ವರದಿ
ಸುರ್ಯ ದೇವಸ್ಥಾನದ ವಠಾರದಲ್ಲಿ ವಿಶ್ವ ಪರಿಸರ ದಿನಾಚರಣೆ
ನಡ: ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಸದಾಶಿವರುದ್ರ ದೇವಸ್ಥಾನದ ವಠಾರದಲ್ಲಿ ಸಾಮಾಜಿಕ ಅರಣ್ಯ ಇಲಾಖೆ ಬೆಳ್ತಂಗಡಿ ವಲಯ ಹಾಗೂ ಸುರ್ಯ ದೇವಸ್ಥಾನದ ಆಶ್ರಯದಲ್ಲಿ “ವಿಶ್ವ ಪರಿಸರ ದಿನ ...
ಕೊಯ್ಯೂರಿನಲ್ಲಿ ಸಿಡಿಲು ಬಡಿದು ದನ ಸಾವು
ಬೆಳ್ತಂಗಡಿ; ತಾಲೂಕಿನ ಕೊಯ್ಯೂರು ಗ್ರಾಮದ ಕೊಪ್ಪದಬೈಲು ಎಂಬಲ್ಲಿ ದನದ ಕೊಟ್ಟಿಗೆಗೆ ಸಿಡಿಲು ಬಡಿದು ದನವೊಂದು ಸಾವನ್ನಪ್ಪಿದ ಘಟನೆ ಜೂ.5 ರಂದು ಸಂಜೆ ಸಂಭವಿಸಿದೆ.ಇಲ್ಲಿನ ನಿವಾಸಿ ಬೇಬಿ ಪೂಜಾರಿ ...
ಕೊಯ್ಯೂರು ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ
ಕೊಯ್ಯೂರು: ಕೊಯ್ಯೂರು ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಶಾಲೆಯಲ್ಲಿ ಗಿಡನೆಡುವ ಕಾರ್ಯಕ್ರಮ ಜೂ 5ರಂದು ಹಮ್ಮಿಕೊಳ್ಳಲಾಗಿತ್ತು. ಫೆಡರಲ್ ಬ್ಯಾಂಕ್ ಕೊಯ್ಯೂರು ಶಾಖೆಯ ಆಫೀಸರ್ ಸುಹಾಸ್ಕೃಷ್ಣ ...
ಇಂದಬೆಟ್ಟು : ಶ್ರೀ ಧರ್ಮಸ್ಥಳ ಶೌರ್ಯ ಘಟಕ ಹಾಗೂ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡಗಳ ನಾಟಿ ಕಾರ್ಯಕ್ರಮ
ಇಂದಬೆಟ್ಟು: ಬೆಳ್ತಂಗಡಿ ತಾಲೂಕಿನ ಶ್ರೀ ಧರ್ಮಸ್ಥಳ ಶೌರ್ಯ ಘಟಕದ ವತಿಯಿಂದ ಸರಕಾರಿ ಪ್ರೌಢಶಾಲೆ ಬಂಗಾಡಿಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಡಿಯಲ್ಲಿ ಈ ಹಿಂದೆ ನಾಟಿ ಮಾಡಿರುವ ಅಡಿಕೆ ...
ಮುಳಿಯ ಜ್ಯುವೆಲ್ಸ್ ನಿಂದ ನೀಟ್ ಸಾಧಕ ಎಕ್ಸೆಲ್ ವಿದ್ಯಾರ್ಥಿ ಪ್ರಜ್ವಲ್ ಹೆಚ್.ಎಂ ರಿಗೆ ಗೌರವಾರ್ಪಣೆ
ಬೆಳ್ತಂಗಡಿ: ರಾಷ್ಟ್ರೀಯ ವೈದ್ಯಕೀಯ ಶಿಕ್ಷಣ ಪ್ರವೇಶ ಪರೀಕ್ಷೆಯಾದ ನೀಟ್ ಫಲಿತಾಂಶದಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಜ್ವಲ್ ಹೆಚ್.ಎಂ. 720 ಅಂಕಗಳ ಪೈಕಿ 710 ಅಂಕಗಳನ್ನು ...
ವಾಣಿ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ
ಬೆಳ್ತಂಗಡಿ: ಮಾನವನ ಉನ್ನತ ಜೀವನಕ್ಕೆ ಪರಿಸರ ಪೂರಕವಾಗಿರುವಂತೆ ಪ್ರತಿಯೊಬ್ಬರು ಕಾಳಜಿ ವಹಿಸಬೇಕು ಎಂದು ವಾಣಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಶ್ರೀಮತಿ ಪ್ರಜ್ವಲಾ ಡಿ ಆರ್ ಹೇಳಿದರು. ...
ಉಜಿರೆ ಶ್ರೀ. ಧ.ಮಂ. ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಹಾಗೂ ಮಳೆನೀರಿನ ಕೊಯ್ಲು ಪ್ರಾತ್ಯಾಕ್ಷಿತೆ
ಉಜಿರೆ :, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ (ರಾಜ್ಯ ಪಠ್ಯಕ್ರಮ), ಇಲ್ಲಿ “ವಿಶ್ವ ಪರಿಸರ ದಿನ ” ವನ್ನು ವಿಶೇಷ ರೀತಿಯಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ...
ನೀಟ್ ಫಲಿತಾಂಶದಲ್ಲಿ ರಾಷ್ಟ್ರಮಟ್ಟದಲ್ಲಿ ಅಮೋಘ ಸಾಧನೆ ಮಾಡಿದ ಪ್ರಜ್ವಲ್ ಹೆಚ್.ಎಂ. ಗೆ ಎಕ್ಸೆಲ್ ಕಾಲೇಜಿನ ವತಿಯಿಂದ ಭವ್ಯ ಮೆರವಣಿಗೆ ಮೂಲಕ ಗೌರರ್ವಾಪಣೆ
ಗುರುವಾಯನಕೆರೆ: ರಾಷ್ಟ್ರೀಯ ವೈದ್ಯಕೀಯ ಶಿಕ್ಷಣ ಪ್ರವೇಶ ಪರೀಕ್ಷೆಯಾದ ನೀಟ್ ಫಲಿತಾಂಶದಲ್ಲಿ ಗ್ರಾಮೀಣ ಪರಿಸರದ ಗುರುವಾಯನಕೆರೆ ಎಕ್ಸೆಲ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಜ್ವಲ್ ಹೆಚ್.ಎಂ. 720 ಅಂಕಗಳ ಪೈಕಿ ...
ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಅರಣ್ಯ ಅಧಿಕಾರಿಗಳಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ
ಬೆಳ್ತಂಗಡಿ : ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ. ಹಾಗೂ ಅರಣ್ಯ ಅಧಿಕಾರಿಗಳಿಂದ ಗಿಡ ನಾಟಿ ಕಾರ್ಯಕ್ರಮವು ನಡ ವಿಭಾಗದ ...
ಎಸ್ಸೆಸ್ಸೆಲ್ಸಿ ಮರು ಮೌಲ್ಯ ಮಾಪನ : ಬೆಳ್ತಂಗಡಿ ಶ್ರೀ ಧ.ಮಂ.ಆಂ.ಮಾ. ಶಾಲಾ ವಿದ್ಯಾರ್ಥಿ ಪ್ರತೀಕ್ ವಿ. ಎಸ್. ರಾಜ್ಯಕ್ಕೆ 7ನೇ ರ್ಯಾಂಕ್
ಬೆಳ್ತಂಗಡಿ: 2023-2024ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಮರು ಮೌಲ್ಯ ಮಾಪನದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ವಿದ್ಯಾರ್ಥಿ ಪ್ರತೀಕ್ ವಿ.ಎಸ್. 619 ಅಂಕ ...