ವರದಿ
ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವದ ಸಂಭ್ರಮ
ಧರ್ಮಸ್ಥಳ :ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ 2024-25ನೇ ಸಾಲಿನ ಪ್ರಾರಂಭೋತ್ಸವವನ್ನು ಅದ್ದೂರಿಯಾಗಿ ನಡೆಸಲಾಯಿತು. ಶಾಲೆಯನ್ನು ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ಶ್ರೀ ಕ್ಷೇತ್ರ ...
ಕುಪ್ಪೆಟ್ಟಿ ಸ.ಉ.ಪ್ರಾ. ಶಾಲಾ ಪ್ರಾರಂಭೋತ್ಸವ
ಕುಪ್ಪೆಟ್ಟಿ: ಸ.ಉ.ಪ್ರಾ.ಶಾಲೆ ಕುಪ್ಪೆಟ್ಟಿಯಲ್ಲಿ 2024-25 ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ವನ್ನು ಹಮ್ಮಿಕೊಳ್ಳಲಾಗಿತ್ತು. ಹೊಸದಾಗಿ ದಾಖಲಾದ ಮಕ್ಕಳನ್ನು ಹೂ, ಬಲೂನ್ ಗಳನ್ನು ನೀಡಿ ಸ್ವಾಗತಿಸಲಾಯಿತು. ಶಾಲಾ ಮಕ್ಕಳನ್ನು ...
ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರಾಗಿ ಕಮಲ್ ತೇಜು ರಾಜಪೂತ್ ನೇಮಕ
ಧರ್ಮಸ್ಥಳ :ಶ್ರೀ ಮಂಜುನಾಥ ಸ್ವಾಮಿ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳ ಇಲ್ಲಿ ಮುಖ್ಯ ಶಿಕ್ಷಕರಾಗಿ ಕಮಲ್ ತೇಜು ರಾಜಪೂತ್ ಇವರನ್ನು ಆಡಳಿತ ಮಂಡಳಿಯ ವತಿಯಿಂದ ನೇಮಕ ಮಾಡಲಾಯಿತು. ...
ಬೆಳ್ತಂಗಡಿ ಶ್ರೀ ರಾಘವೇಂದ್ರ ಮಠದಲ್ಲಿ ಶಿರೂರು ಮಠದ ಪೀಠಾಧಿಪತಿಗಳಿಂದ ವಿಶೇಷ ಪ್ರವಚನ
ಬೆಳ್ತಂಗಡಿ ಶ್ರೀ ರಾಘವೇಂದ್ರ ಮಠಕ್ಕೆ ಉಡುಪಿ ಶಿರೂರು ಮಠದ ಪ್ರಸ್ತುತ ಪೀಠಾಧಿಪತಿಗಳಾದ ವೇದವರ್ಧನ ಶ್ರೀಪಾದಂಗಳವರು ಆಗಮಿಸಿ ಮಠದಲ್ಲಿ ಮುಕ್ಕಾಂ ಹೂಡಿದರು ಮೇ 31ರಂದು ರಾಯರ ಮಠದಲ್ಲಿ ವಿಶೇಷ ...
ಬೆಳ್ತಂಗಡಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಪ್ರಥಮ ದರ್ಜೆ ಸಹಾಯಕ ಎಂ.ಆರ್. ಪ್ರಸನ್ನರಿಗೆ ಬೀಳ್ಕೊಡುಗೆ
ಬೆಳ್ತಂಗಡಿ: ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ಬೆಳ್ತಂಗಡಿ, ಬಂಟ್ವಾಳ ಮತ್ತು ಬೈಂದೂರು ಉಪವಿಭಾಗಗಳಲ್ಲಿ 34 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ, ಮೇ 31ರಂದು ವೃತ್ತಿಯಿಂದ ವಯೋ ನಿವೃತ್ತಿ ...
ಉಜಿರೆ: ಎಸ್.ಡಿ.ಎಂ.ವಸತಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪ.ಪೂ. ವಿದ್ಯಾರ್ಥಿಗಳ ಸೇರ್ಪಡೆ ಹಾಗೂ ಮಾಹಿತಿ ಕಾರ್ಯಕ್ರಮ
ಉಜಿರೆ: ವೈಜ್ಞಾನಿಕವಾಗಿ ಮುಂದುವರಿಯುತ್ತಿರುವ ಈ ಜಗತ್ತಿನಲ್ಲಿ ವಿದ್ಯಾರ್ಥಿಗಳು ಕಲಿಕೆಯಲ್ಲಿ ಹೆಚ್ಚಿನ ಮಟ್ಟದಲ್ಲಿ ತೊಡಗಿಸಿಕೊಳ್ಳುವುದು ಅನಿವಾರ್ಯವಾಗಿದೆ. ಪ್ರಥಮ ವರ್ಷದಿಂದಲೇ ಪದವಿ ಪೂರ್ವ ಹಂತದ ಕಲಿಕೆಯಲ್ಲಿ ದಕ್ಷತೆಯನ್ನು ಕಾಯ್ದುಕೊಂಡರೆ ಮುಂದಿನ ...
ಶಿಶಿಲ: ಕೊಳ್ಕೆಬೈಲು ಸ.ಕಿ.ಪ್ರಾ. ಶಾಲೆಯ ಶಿಕ್ಷಕಿ ಸುಗುಣ ಕುಮಾರಿ ಸೇವಾ ನಿವೃತ್ತಿ
ಶಿಶಿಲ: ಗ್ರಾಮದ ಕೊಳ್ಕೆಬೈಲು ಸ.ಕಿ.ಪ್ರಾ. ಶಾಲೆಯ ಶಿಕ್ಷಕಿ ಸುಗುಣಾ ಕುಮಾರಿ ಎಚ್. 39 ವರ್ಷಗಳ ಸೇವೆ ಸಲ್ಲಿಸಿ ಮೇ 31ರಂದು ನಿವೃತ್ತರಾಗಿದ್ದಾರೆ. ಸುಗುಣಾರವರು 1985ರ ಜೂನ್ನಲ್ಲಿ ಶಿಶಿಲದ ...
ವೇಣೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಥಮ ದರ್ಜೆ ಸಹಾಯಕ ಸುರೇಶ್ ಪೂಜಾರಿ ಸೇವೆಯಿಂದ ನಿವೃತ್ತಿ
ವೇಣೂರು: ವೇಣೂರು ಆರೋಗ್ಯ ಕೇಂದ್ರದ ಪ್ರಥಮ ದರ್ಜೆ ಸಹಾಯಕರಾದ ಸುರೇಶ್ ಪೂಜಾರಿಯವರು ಸೇವೆಯಿಂದ ಮೇ 31 ರಂದು ನಿವೃತ್ತಿಯಾದರು. 1985 ರಲ್ಲಿ ಆರೋಗ್ಯ ಇಲಾಖೆಯಲ್ಲಿ ವೃತ್ತಿ ಜೀವನ ...
ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಾಲಾರಂಭದ ಸಂಭ್ರಮ
ಉಜಿರೆ : ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಇಲ್ಲಿ ಬೇಸಿಗೆ ರಜೆಯನ್ನು ಮುಗಿಸಿದ ವಿದ್ಯಾರ್ಥಿಗಳಿಗೆ 2024-25 ನೇ ಶೈಕ್ಷಣಿಕ ಸಾಲಿನ ಮೊದಲನೇ ದಿನದ ಸಂಭ್ರಮ ಮೇ ...
ನಡ ಸರಕಾರಿ ಪ್ರೌಢಶಾಲೆ ಶಾಲಾ ಪ್ರಾರಂಭೋತ್ಸವ
ನಡ : 2024-25 ನೇ ಸಾಲಿನ ಶಾಲಾ ಪ್ರಾರಂಭೋತ್ಸವನ್ನು ಮಕ್ಕಳಿಗೆ ಉಚಿತ ಸಮವಸ್ತ್ರ ಮತ್ತು ಪುಸ್ತಕ ವಿತರಣೆಯ ಮೂಲಕ ಮೇ 31 ರಂದು ಆಚರಿಸಲಾಯಿತು. ಶಾಲಾಭಿವೃದ್ಧಿ ಸಮಿತಿಯ ...