ವರದಿ

ಅನಾರೋಗ್ಯದ ನಡುವೆಯೂ ಮತ ಚಲಾಯಿಸಿದ 83 ವರ್ಷದ ಅಜ್ಜಂದಿರು

Suddi Udaya

ಅಳದಂಗಡಿ: ಮತದಾನ ಪವಿತ್ರ ಎನ್ನುವುದು ನಮಗೆಲ್ಲರಿಗೂ ಗೊತ್ತಿರುವ ವಿಚಾರ.ಕೆಲವರು ಮನೆಯಲ್ಲಿದ್ದರೂ, ರಜೆ ನೀಡಿದರೂ ಮತ ಹಾಕಲು ಬರೋಲ್ಲ. ಅನಾರೋಗ್ಯದ ನಡುವೆಯೂ 83 ವರ್ಷದ ಇಬ್ಬರು ತಮ್ಮ ಹಕ್ಕನ್ನು ...

ಉಜಿರೆ ಶ್ರೀ ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನಲ್ಲಿ ಮಸ್ಟರಿಂಗ್: ದ.ಕ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಭೇಟಿ ಪರಿಶೀಲನೆ: 241 ಮತಗಟ್ಟೆಗಳಿಗೆ ಮತ ಪೆಟ್ಟಿಗೆ ಹಾಗೂ ಪರಿಕರಗಳ ವಿತರಣೆ ಆರಂಭ

Suddi Udaya

ಬೆಳ್ತಂಗಡಿ : ಎ.26 ರಂದು (ನಾಳೆ) ನಡೆಯಲಿರುವ ಲೋಕಸಭಾ ಉಪಚುನಾವಣೆಗೆ ಸಂಬಂಧಿಸಿದಂತೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ 241 ಮತಗಟ್ಟೆಗಳ ಮಸ್ಟರಿಂಗ್ ಎ.25 ರಂದು ಉಜಿರೆ ಶ್ರೀ ಎಸ್.ಡಿ.ಎಂ ...

ಬಸ್ಸ್ ರಿವರ್ಸ್ ತೆಗೆಯುವ ವೇಳೆ ಮಹಿಳೆಯೋರ್ವರು ಬಸ್ಸಿನಡಿಗೆ ಸಿಲುಕಿ ದಾರುಣ ಸಾವು

Suddi Udaya

ಧರ್ಮಸ್ಥಳ: ಧರ್ಮಸ್ಥಳ ಬಸ್ ನಿಲ್ದಾಣದಲ್ಲಿ ಸುಬ್ರಹ್ಮಣ್ಯಕ್ಕೆ ಹೋಗುವ ಕೆ.ಎಸ್.ಆರ್.ಟಿ.ಸಿ ಬಸ್ಸು ರಿವರ್ಸ್ ತೆಗೆಯುವ ವೇಳೆ ಮಹಿಳೆಯೊಬ್ಬರು ಬಸ್ ನಡಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಇಂದು (ಏ. 24) ...

ಮಲೆಬೆಟ್ಟು ಹಾ.ಉ.ಸಂ. ನಿರ್ದೇಶಕ ಪ್ರವೀಣ್ ಪೂಜಾರಿ ಬಿಜೆಪಿ ಸೇರ್ಪಡೆ

Suddi Udaya

ಬೆಳ್ತಂಗಡಿ: ಮಲೆಬೆಟ್ಟು ಹಾಲು ಉತ್ಪಾದಕರ ಸಂಘದ ನಿರ್ದೇಶಕರಾದ ಪ್ರವೀಣ್ ಪೂಜಾರಿ ಕಾಂಗ್ರೆಸ್ ತೊರೆದು ನರೇಂದ್ರ ಮೋದಿಜಿ ಆಡಳಿತ ಮೆಚ್ಚಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಹಾಗೂ ಶಾಸಕರಾದ ...

ಕುತ್ರೋಟ್ಟು ನಿವಾಸಿ ಫಯಾಜ್ ಸ್ಥಳೀಯ ಮಹಿಳೆ ಜೊತೆ ನಾಪತ್ತೆ ಶಂಕೆ: ಫಯಾಜ್ ನ ಪತ್ನಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು -ಪ್ರಕರಣ ದಾಖಲು

Suddi Udaya

ನಡ ಗ್ರಾಮದ ಕುತ್ರೊಟ್ಟು ನಿವಾಸಿ ಫಯಾಜ್ , ಲಾಯಿಲ ಕಕ್ಕೇನದ ಮಹಿಳೆಯೊಂದಿಗೆ ನಾಪತ್ತೆಯಾಗಿದ್ದಾರೆ ಎಂದು ಶಂಕೆ ವ್ಯಕ್ತಪಡಿಸಿ, ಫಯಾಜ್ ನ ಪತ್ನಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಎ.23 ...

ಮೂಲಭೂತ ಸೌಕರ್ಯ ವಂಚಿತ ಪುಳಿತ್ತಡಿ, ಎರ್ಮಲೆ ಪ್ರದೇಶ ಆದಿವಾಸಿ ಕುಟುಂಬಗಳಿಂದ ನೋಟಾ ಅಭಿಯಾನಕ್ಕೆ ನಿರ್ಧಾರ

Suddi Udaya

ನಾವೂರು: ನಾವೂರು ಗ್ರಾಮದ ಪುಳಿತ್ತಡಿ, ಕುದ್ರೋಳಿ ಪ್ರದೇಶದ ಮೂಲನಿವಾಸಿ ಮಲೆಕುಡಿಯ ಸಮುದಾಯದವರು ತಮ್ಮ ಪ್ರದೇಶಕ್ಕೆ ಮೂಲಭೂತ ಸೌಕರ್ಯ ಒದಗಿಸಿಲ್ಲ ಎಂಬ ಬೇಡಿಕೆಯನ್ನು ಮುಂದಿಟ್ಟು ಈ ಬಾರಿಯ ಚುನಾವಣೆಯಲ್ಲಿ ...

ನಿಡ್ಲೆ ಗ್ರಾಮ ಸೇವಾ ಸಮಿತಿ ನೇತೃತ್ವದಲ್ಲಿ ‘ಅಯೋಧ್ಯಾ ದೀಪ’ ಯಕ್ಷಗಾನ ಬಯಲಾಟ

Suddi Udaya

ನಿಡ್ಲೆ ಗ್ರಾಮ ಸೇವಾ ಸಮಿತಿ ಇದರ ನೇತೃತ್ವದಲ್ಲಿ ಹಾಗೂ ಊರವರ ಸಹಕಾರದಲ್ಲಿ 3ನೇ ವರ್ಷದ ನಿಡ್ಲೆ ಮಹಾಗಣಪತಿ ಭಜನಾ ಮಂದಿರದ ವಿದ್ಯುದೀಪಾಲಂಕೃತವಾದ ಭವ್ಯ ರಂಗಮಂಟಪದಲ್ಲಿ ಯಕ್ಷಧ್ರುವ ಪಟ್ಲ ...

ಉಜಿರೆಯಲ್ಲಿ ಲೋಕಕಲ್ಯಾಣಾರ್ಥ “ಶ್ರೀ ವಿಷ್ಣು ಯಾಗ”   

Suddi Udaya

ಉಜಿರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ  ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ  ಪಡುವೆಟ್ನಾಯರ  ನೇತೃತ್ವ,  ಬೆಳ್ತಂಗಡಿ ತಾಲೂಕು ತುಳು ಶಿವಳ್ಳಿ ಸಭಾ ಉಜಿರೆ ವಲಯದ ವತಿಯಿಂದ  ...

ಗೇರುಕಟ್ಟೆ ಕುಳಾಯಿ ಶ್ರೀ ಮಹಮ್ಮಾಯಿ ದೇವರಿಗೆ ಗೋಂದಲ ಪೂಜೆ

Suddi Udaya

ಬೆಳ್ತಂಗಡಿ : ಗೇರುಕಟ್ಟೆ ಕಳಿಯ ಗ್ರಾಮದ ಮೆಗಿನ ಗುತ್ತು ಕುಳಾಯಿ ಜಗನ್ನಾಥ ಶೆಟ್ಟಿ ಹಾಗೂ ಸಹೋದರ, ಸಹೋದರಿಯವರ ವತಿಯಿಂದ ಮನೆಯಲ್ಲಿ ಇತ್ತೀಚಿಗೆ ಶ್ರೀ ಮಹಮ್ಮಾಯಿ ಅಮ್ಮನವರ ಗೋಂದಲ ...

ಮುಂಡಾಜೆಯ ರಸ್ತೆ ಬದಿ ಕಾಡಾನೆ ಪ್ರತ್ಯಕ್ಷ

Suddi Udaya

ಮುಂಡಾಜೆ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಬೆಳ್ತಂಗಡಿ ತಾಲೂಕಿನ ಮುಂಡಾಜೆಯಲ್ಲಿ ರಸ್ತೆ ಬದಿ ಕಾಡಾನೆ ಕಂಡುಬಂದ ಘಟನೆ ಎ.23 ರಂದು ಬೆಳಿಗ್ಗೆ ನಡೆದಿದೆ. ಮುಂಡಾಜೆಯಿಂದ ಕಕ್ಕಿಂಜೆ ಕಡೆ ...

error: Content is protected !!