ವರದಿ
ಕೊಕ್ರಾಡಿ ಶ್ರೀ ಕೊಡಮಣಿತ್ತಾಯ ದೈವಸ್ಥಾನ ಹಾಗೂ ಬ್ರಹ್ಮಬೈದರ್ಕಳ ಗರಡಿ ಇದರ ಪುನರ್ ಪ್ರತಿಷ್ಠೆ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.2ಲಕ್ಷ ದೇಣಿಗೆ ಹಸ್ತಾಂತರ
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ನಾರಾವಿ ವಲಯ ದ ಕೊಕ್ರಾಡಿ ಸಾವ್ಯಾ ಕಾರ್ಯಕ್ಷೇತ್ರದ ಶ್ರೀ ಕೊಡಮಣಿತ್ತಾಯ ದೈವಸ್ಥಾನ ಹಾಗು ...
ಅಳದಂಗಡಿ ಅರಮನೆಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ
ಅಳದಂಗಡಿ : ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್ ಅಜಿಲರವರ ಮನೆಗೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ ನೀಡಿದರು. ಈ ಸಂದರ್ಭದಲ್ಲಿ ವಿಧಾನ ...
ಶಿಬಾಜೆ: ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಪಿಕಪ್ ಡಿಕ್ಕಿ : ಚಿಕಿತ್ಸೆ ಫಲಕಾರಿಯಾಗದೆ ಸಾವು
ಕೊಕ್ಕಡ: ಶಿಬಾಜೆಯಲ್ಲಿ ಪಿಕಪ್ ವಾಹನದ ಚಾಲಕ ವಾಹನವನ್ನು ಅಜಾಗರೂಕತೆಯಿಂದ ಹಿಂದಕ್ಕೆ ಚಲಾಯಿಸಿದ ವೇಳೆ ತನ್ನ ಮಕ್ಕಳ ಮುಂದೆಯೇ ಅಪಘಾತ ನಡೆದು ತಂದೆ ದಾರುಣಾವಾಗಿ ಮೃತಪಟ್ಟ ಘಟನೆ ನಡೆದಿದೆ. ...
ಅಳದಂಗಡಿ: ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಆರ್ ಚುನಾವಣಾ ಪ್ರಚಾರ ಸಭೆ
ಅಳದಂಗಡಿ: ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಆರ್ ಚುನಾವಣಾ ಪ್ರಚಾರ ಸಭೆಯು ಎ. 17ರಂದು ಅಳದಂಗಡಿಯಲ್ಲಿ ನಡೆಯಿತು. ನಾರಾವಿಯಿಂದ ಅಳದಂಗಡಿಯವರೆಗೆ ಬೈಕ್ ಮೆರವಣಿಗೆಯ ಮೂಲಕ ಅಭ್ಯರ್ಥಿ ...
ಲೋಕಸಭಾ ಚುನಾವಣೆಯಲ್ಲಿ ಕೆ. ಆರ್.ಎಸ್. ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಮಹೇಶ್ ಶೆಟ್ಟಿ ತಿಮರೋಡಿ ರವರಿಗೆ ಮನವಿ
ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಅನ್ಯಾಯ ಮತ್ತು ತನಿಖೆಯಲ್ಲಿನ ಲೋಪಗಳ ಬಗ್ಗೆ ನಿರಂತರವಾಗಿ ಹೋರಾಟ ಮಾಡುತ್ತಾ ಬಂದಿದ್ದು, ಹಾಗೆಯೆ ಜನಸಾಮಾನ್ಯರಿಗೆ ...
ಕನ್ಯಾಡಿ ಶ್ರೀ ರಾಮ ಕ್ಷೇತ್ರಕ್ಕೆ ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಜಿ.ವಿ ಭೇಟಿ
ಕನ್ಯಾಡಿ: ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ನಿತ್ಯಾನಂದ ನಗರದಲ್ಲಿ ನಡೆಯುತ್ತಿರುವ ಶ್ರೀ ರಾಮ ತಾರಕ ಮಂತ್ರ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವ ಅಂಗವಾಗಿ ಎ.15ರಂದು ಬಿಜೆಪಿ ...
ವಾಣಿ ಪದವಿಪೂರ್ವ ಕಾಲೇಜಿನ ನಮೃತ ರಾಜ್ಯಕ್ಕೆ ಹತ್ತನೇ ಸ್ಥಾನ
ವಾಣಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿದ್ಯಾರ್ಥಿನಿ ನಮ್ರತ ಎಸ್ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ 588 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಹತ್ತನೇ ಸ್ಥಾನವನ್ನು ಗಳಿಸಿರುತ್ತಾರೆ. ...
ಏರುತ್ತಿರುವ ತಾಪಮಾನ: ಅಂಗನವಾಡಿ ಕೇಂದ್ರಗಳ ಸಮಯ ಪರಿಷ್ಕರಣೆ- ಬೆಳಗ್ಗೆ 8ರಿಂದ ಮಧ್ಯಾಹ್ನ 12 ರವರೆಗೆ ಕಾರ್ಯ ನಿರ್ವಹಣೆಗೆ ಆದೇಶ
ಬೆಳ್ತಂಗಡಿ: ಬೇಸಿಗೆಯಲ್ಲಿ ಏರುತ್ತಿರುವ ತಾಪಮಾನ ಆಧರಿಸಿ ಹಾಗೂ ಲೋಕಸಭಾ ಚುನಾವಣೆಯಿಂದಾಗಿ ಹಲವು ಅಂಗನವಾಡಿ ಕಾರ್ಯಕರ್ತೆಯರು ಹಾಗು ಇನ್ನಿತರೆ ಚುನಾವಣಾ ಕೆಲಸಗಳಲ್ಲಿ ಕಾರ್ಯನಿರ್ವಹಿಸುತ್ತಿರುವುದರಿಂದ 2024-25ನೇ ಸಾಲಿಗೆ ಅಂಗನವಾಡಿ ಕೇಂದ್ರಗಳಿಗೆ ...
ದ್ವಿತೀಯ ಪಿ.ಯು.ಸಿ ಪರೀಕ್ಷೆ: ಅತ್ಯುತ್ತಮ ಅಂಕ ಗಳಿಸಿದ ವೇಣೂರಿನ ಅಹ್ಮದ್ ಮುಯೀಝ್ ಕಲ್ಕರ್
ಬೆಳ್ತಂಗಡಿ: ಪ್ರಸಕ್ತ ಸಾಲಿನ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ ಮೂಡಬಿದ್ರಿ ಆಳ್ವಾಸ್ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ಅಹ್ಮದ್ ಮುಯೀಝ್ ಕಲ್ಕರ್ 546 ( 91% ) ...
ಉಜಿರೆ : ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಡಾ. ಬಿ .ಆರ್. ಅಂಬೇಡ್ಕರ್ ಜಯಂತಿ ಆಚರಣೆ
ಉಜಿರೆ : ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ( ಡಿ .ಇಎ ಲ್. ಇಡಿ) ಸಂಸ್ಥೆಯಲ್ಲಿ ಡಾ. ಬಿ .ಆರ್. ಅಂಬೇಡ್ಕರ್ ಜಯಂತಿಯನ್ನು ಎ. 14 ...