July 31, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರತೀಯ ಜೀವ ವಿಮಾ ನಿಗಮದ ಬೆಳ್ತಂಗಡಿ ಉಪಗ್ರಹ ಶಾಖಾಧಿಕಾರಿಯಾಗಿ ಸಂತೋಷ್ ರೆಡ್ಡಿ

Suddi Udaya
ಬೆಳ್ತಂಗಡಿ : ಭಾರತೀಯ ಜೀವ ವಿಮಾ ನಿಗಮ ಬೆಳ್ತಂಗಡಿ ಉಪಗ್ರಹ ಶಾಖಾಧಿಕಾರಿಯಾಗಿ ಸಂತೋಷ್ ರೆಡ್ಡಿ ಅಧಿಕಾರ ಸ್ವೀಕರಿಸಿದರು. ಇವರು ಬೆಳಗಾವಿ ವಿಭಾಗದ ರಾಮದುರ್ಗಾ ಸಂಪರ್ಕ ಶಾಖಾ ಶಾಖಾಧಿಕಾರಿಯಾಗಿ ಸೇವೆ ಸಲ್ಲಿಸಿ ಅಲ್ಲಿಂದ ವರ್ಗಾವಣೆ ಗೊಂಡಿದ್ದಾರೆ....
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭಾರಂಭಸಂಘ-ಸಂಸ್ಥೆಗಳು

ಬೆಳ್ತಂಗಡಿ ಕಥೊಲಿಕ್ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ ಸೋಮಂತಡ್ಕ ಶಾಖೆಯ ಉದ್ಘಾಟನೆ

Suddi Udaya
ಮುಂಡಾಜೆ: ಬೆಳ್ತಂಗಡಿ ಕಥೊಲಿಕ್ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಇದರ ನೂತನ ಸೋಮಂತಡ್ಕ ಶಾಖೆಯ ಉದ್ಘಾಟನಾ ಸಮಾರಂಭವು ಮೇ 20 ರಂದು ಸೋಮಂತಡ್ಕ ಬ್ರದರ್ಸ್ ಕಾಂಪ್ಲೆಕ್ಸ್ ನಲ್ಲಿ ನಡೆಯಿತು. ನೂತನ ಶಾಖೆಯನ್ನು ಮುಂಡಾಜೆ ಸಂತ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜನಜಾಗೃತಿ ವೇದಿಕೆಯ ವಲಯಾಧ್ಯಕ್ಷರಾಗಿ ಸದಾನಂದ ಸಾಲಿಯಾನ್ ಬಳಂಜ ಆಯ್ಕೆ

Suddi Udaya
ಬೆಳ್ತಂಗಡಿ: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಬಳಂಜ ವಲಯಾಧ್ಯಕ್ಷರಾಗಿ ಸಮಾಜ ಸೇವಕರಾದ ಸದಾನಂದ ಸಾಲಿಯಾನ್ ಬಳಂಜ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಳಂಜ ಗ್ರಾ.ಪಂ ಉಪಾಧ್ಯಕ್ಷರಾಗಿ, ಪ್ರಗತಿ ಬಂಧು ಒಕ್ಕೂಟ ಬಳಂಜ ಇದರ ಅಧ್ಯಕ್ಷರಾಗಿ, ಬ್ರಹ್ಮಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಂಗಳೂರು ವಿವಿ ಅಂತರ್ ಕಾಲೇಜು ನೆಟ್‌ಬಾಲ್ ಪಂದ್ಯಾಟ : ಉಜಿರೆಯ ಎಸ್‌.ಡಿ.ಎಂ ಚಾಂಪಿಯನ್ಸ್

Suddi Udaya
ಉಜಿರೆ : ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ಆಶ್ರಯದಲ್ಲಿ ಕೋಣಾಜೆಯ ಯೂನಿವರ್ಸಿಟಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ವಿಶ್ವ ವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಪುರುಷ ಮತ್ತು ಮಹಿಳೆಯರ ನೆಟ್ ಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಉಜಿರೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ : ಮುಚ್ಚಿರಡ್ಕ ಜಯಂತ್ ನಾಯ್ಕ್ ರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
ಶಿಶಿಲ : ಇಲ್ಲಿಯ ಮುಚ್ಚಿರಡ್ಕ ನಿವಾಸಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತರಾದ ಜಯಂತ್ ನಾಯ್ಕ್ ಇವರ ಮನೆಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ಸಿ.ಎ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ ಪ್ರಾ.ಕೃ.ಪ. ಸಹಕಾರಿ ಸೇವಾ ಸಂಘದ ನೂತನ ಕಟ್ಟಡ ‘ಉತ್ಥಾನ’ ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘದ ನೂತನ ಕಟ್ಟಡ ಉತ್ಥಾನ ಇದರ ಉದ್ಘಾಟನಾ ಸಮಾರಂಭವು ಜೂ. 6ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಮೇ 20ರಂದು ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುಕ್ಕೇಡಿಯಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya
ಕುಕ್ಕೇಡಿ ಗ್ರಾಮ ಪಂಚಾಯತ್ ಅರಿವು ಕೇಂದ್ರ ಗ್ರಂಥಾಲಯದಲ್ಲಿ 7 ದಿನಗಳ ಗ್ರಾಮೀಣ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಧಾಕರ ಡಿ. ರವರ ಅಧ್ಯಕ್ಷತೆಯಲ್ಲಿ ಜರುಗಿತು. ಮುಖ್ಯ ಅತಿಥಿಯಾಗಿ ಗ್ರಾಮ ಪಂಚಾಯತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ-ಉಪ್ಪಿನಂಗಡಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣ: ಕಣ್ಣೂರಿನ ತಂಗಚ್ಚ ಬಗ್ಗೆ ಮಾಹಿತಿ ನೀಡುವಂತೆ ಪೊಲೀಸರ ಮನವಿ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ಹಾಗೂ ಉಪ್ಪಿನಂಗಡಿ ಪರಿಸರಗಳಲ್ಲಿ ಕಳೆದ ಎರಡು ದಿನಗಳಲ್ಲಿ ನಡೆದಿರುವ ಮನೆಗಳ್ಳತನ ಪ್ರಕರಣಗಳಲ್ಲಿ ಕೇರಳ ರಾಜ್ಯದ ಕಣ್ಣೂರು ತಳಿಪರಂಬು ನಿವಾಸಿ ತಂಗಚ್ಚ ಯಾನೆ ಮ್ಯಾಥೂ ಯಾನೆ ಬಶೀರ್ ಎಂಬಾತನು ಭಾಗಿಯಾಗಿರುವ ಸಂಶಯವಿದ್ದು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆಂಜ : ಮಲ್ಲದಲ್ಲಿ ಚೌಡೇಶ್ವರಿ ದೇವಿ ಪರ್ವ ಸೇವೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya
ಕಳೆಂಜ : ಕಳೆಂಜ ಗ್ರಾಮದ ಮಲ್ಲ ಎಂಬಲ್ಲಿ ನಡೆದ ಚೌಡೇಶ್ವರಿ ದೇವಿ ಪರ್ವ ಸೇವೆಯಲ್ಲಿ ಶಾಸಕ ಹರೀಶ್ ಪೂಂಜಾರವರು ಪಾಲ್ಗೊಂಡು ಗಂಧ ಪ್ರಸಾದ ಸ್ವೀಕರಿಸಲಾಯಿತು. ಈ ಸಂದರ್ಭದಲ್ಲಿ ಅರಣ್ಯ ಸಮಿತಿ ಅಧ್ಯಕ್ಷ ಧನಂಜಯ ಗೌಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕುತ್ಲೂರು ಸರಕಾರಿ ಶಾಲಾ ಮಕ್ಕಳಿಗೆ ಬಿಎಎಸ್ಎಫ್ ಸಂಸ್ಥೆಯಿಂದ ಪುಸ್ತಕ ಸಾಮಾಗ್ರಿ ಕೊಡುಗೆ

Suddi Udaya
ಬೆಳ್ತಂಗಡಿ: ಕುತ್ಲೂರು ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಬಿಎಎಸ್ಎಫ್ ಸಿಎಸ್ ಆರ್ ನಿಧಿಯಿಂದ ನೀಡಲಾದ 50 ಸಾವಿರ ರೂಪಾಯಿ ಮೌಲ್ಯದ ಪುಸ್ತಕ ಸಾಮಾಗ್ರಿಗಳನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ...
error: Content is protected !!