23.1 C
ಪುತ್ತೂರು, ಬೆಳ್ತಂಗಡಿ
March 15, 2026

Category : ವರದಿ

ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ರತಿಭಾ ಕಾರಂಜಿ ಸ್ಪರ್ಧೆ: ಕುಂಭಶ್ರೀ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya
ಬೆಳ್ತಂಗಡಿ: ನಾರಾವಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳು ಸುಲ್ಕೇರಿ ಶ್ರೀರಾಮ ಶಾಲೆ, ಯಲ್ಲಿ ನಡೆದಿದ್ದು, ಕುಂಭಶ್ರೀ ಪ್ರೌಢಶಾಲಾ ವಿದ್ಯಾರ್ಥಿಗಳು ಭಾಗವಹಿಸಿ, ಎಂಟನೇ ತರಗತಿಯ ಕು. ಪ್ರಿಯಾ ಭಾವಗೀತೆಯಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ತೋಟತ್ತಾಡಿ: ಮರದಿಂದ ಬಿದ್ದು ವ್ಯಕ್ತಿ ಸಾವು

Suddi Udaya
ತೋಟತ್ತಾಡಿ: ತೆಂಗಿನ ಕಾಯಿ ತೆಗೆಯುವ ವೇಳೆ ಮರದಿಂದ ಬಿದ್ದು ವ್ಯಕ್ತಿ ಸಾವನ್ನಪ್ಪಿದ್ದ ಘಟನೆ ನ.20ರಂದು ನಡೆದಿದೆ. ತೋಟತ್ತಾಡಿ ಗ್ರಾಮದ ಕಜೆ ನಿವಾಸಿ ನಾಗೇಶ್ (47 ವರ್ಷ) ಮೃತ ವ್ಯಕ್ತಿ . ನ.20ರಂದು ತೆಂಗಿನ ಕಾಯಿ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

72 ನೇ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ನಾರಾವಿ ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂಸ್ಥೆಯ ಬೆಳವಣಿಗೆಯಲ್ಲಿ ತೊಡಗಿಸಿಕೊಂಡಿರುವ ಎನ್.ಶಶಿಕಾಂತ್ ಜೈನ್ ಅವರಿಗೆ ಕಾಯಕ ದೀಕ್ಷಾಮಣಿ ಪ್ರಶಸ್ತಿ

Suddi Udaya
ನಾರಾವಿ: ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೇತೃತ್ವದಲ್ಲಿ ಜರುಗಿದ 72 ನೇ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಅಖಿಲಾ ಭಾರತ ಸಹಕಾರ ಸಪ್ತಾಹದಲ್ಲಿ ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಳೆ(ನ.22): ಉಜಿರೆ-ಪೆರಿಯಶಾಂತಿ ಸ್ಪರ್ ರಸ್ತೆ ಕಾಮಗಾರಿಗೆ ಶಿಲಾನ್ಯಾಸ: ಧರ್ಮಸ್ಥಳದಲ್ಲಿ ಬೆಂಗಳೂರು ಮಾದರಿಯ ಅಂಡರ್ ಪಾಸ್ ನಿರ್ಮಾಣ

Suddi Udaya
ಧರ್ಮಸ್ಥಳ: ಉಜಿರೆ- ಪೆರಿಯಶಾಂತಿ ಸ್ಪರ್ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ನ.22 ರಂದು ಬೆಳಗ್ಗೆ 9:30ಕ್ಕೆ ಧರ್ಮಸ್ಥಳ ದ್ವಾರದ ಬಳಿ ಶಿಲಾನ್ಯಾಸ ನಡೆಯಲಿದೆ. 614 ಕೋಟಿ ರೂ. ವೆಚ್ಚದ ಕೇಂದ್ರ ಸರಕಾರದ ರಸ್ತೆ ಸಾರಿಗೆ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದುಬೈ : ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ ಆಯೋಜಿಸಿದ ಸ್ನೇಹ ಸಮ್ಮಿಲನ ಕಾರ್ಯಕ್ರಮ

Suddi Udaya
ದುಬೈ : ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ ಆಯೋಜಿಸಿದ ಸ್ನೇಹ ಸಮ್ಮಿಲನ 2025 ಕಾರ್ಯಕ್ರಮವು ನ.16 ರಂದು ದುಬೈಯ ಆಶೀಯಾನ ಫಾರ್ಮ್ ಹೌಸ್ ಸಭಾಂಗಣದಲ್ಲಿ ವಿಜೃಂಭಣೆಯಿಂದ ಜರಗಿತು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರಬಂಧ ಸ್ಪರ್ಧೆ: ಅರ್ಪಿತಾ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

Suddi Udaya
ಪುತ್ತೂರಿನ ಫಿಲೋಮಿನಾ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಅರ್ಪಿತಾ, ಎ ರವರು ಪ್ರಥಮ ಸ್ಥಾನ ಪಡೆದು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ಇಲಂತಿಲ...
ವರದಿ

ಸಿಎಸ್ಇಇಟಿ ಪರೀಕ್ಷೆಯಲ್ಲಿ ಎಕ್ಸೆಲ್ ಅಮೋಘ ಸಾಧನೆ ರಾಜ್ಯಕ್ಕೆ ಮಾದರಿಯಾದ ಎಕ್ಸೆಲ್ ಪದವಿಪೂರ್ವ ಕಾಲೇಜಿನ ಫಲಿತಾಂಶ

Suddi Udaya
ಗುರುವಾಯನಕೆರೆ: ಎಕ್ಸೆಲ್ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ CSEET ಬರೆದ ವಾಣಿಜ್ಯ ವಿಭಾಗದ 60 ವಿದ್ಯಾರ್ಥಿಗಳ ಪೈಕಿ 43 ವಿದ್ಯಾರ್ಥಿಗಳು ತಮ್ಮ ಪ್ರಥಮ ಪ್ರಯತ್ನದಲ್ಲಿ ಮುಂದಿನ ಹಂತಕ್ಕೆ(CS Executive) ಅರ್ಹತೆಯನ್ನು ಪಡೆದಿರುತ್ತಾರೆ. ಕುಮಾರಿ ಆಯಿಷಾತ್...
ಗ್ರಾಮಾಂತರ ಸುದ್ದಿವರದಿ

ನಿಡಿಗಲ್ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya
ಉಜಿರೆ: ನಿಡಿಗಲ್ ಅಂಗನವಾಡಿ ಕೇಂದ್ರದಲ್ಲಿ ನ.17ರಂದು ಮಕ್ಕಳ ದಿನಾಚರಣೆಯನ್ನು ನಡೆಸಲಾಯಿತು. ಸಭೆಯ ಅಧ್ಯಕ್ಷತೆ ವಹಿಸಿದ ಬಾಲವಿಕಾಸ ಸಮಿತಿ ಅಧ್ಯಕ್ಷೆ ಶ್ವೇತಾ ನಾಗೇಶ್, ಸಿ.ಎಚ್.ಒ. ರಂಜಿತಾ, ಧರಣೇಂದ್ರ, ಉಪಸ್ಥಿತರಿದ್ದರು. ಮಕ್ಕಳಿಗೆ ಹಾಗೂ ಪೋಷಕರಿಗೆ ಆಟೋಟ ಸ್ಪರ್ಧೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಚಿನ್ನದ ಚೈನ್ ನನ್ನು ಹಿಂತಿರುಗಿಸಿ ಕೊಟ್ಟು ಮಾನವೀಯತೆ ಮೆರೆದ ಸ್ವಾತಿ ರೆಸಿಡೆನ್ಸಿ ಮಾಲಕ ಲ| ಪ್ರಭಾಕರ ಗೌಡ ಬೊಳ್ಮ

Suddi Udaya
ಧರ್ಮಸ್ಥಳ: ಸುಮಾರು 40 ಗ್ರಾಂ ತೂಕದ ಚಿನ್ನದ ಚೈನ್ ನನ್ನು ಬೊಳ್ಮ ಸ್ವಾತಿ ರೆಸಿಡೆನ್ಸಿ ಮಾಲಕ ಲ| ಪ್ರಭಾಕರ ಗೌಡ ಬೊಳ್ಮ ರವರು ಹಿಂತಿರುಗಿಸಿ ಕೊಟ್ಟು ಮಾನವೀಯತೆ ಮೆರೆದಿದ್ದಾರೆ. ಬೆಂಗಳೂರಿನ ನಿವಾಸಿ ಜೀವನ್ ಗೌಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ರತಿಭಾ ಕಾರಂಜಿ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
ಮಡಂತ್ಯಾರು: ಪುಂಜಾಲಕಟ್ಟೆ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆಯು ನ.19 ರಂದು ಸರಕಾರಿ ಪ್ರೌಢಶಾಲೆ, ಪೆರ್ಲ ಬೈಪಾಡಿಯಲ್ಲಿ ನಡೆಯಿತು. ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ 8ನೇ ತರಗತಿಯ...
error: Content is protected !!