ಪಟ್ಟೂರು ಕಾನೂನು ಬಾಹಿರ ಮನೆ ಜಪ್ತಿ : ತಪ್ಪಿತಸ್ತ ಅಧಿಕಾರಿ ಮೇಲೆ ಕ್ರಮಕ್ಕೆ ಮುಸ್ಲಿಂ ಒಕ್ಕೂಟ ಬೆಳ್ತಂಗಡಿ ಆಗ್ರಹ: ನೂತನ ಡಿವೈಎಸ್‌ಪಿ ಜೊತೆ ಮುಸ್ಲಿಂ ಮುಖಂಡರ ಮಾತುಕತೆ
ಬೆಳ್ತಂಗಡಿ: ತಾಲೂಕಿನ ಪಟ್ರಮೆ ಗ್ರಾಮದ ಪಟ್ಟೂರು ನಿವಾಸಿ, ಗೋ ವಧೆ ಕೇಸಿಗೆ ಸಂಬಂಧಪಡದ ಸಾರಮ್ಮ ಎಂಬವರ ಮನೆಯನ್ನು ತರಾತುರಿಯಲ್ಲಿ ಜಪ್ತಿ ಮಾಡಿ ಮಕ್ಕಳೂ ಸಹಿತ ಮನೆಯವರನ್ನು ಹೊರಹಾಕಿದ ಘಟನೆಯಲ್ಲಿ ತಪ್ಪಿತಸ್ಥ ಅಧಿಕಾರಿಯ ಮೇಲೆ ಶಿಸ್ತು...
