April 30, 2026

Category : ವರದಿ

ತಾಲೂಕು ಸುದ್ದಿವರದಿ

ಹವ್ಯಾಸಿ ಕಲಾವಿದ ಶಶಿಧರ.ಕೆ ಅವರ ಷಷ್ಟ್ಯಬ್ಧ ಕಾರ್ಯಕ್ರಮದ ಪ್ರಯುಕ್ತ ಯಕ್ಷಭಾರತಿಯಿಂದ ಅಭಿನಂದನೆ ಮತ್ತು ತಾಳಮದ್ದಳೆ

Suddi Udaya
ಕನ್ಯಾಡಿಯ ಮಾತೃಶ್ರೀ ಮನೆಯಲ್ಲಿ ಯಕ್ಷಭಾರತಿ ಟ್ರಸ್ಟಿ , ಹವ್ಯಾಸಿ ಕಲಾವಿದ ಶಶಿಧರ.ಕೆ ಅವರ ಷಷ್ಟ್ಯಬ್ಧ ಕಾರ್ಯಕ್ರಮದ ನಿಮಿತ್ತ ಯಕ್ಷಭಾರತಿ ತಂಡದಿಂದ ಯಕ್ಷಗಾನ ತಾಳಮದ್ದಳೆ ಪ್ರಸಂಗ- ಶ್ರೀಕೃಷ್ಣ ತುಲಾಭಾರ ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ಮಹೇಶ ಕನ್ಯಾಡಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಗೆ ಹಳೆಯ ವಿದ್ಯಾರ್ಥಿಯ ಸಾಫ್ಟ್ ವೇರ್ ತಂಡದಿಂದ ಶಾಲೆಗೆ ಬಣ್ಣ

Suddi Udaya
ಅರಸಿನಮಕ್ಕಿ : ಇಲ್ಲಿಯ ಸರಕಾರಿ ಪ್ರೌಢಶಾಲೆಯಲ್ಲಿ ಹಳೆಯ ಶಾಲಾ ಕಟ್ಟಡದ ದುರಸ್ತಿ ಕಾರ್ಯವು ಹಳೆಯ ವಿದ್ಯಾರ್ಥಿಗಳ ನೆರವಿನಿಂದ ಡಿ.13ರಂದು ನಡೆಯಿತು. ಹಳೆಯ, ಹಿರಿಯ ವಿದ್ಯಾರ್ಥಿಯಾದ ಶಿಶಿಲದ ಮುಕುಂದ ದಾಮ್ಲೆ ಯವರು ತಮ್ಮ ಸಾಫ್ರಾನ್ ಟೆಕ್ನಾಲಜಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿ ಬ್ರಹ್ಮ ಶ್ರೀ ಗುರುನಾರಾಯಣ ಸೇವಾ ಸಮಿತಿಯ ಮಾಸಿಕ ಸಭೆ

Suddi Udaya
ಸುಲ್ಕೇರಿ: ಬ್ರಹ್ಮ ಶ್ರೀ ಗುರುನಾರಾಯಣ ಸೇವಾ ಸಮಿತಿ ಬ್ರಹ್ಮಗಿರಿ ಸುಲ್ಕೇರಿ ಇದರ ಡಿಸೆಂಬರ್ ತಿಂಗಳ ಮಾಸಿಕ ಸಭೆಯನ್ನು ಸಂಘದ ಅಧ್ಯಕ್ಷ ವಸಂತ ಪೂಜಾರಿಯವರ ನೇತೃತ್ವದ ನಡೆಸಲಾಯಿತು. ಸುಲ್ಕೇರಿ ಗ್ರಾಮದ ಸ್ವಜಾತಿ ಭಾಂದವರ ಆರೋಗ್ಯ ಮತ್ತು...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಮಾಚಾರು ಬಳಿ ಕಾರು -ಬೈಕ್ ಅಪಘಾತ: ಬೈಕ್ ಸವಾರನಿಗೆ ಗಾಯ

Suddi Udaya
ಉಜಿರೆ: ಇಲ್ಲಿಯ ಮಾಚಾರು ಮಸೀದಿ ಸೇತುವೆಯ ಹತ್ತಿರ ಕಾರು ಮತ್ತು ಬೈಕ್ ಅಪಘಾತ ಸಂಭವಿಸಿದ ಘಟನೆ ಡಿ.15ರಂದು ಬೆಳಿಗ್ಗೆ ನಡೆದಿದೆ. ಮಾಚಾರಿನಿಂದ ಉಜಿರೆ ಕಡೆಗೆ ಬರುತ್ತಿದ್ದ ಬೈಕ್ , ಹಾಗೂ ಕಾರು ಉಜಿರೆಯಿಂದ ಬೆಳಾಲು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆಸಿಐ ಅಭಿವೃದ್ಧಿ ಮತ್ತು ಬೆಳವಣಿಗೆ ವಿಭಾಗದ ವಲಯ ನಿರ್ದೇಶಕರಾಗಿ ರಂಜಿತ್ ಎಚ್ ಡಿ ಬಳಂಜ ಆಯ್ಕೆ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳನೊಳಗೊಂಡ ಜೆಸಿಐ ಭಾರತದ ವಲಯ 15 ರ 2026 ನೇ ಸಾಲಿನ ಅಭಿವೃದ್ಧಿ ಮತ್ತು ಬೆಳವಣಿಗೆ (G&D) ವಿಭಾಗದ ವಲಯ ನಿರ್ದೇಶಕರಾಗಿ ಆಯ್ಕೆಗೊಂಡರು. 2015...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ : ಮುಂಡ್ರುಪ್ಪಾಡಿ ನಿವಾಸಿ ಹರೀಶ್ ಎಮ್.ಎಲ್. ನಿಧನ

Suddi Udaya
ಧರ್ಮಸ್ಥಳ : ಇಲ್ಲಿಯ ಮುಂಡ್ರುಪ್ಪಾಡಿ ನಿವಾಸಿ ಹರೀಶ್ ಎಮ್.ಎಲ್. (42ವ) ರವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಮೃತರು ತಾಯಿ ರತ್ನ, ಪತ್ನಿ ಸುಮಾ, ಮಕ್ಕಳಾದ ದೀಕ್ಷಿತ್, ದೀಕ್ಷನ್ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.....
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ: ಸರಕಾರಿ ಬಸ್ ಹಾಗೂ ಖಾಸಗಿ ಬಸ್ ಮುಖಾಮುಖಿ ಡಿಕ್ಕಿ: ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯ

Suddi Udaya
ನಿಡ್ಲೆ: ಇಲ್ಲಿಯ ಕುದುರಾಯ ತಲೆಕ್ಕಿ ಕ್ರಾಸ್ ಬಳಿ ಖಾಸಗಿ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಗಳು ಮುಖಾಮುಖಿ ಡಿಕ್ಕಿಯಾದ ಘಟನೆ ಇಂದು (ಡಿ.15ರಂದು) ಮುಂಜಾನೆ 7:15 ಸುಮಾರಿಗೆ ನಡೆದಿದೆ. ಹಾಸನದಿಂದ ಧರ್ಮಸ್ಥಳ ಕಡೆ ಬರುತ್ತಿದ್ದ...
ಅಪಘಾತಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ: ಭೀಕರ ರಸ್ತೆ ಅಪಘಾತ

Suddi Udaya
ಪುಂಜಾಲಕಟ್ಟೆ: ಧರ್ಮಸ್ಥಳ ಕಡೆ ಬರುತ್ತಿದ್ದ ಬಸ್ ಗೆ ಮಂಗಳೂರು ಕಡೆ ಹೋಗುತ್ತಿದ್ದ ಕ್ರೇಟಾ ಕಾರು ಪುಂಜಾಲಕಟ್ಟೆ ಬಳಿ ಡಿಕ್ಕಿ ಹೊಡೆದಿದ್ದು. ಡಿಕ್ಕಿ ರಭಸಕ್ಕೆ ತಪ್ಪಿಸಲು ಹೋದ ಗೂಡ್ಸ್ ಆಟೋ ಚರಂಡಿಗೆ ಬಿದ್ದಿದೆ. ಘಟನೆಯಲ್ಲಿ ಕಾರು...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ: ಅಕ್ರಮ ಗೋಸಾಗಾಟ ಪ್ರಕರಣ ದಾಖಲು:ಜಾನುವಾರು ನೀಡಿದ ಮಾಲೀಕನ ಮನೆ ಮತ್ತು ಕೊಟ್ಟಿಗೆ ಒಪ್ತಿ

Suddi Udaya
ಬೆಳ್ತಂಗಡಿ: ಬಂಟ್ವಾಳ ಉಳಿ ಗ್ರಾಮದ ಮಣಿನಾಲ್ಕೂರು- ತೆಕ್ಕಾರು ರಸ್ತೆಯಲ್ಲಿ ಗೂಡ್ಸ್ ಅಟೋದಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಜಾನುವಾರನ್ನು ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ ಡಿ.13 ರಂದು ಪುಂಜಾಲಕಟ್ಟೆ ಪೊಲೀಸ್...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಕಳೆದು ಹೋದಂತಹ ಚಿನ್ನದ ಬ್ರೇಸ್ಲೆಟ್ ನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಮಂಜೊಟ್ಟಿಯ ಶ್ರೀಧರ್ ಶೆಟ್ಟಿ

Suddi Udaya
ಬೆಳ್ತಂಗಡಿ: ಕಳೆದು ಹೋದಂತಹ ಸುಮಾರು ರೂ.1.80ಲಕ್ಷ ಮೌಲ್ಯದ ಚಿನ್ನದ ಬ್ರೇಸ್ಲೆಟ್ ಅನ್ನು ನಡ ಗ್ರಾಮದ ಮಂಜೊಟ್ಟಿ ಚಿಕನ್ ಸೆಂಟರ್ ಮಾಲಕ ಶ್ರೀಧರ್ ಶೆಟ್ಟಿ ಅವರು ಸಂಬಂಧಪಟ್ಟವರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಘಟನೆ ವಿವರ: ಬೆಳ್ತಂಗಡಿ...
error: Content is protected !!