ಈದ್ ಹಬ್ಬದ ಪ್ರಯುಕ್ತ ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಶೇ.20 ಡಿಸ್ಕೌಂಟ್ ಸೇಲ್: ಶಾಲಾ ಮಕ್ಕಳ ಬುಕ್ಸ್, ಬ್ಯಾಗ್ಗಳು, ಕೊಡೆ, ಸ್ಟೇಷನರಿ ವಸ್ತುಗಳು ರಿಯಾಯಿತಿ ದರದಲ್ಲಿ ಲಭ್ಯ
ಬೆಳ್ತಂಗಡಿ: ಸಂತೆಕಟ್ಟೆ ಸುವರ್ಣ ಆರ್ಕೇಡ್ನ ಎದುರಿನ ಹವಿಷ್ಕ ಕಾಂಪ್ಲೆಕ್ಸ್ನಲ್ಲಿ ಕಾರ್ಯಾಚರಿಸುತ್ತಿರುವ ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಈದ್ ಹಬ್ಬದ ಪ್ರಯುಕ್ತ ಡಿಸ್ಕೌಂಟ್ ಸೇಲ್ ನಡೆಯಲಿದ್ದು ಪ್ರತಿ ಖರೀದಿಯ...
