ನಾವೂರು ಸರಕಾರಿ ಪ್ರೌಢಶಾಲೆಗೆ ಶೇ.97.61 ಫಲಿತಾಂಶ
ನಾವೂರು: 2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಗೊಂಡಿದ್ದು, ನಾವೂರು ಸರಕಾರಿ ಪ್ರೌಢಶಾಲೆಯ 42 ವಿದ್ಯಾರ್ಥಿಗಳಲ್ಲಿ 41 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.97.61 ಫಲಿತಾಂಶ ದಾಖಲಾಗಿದೆ. ಗುಣಾತ್ಮಕ ಶಿಕ್ಷಣದಲ್ಲಿ ಎ ಗ್ರೇಡ್ ಪಡೆದಿದೆ. 11 ವಿದ್ಯಾರ್ಥಿಗಳು ಉನ್ನತ...
