23.1 C
ಪುತ್ತೂರು, ಬೆಳ್ತಂಗಡಿ
March 15, 2026

Category : ವರದಿ

ನಿಧನವರದಿ

ಕಲ್ಮಂಜ: ರಾಧಾಕೃಷ್ಣ ಗೌಡ ನಿಧನ

Suddi Udaya
ಕಲ್ಮಂಜ: ಇಲ್ಲಿಯ ಕರಿಯನೆಲ ಬಟ್ಟಜೆ ಮನೆ ನಿವಾಸಿ ರಾಧಾಕೃಷ್ಣ ಗೌಡ(50ವ) ರವರು ಅಸೌಖ್ಯದಿಂದ ನ.22ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ ಯೋಗಿನಿ, ಮಕ್ಕಳರಾದ ದಿಗಂತ್, ದಿಸಾಂತ್ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ....
ವರದಿ

ರಿಕ್ಷಾ ಅಪಘಾತದಲ್ಲಿ ಮೃತರಾದ ವಿದ್ಯಾರ್ಥಿ ತನ್ವಿತ್ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
ಬೆಳ್ತಂಗಡಿ: ಇತ್ತೀಚೆಗೆ ರಿಕ್ಷಾ ಅಪಘಾತದಲ್ಲಿ ಮೃತರಾದ ವಿದ್ಯಾರ್ಥಿ ನಾವೂರು ಗ್ರಾಮದ ತನ್ವಿತ್ ಅವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ...
ಅಭಿನಂದನೆಬೆಳ್ತಂಗಡಿವರದಿ

ಜೆಸಿಐ ಕೊಕ್ಕಡ ಕಪಿಲಾ 2026ನೇ ಸಾಲಿನ ನೂತನ ಅಧ್ಯಕ್ಷರಾಗಿ ರಿತೇಶ್ ಎಂ. ಸ್ಟ್ರೆಲ್ಲಾ, ಕಾರ್ಯದರ್ಶಿಯಾಗಿಜೋಯೆಲ್ ಪಿರೇರಾ ಆಯ್ಕೆ

Suddi Udaya
ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲಾ 2026ನೇ ಸಾಲಿನ ನೂತನ ಅಧ್ಯಕ್ಷರಾಗಿ ರಿತೇಶ್ ಎಂ. ಸ್ಟ್ರೆಲ್ಲಾ , ಕಾರ್ಯದರ್ಶಿಯಾಗಿ ಕೊಕ್ಕಡ ಗ್ರಾಮದ ಮರಿಯಾಕೃಪಾ ನಿವಾಸಿ ಜೋಯೆಲ್ ಪಿರೇರಾ ಆಯ್ಕೆಯಾಗಿರುತ್ತಾರೆ. ರಿತೇಶ್ ಎಂ. ಸ್ಟ್ರೆಲ್ಲಾ ರವರು ಕಡಬ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಂಚಾಯಿತಿ ಪಂಪ್ ಶೆಡ್ ಗೆ ಕಿಡಿಗೇಡಿಗಳಿಂದ ಹಾನಿ

Suddi Udaya
ಬೆಳ್ತಂಗಡಿ: ಮುಂಡಾಜೆ ಗ್ರಾಮ ಪಂಚಾಯಿತಿಯ ಕುಡಿಯುವ ನೀರಿನ ವ್ಯವಸ್ಥೆಯ ಪಂಪ್ ಶೆಡ್ ಗೆ ಕಿಡಿಗೇಡಿಗಳು ಹಾನಿ ಉಂಟು ಮಾಡಿದ ಘಟನೆ ನ.21ರಂದು ನಡೆದಿದೆ. ಸೀಟು-ಕೊಡಂಗೆ- ಕಾಯರ್ತೋಡಿ ರಸ್ತೆಯ ಸೀಟು ಚಡಾವಿನ ಕೆಳಭಾಗದಲ್ಲಿ ಪಂಚಾಯಿತಿಯ ನಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳಂಜ ಶಾಲೆಯ ಹಳೆ ವಿದ್ಯಾರ್ಥಿ ಪ್ರವೀಣ್ ಜೈನ್ ಅವರಿಗೆ ಡಾಕ್ಟರೇಟ್ ಪದವಿ

Suddi Udaya
ಬಳಂಜ: ಬೆಳ್ತಂಗಡಿ ತಾಲೂಕಿನ ಬಳಂಜ ಶಾಲೆಯ ಹಳೆ ವಿದ್ಯಾರ್ಥಿ ಡಾ. ಪ್ರವೀಣ್ ಜೈನ್ ಅವರು ಮಣಿಪಾಲ ಮಾಹೆ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿಯನ್ನು ಪಡೆದಿದ್ದಾರೆ. ಇವರು ಬಳಂಜ ಗ್ರಾಮದ ಉದ್ಯಮಿ ವಿಜಯ್ ಕುಮಾರ್ ಜೈನ್ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಮಹಿಳಾ ಮಂಡಲ ಒಕ್ಕೂಟದ ವತಿಯಿಂದ ಸಾನಿಧ್ಯ ತರಬೇತಿ ಕೇಂದ್ರಕ್ಕೆ ಕ್ರಾಫ್ಟ್ ವರ್ಕ್ ಗೆ ಬೇಕಾದ ಪರಿಕರಗಳು ಹಾಗೂ ಮೂರು ಅಂಗನವಾಡಿ ಕೇಂದ್ರ ಕೇಂದ್ರಗಳಿಗೆ ಬೇಕಾದ ಕ್ಲೀನಿಂಗ್ ಐಟಂಗಳ ವಿತರಣೆ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲ ಒಕ್ಕೂಟದ ವತಿಯಿಂದ ಮಹಿಳಾ ದಿನಾಚರಣೆಯ ಪ್ರಯುಕ್ತ ಉಜಿರೆಯ ಸಾನಿಧ್ಯ ತರಬೇತಿ ಕೇಂದ್ರಕ್ಕೆ ಮಕ್ಕಳಿಗೆ ಕ್ರಾಫ್ಟ್ ವರ್ಕ್ ಗೆ ಬೇಕಾದ ಪರಿಕರಗಳನ್ನು ಹಾಗೂ ತಾಲೂಕಿನ ಮೂರು ಅಂಗನವಾಡಿಗಳಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುದ್ದಿಉದಯ ವಾರಪತ್ರಿಕೆಯ ದೀಪಾವಳಿ ವಿಶೇಷಾಂಕ, ಹೇ ಶಾರದೇ, ಕೃಷ್ಣ ವೇಷ ಸ್ಪರ್ಧೆಗಳ ಬಹುಮಾನ ವಿತರಣೆ

Suddi Udaya
ಬೆಳ್ತಂಗಡಿ ತಾಲೂಕಿನ ಜನಪ್ರಿಯ ಸುದ್ದಿ ಉದಯ ವಾರಪತ್ರಿಕೆ 2025ನೇ ಸಾಲಿನಲ್ಲಿ ಆಯೋಜಿಸಿದ್ದ ದೀಪಾವಳಿ ವಿಶೇಷಾಂಕ, ಹೇ ಶಾರದೇ, ಕೃಷ್ಣ ವೇಷ ಸ್ಪರ್ಧೆಗಳ ಬಹುಮಾನ ವಿತರಣಾ ಸಮಾರಂಭವು ನ.22 ರಂದು ಬೆಳ್ತಂಗಡಿ ರಕ್ಷಾ ಆರ್ಕೇಡ್‌ನಲ್ಲಿರುವ ಸುದ್ದಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ವೃತ್ತ ನಿರೀಕ್ಷಕರಾಗಿ ರವಿ ಬಿ.ಎಸ್ ನೇಮಕ

Suddi Udaya
ಬೆಳ್ತಂಗಡಿ : ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ನಿವೃತ್ತಿ ಬಳಿಕ ಖಾಲಿ ಇದ್ದ ಬೆಳ್ತಂಗಡಿ ವೃತ್ತ‌ ನಿರೀಕ್ಷಕ ಸ್ಥಾನಕ್ಕೆ ಉಪ್ಪಿನಂಗಡಿ ವೃತ್ತ ನಿರೀಕ್ಚಕ ಪೊಲೀಸ್ ಠಾಣೆಯಿಂದ ಬಂಟ್ವಾಳ ಗ್ರಾಮಾಂತರ ಠಾಣೆಗೆ ವರ್ಗಾವಣೆ ಆದೇಶವಾಗಿದ್ದ ಇನ್ಸ್‌ಪೆಕ್ಟರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುವೆಟ್ಟು:ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಆಶ್ರಯದಲ್ಲಿ ನಡೆಯುವ ಕೋಟಿ ಚೆನ್ನಯ ಕ್ರೀಡಾಕೂಟದ ಸಮಾಲೋಚನೆ ಸಭೆ

Suddi Udaya
ಕುವೆಟ್ಟು: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿ ಇಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ) ಬೆಳ್ತಂಗಡಿ ಮಹಿಳಾ ಬಿಲ್ಲವ ವೇದಿಕೆ ಯುವ ಬಿಲ್ಲವ ವೇದಿಕೆ ಇದರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya
ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ ನೀಡಿ ನೂತನ ಕಟ್ಟಡ ವೀಕ್ಷಿಸಿದರು. ಈ ಸಂದರ್ಭದಲ್ಲಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಪ್ರಾಥಮಿಕ...
error: Content is protected !!