ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಹಳ್ಳಿ ಸಂತೆ
ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಲ್ಲಿ ವ್ಯವಹಾರಿಕ ಕೌಶಲ್ಯವನ್ನು ಬೆಳೆಸುವ ದೃಷ್ಟಿಯಿಂದ ಹಳ್ಳಿ ಸಂತೆ ಎಂಬ ಕಾರ್ಯಕ್ರಮದ ಮೂಲಕ ಹೋಟೆಲ್ ವ್ಯವಹಾರ ಮತ್ತು...
