23.4 C
ಪುತ್ತೂರು, ಬೆಳ್ತಂಗಡಿ
March 16, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಲೈಫ್‌ಸ್ಟೈಲ್‌ವರದಿ

ಕ್ಯಾನ್ಸರ್ ಪೀಡಿತರಿಗೆ ಕೇಶ ದಾನ ಮಾಡಿ ಮಾನವೀಯತೆ ಮೆರೆದ ಖುಷಿ ಅಂಬ್ಯುಲೆನ್ಸ್ ಡ್ರೈವರ್ ಭುವನೇಶ್ ಹೆಗ್ಡೆ

Suddi Udaya
ಬೆಳ್ತಂಗಡಿ: ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಖುಷಿ ಅಂಬ್ಯುಲೆನ್ಸ್ ಡ್ರೈವರ್ ಭುವನೇಶ್ ಹೆಗ್ಡೆ ಅವರು ಕ್ಯಾನ್ಸರ್ ಪೀಡಿತರಿಗೆ ಕೇಶ ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಬೆಳ್ತಂಗಡಿ ನಗರದ ರೆಂಕೆದಗುತ್ತು ನಿವಾಸಿ ದಿ. ಬಾಬು ಮತ್ತು ಜಯಂತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಹೇಶ್ ಶೆಟ್ಟಿ ತಿಮರೋಡಿ ಬೆಂಗಳೂರು ಹೈಕೋರ್ಟ್ ಗೆ ಹಾಜರು

Suddi Udaya
ಬೆಳ್ತಂಗಡಿ: ಪ್ರಕರಣ ಸಂಬಂಧ ಮಹೇಶ್ ಶೆಟ್ಟಿ ತಿಮರೋಡಿರವರು ನ.6 ರಂದು ಬೆಂಗಳೂರು ಹೈಕೋರ್ಟ್ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿ ಸಂಬಂಧಿ ಜಯಪ್ರಕಾಶ್ ಶೆಟ್ಟಿ ಬೆಂಗಳೂರು ಹೈ ಕೋರ್ಟ್ ನಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು: ಪೆರುಂಬುಡೇಲು ನಿವಾಸಿ ನಾರಾಯಣ ಮಡಿವಾಳ ನಿಧನ

Suddi Udaya
ಕೊಯ್ಯೂರು: ಇಲ್ಲಿಯ ಪೆರುಂಬುಡೇಲು ನಿವಾಸಿ ನಾರಾಯಣ ಮಡಿವಾಳ(80ವ) ನ.5ರಂದು ರಾತ್ರಿ ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು. ದೈವಾರಾಧನೆಯಲ್ಲಿ ಜೀಟಿಗೆ ಹಿಡಿಯುವ ಮೂಲಕ ಊರಿನಲ್ಲಿ ಜನಾನುರಾಗಿದ್ದರು. ಮೃತರು ಮಕ್ಕಳಾದ ಬದನಾಜೆ ಸ.ಉ.ಪ್ರಾ.ಶಾಲೆಯ ಶಿಕ್ಷಕಿ ಇಂದಿರಾ ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ದ್ವಿಸಹಸ್ರ ಮದ್ಯವರ್ಜನ ಶಿಬಿರದ ಸಹಸ್ರಾರು ಮದ್ಯವರ್ಜಿತರ ಸಮಾವೇಶ

Suddi Udaya
ಧರ್ಮಸ್ಥಳ: ವ್ತಸನಮುಕ್ತ ಸಮಾಜ ನಿರ್ಮಾಣಕ್ಕಾಗಿ ಮೂರು ದಶಕಗಳಿಂದ ಅವಿರತ ಶ್ರಮಿಸುತ್ತಿರುವ ವೇದಿಕೆಯ 2 ಸಾವಿರನೇ ಮದ್ಯವರ್ಜನ ಶಿಬಿರದ ಪ್ರಯುಕ್ತ ದ್ವಿ ಸಹಸ್ರ ಮದ್ಯವರ್ಜನ ಶಿಬಿರದ ಸಹಸ್ರಾರು ಮದ್ಯವರ್ಜಿತರ ಸಮಾವೇಶವು ಅಮೃತವರ್ಷಣಿ ಸಭಾಭವನ ಶ್ರೀ ಕ್ಷೇತ್ರದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಯೇಸುರಾಜ್ ನೇಮಕ

Suddi Udaya
ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಯೇಸುರಾಜ್ ಅವರನ್ನು ನೇಮಕ ಮಾಡಲಾಗಿದೆ. ಕೆ.ವಿ. ಶ್ರೀನಿವಾಸ ಅವರ ಕೋರಿಕೆಯಂತೆ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಹುದ್ದೆಯಿಂದ ಬಿಡುಗಡೆಗೊಳಿಸಿ ಅವರ ಸ್ಥಾನಕ್ಕೆ ಕುಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ತಾಲೂಕು ಮಟ್ಟದ ಕ್ರೀಡಾಕೂಟ ಎಲ್ ಸಿ ಆರ್ ವಿದ್ಯಾ ಸಂಸ್ಥೆಗೆ ಪ್ರಶಸ್ತಿ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ. ಬಂಟ್ವಾಳ, ಸರಕಾರಿ ಪ್ರೌಢಶಾಲೆ ನಾವೂರು, ಬಂಟ್ವಾಳ ತಾಲೂಕು ಇವರ ಸಂಯುಕ್ತ ಆಶ್ರಯದಲ್ಲಿ ಬಂಟ್ವಾಳ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು: ಮದ್ದಡ್ಕ ನಿವಾಸಿ ಹೆನ್ರಿ ಡಿಸೋಜ ನಿಧನ

Suddi Udaya
ಕುವೆಟ್ಟು : ಇಲ್ಲಿಯ ಮದ್ದಡ್ಕ ಸಮೀಪದ ಲಾಡಿ ನೆಲ್ಲಿಗುಡ್ಡೆ ನಿವಾಸಿ ಹೆನ್ರಿ ಡಿಸೋಜ (82)ಅಲ್ಪ ಕಾಲದ ಅಸೌಖ್ಯದಿoದ ನ. 6‌ ರಂದು ನಿಧನರಾದರು. ಮೃತರು ಪತ್ನಿ ಲಿಲ್ಲಿ ಡಿಸೋಜ, ಮಕ್ಕಳಾದ ವಿಲ್ಮ ಡಿಸೋಜ, ವಿಲ್ಪ್ರೆಡ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಅ.ವಂ. ಜೇಮ್ಸ್ ಪಟ್ಟೇರಿಲ್ ರವರನ್ನು ಅಭಿನಂದಿಸಿದ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಅ.ವಂ. ಜೇಮ್ಸ್ ಪಟ್ಟೇರಿಲ್ ಅವರನ್ನು ವಿಧಾನ ಪರಿಷತ್ ಮಾಜಿ ಶಾಸಕ, ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಅವರು ಬೆಳ್ತಂಗಡಿ ಸೈಂಟ್ ಲಾರೆನ್ಸ್ ಪ್ರಧಾನ ದೇವಾಲಯಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಬ್ಬರ್ ಕೃಷಿಕರ ಸಮಸ್ಯೆ ಪರಿಹರಿಸುವಂತೆ ಶಾಸಕ ಹರೀಶ್ ಪೂಂಜ ಇವರಿಗೆ ಮನವಿ

Suddi Udaya
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಶಾಸಕ ಹರೀಶ್ ಪೂಂಜ ಇವರನ್ನು ಭೇಟಿ ಮಾಡಿ ರಬ್ಬರ್ ಕೃಷಿಕರ ಸಮಸ್ಯೆ ಪರಿಹರಿಸುವಂತೆ ಸರಕಾರದ ಗಮನ ಸೆಳೆಯಲು ಕೋರಿ ಕರ್ನಾಟಕ ರಾಜ್ಯ ರಬ್ಬರ್ ಬೆಳೆಗಾರರ ಹಿತ ರಕ್ಷಣಾ ವೇದಿಕೆಯಿಂದ ಮನವಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ : ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಡಿಜಿಟಲ್ ಗ್ರಂಥಾಲಯಕ್ಕೆ ಚಾಲನೆ

Suddi Udaya
ಉಜಿರೆ: ಮಾನವನ ಸೃಷ್ಟಿ ಅದ್ಭುತ, ಆತನ ಬುದ್ಧಿ ಮಹತ್ವವಾದದ್ದು, ಯಂತ್ರದ ಬಳಕೆ ಮೂಲಕ ಜಗತ್ತಿಗೆ ಎದುರಾಗುವ ಎಲ್ಲಾ ಸವಾಲುಗಳನ್ನು ಮೆಟ್ಟಿ ನಿಲ್ಲುವ ಸಾಮರ್ಥ್ಯ ಆವನಲ್ಲಿದೆ, ಜೊತೆಗೆ ಹೊಸ ಹೊಸ ತಂತ್ರಜ್ಞಾನಗಳ ಅಳವಡಿಕೆ ಮೂಲಕ ಶೈಕ್ಷಣಿಕ...
error: Content is protected !!