅವರ ಸ್ಮರಣಾರ್ಥ ಪ್ರತೀ ವರ್ಷ ಜುಲೈ 1 ರಂದು ರಾಷ್ಟ್ರೀಯ ವೈದ್ಯರ ದಿನಾಚರಣೆ ಪ್ರಯುಕ್ತ ನಾಡಿನ ವೈದ್ಯರುಗಳನ್ನು ಮತ್ತು ಅವರು ಸಮಾಜಕ್ಕೆ ನೀಡುವ ಸೇವೆಯನ್ನು...
ಉಜಿರೆ : ಇಲ್ಲಿಯ ಗಜಾನನ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆಯ ಅಂಗವಾಗಿ ರೋಟರಿ ಕ್ಲಬ್ ನ ವತಿಯಿಂದ ಉಜಿರೆ ಹಿರಿಯ ವೈದ್ಯ ಡಾ.ಕೆ.ಎನ್.ಶೆಣೈ ರವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷ ಚುನಾಯಿತ ರೋ| ಪಿಎಚ್ಎಫ್ ಅನಂತ...
ಕೊಕ್ಕಡ : ಅರಣ್ಯ ಇಲಾಖೆ ವತಿಯಿಂದ ಕೊಕ್ಕಡ ಗ್ರಾಮದ ಪೂವಾಜೆ ಬಳಿ ಅಮುಂಜಾದಲ್ಲಿ ಗಿಡಗಳ ನಾಟಿ ಮಾಡುವ ಮೂಲಕ ವನಮಹೋತ್ಸವ ಆಚರಿಸಲಾಯಿತು. ಕೊಕ್ಕಡ ಗ್ರಾ.ಪಂ. ಅಧ್ಯಕ್ಷ ಯೋಗೀಶ್ ಆಳಂಬಿಲರವರು ಗಿಡ ನೆಡುವ ಮೂಲಕ ಚಾಲನೆ...