ವರದಿ

ಪದ್ಮುಂಜ ಪ.ಪೂ. ಕಾಲೇಜಿಗೆ ಶೇ. 100 ಫಲಿತಾಂಶ

Suddi Udaya

ಪದ್ಮುಂಜ ಪದವಿ ಪೂರ್ವ ಕಾಲೇಜಿನಲ್ಲಿ ಎಲ್ಲ 29 ವಿದ್ಯಾರ್ಥಿಗಳು ತೇರ್ಗಡೆಯಾಗುವುದರೊಂದಿಗೆ ಶೇ. 100 ಫಲಿತಾಂಶ ಲಭಿಸಿದ್ದು, 9 ವಿಶಿಷ್ಠ ಶ್ರೇಣಿ, 17 ಪ್ರಥಮ ಶ್ರೇಣಿ, 3 ದ್ವಿತೀಯ ...

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಧರ್ಮಸ್ಥಳ ಮಹಾಶಕ್ತಿಕೇಂದ್ರದ ಸಭೆ

Suddi Udaya

ಭಾರತೀಯ ಜನತಾ ಪಾರ್ಟಿ‌ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಧರ್ಮಸ್ಥಳ ಮಹಾಶಕ್ತಿಕೇಂದ್ರದ ಸಭೆ ಬರೆಂಗಾಯದಲ್ಲಿ ನಡೆಯಿತು.ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್ ಅಧ್ಯಕ್ಷತೆ ವಹಿಸಿದ್ದರು. ಶಾಸಕ ...

ಕೊಕ್ಕಡ ಗ್ರಾ.ಪಂ. ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಭೆ

Suddi Udaya

ಕೊಕ್ಕಡ: ಲೋಕಸಭಾ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ರವರು ರಾಘವ ಪೂಜಾರಿ ಕೊಲ್ಲಾಜೆ ಇವರ ಮನೆಗೆ ಎ.11 ರಂದು ಭೇಟಿ ನೀಡಿ, ಸಭೆ ನಡೆಸಿದರು. ಈ ವೇಳೆ ...

ಕಳೆಂಜ ಗೌಡರ ಯಾನೆ ಒಕ್ಕಲಿಗರ ಯುವ ಸೇವಾ ಸಂಘದಿಂದ ಕಾಯರ್ತಡ್ಕ ತೇಜಸ್ ರವರಿಗೆ ಚಿಕಿತ್ಸಾ ನೆರವು

Suddi Udaya

ಕಳೆoಜ: ಗೌಡರ ಯಾನೆ ಒಕ್ಕಲಿಗರ ಯುವ ಸೇವಾ ಸಂಘದಿಂದ ಕಾಯರ್ತಡ್ಕ ತೇಜಸ್ ರವರ ಆಸ್ಪತ್ರೆ ವೆಚ್ಚಕ್ಕಾಗಿ ಸಂಗ್ರಹಣೆ ಮಾಡಿದ 24.000ರೂ ಧನಸಹಾಯವನ್ನು ಎ.10ರಂದು ಹಸ್ತಾಂತರಿಸಲಾಯಿತು.

ದ್ವಿತೀಯ ಪಿಯುಸಿ ಫಲಿತಾಂಶ: ಎಸ್‌ಡಿಎಂ ವಸತಿ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಉಜಿರೆ: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಎಸ್‌ಡಿಎಂ ವಸತಿ ಪದವಿಪೂರ್ವ ಕಾಲೇಜಿನಲ್ಲಿ ಒಟ್ಟು 152 ವಿದ್ಯಾರ್ಥಿಗಳಲ್ಲಿ 152 ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇ.100% ಫಲಿತಾಂಶ ಬಂದಿದೆ. 109 ವಿದ್ಯಾರ್ಥಿಗಳು ಅತ್ಯುತ್ತಮ ...

ಕೊಯ್ಯೂರು ಪ.ಪೂ. ಕಾಲೇಜಿಗೆ ಶೇ. 83.87 ಫಲಿತಾಂಶ

Suddi Udaya

ಕೊಯ್ಯೂರು: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕೊಯ್ಯೂರು ಪದವಿ ಪೂರ್ವ ಕಾಲೇಜಿನಲ್ಲಿ ಕಲಾ ವಿಭಾಗದಲ್ಲಿ 20 ವಿದ್ಯಾರ್ಥಿಗಳಲ್ಲಿ 16 ವಿದ್ಯಾರ್ಥಿಗಳಲ್ಲಿ ಉತ್ತೀರ್ಣರಾಗಿದ್ದು ಶೇ.80 ಫಲಿತಾಂಶ ಲಭಿಸಿದ್ದು, ಇಬ್ಬರು ವಿದ್ಯಾರ್ಥಿಗಳಾದ ...

ದ್ವಿತೀಯ ಪಿ.ಯು.ಸಿ ಫಲಿತಾಂಶ: ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ಜಾತಿಯ ಬಾಲಕ-ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿಯ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯ ಬೆಳ್ತಂಗಡಿ ಇಲ್ಲಿ ದ್ವಿತೀಯ ಪಿ.ಯು.ಸಿ ಯಲ್ಲಿ ಪರೀಕ್ಷೆಗೆ ...

ಮುಂಡಾಜೆ ಪ.ಪೂ. ಕಾಲೇಜಿಗೆ ಶೇ.96.15 ಫಲಿತಾಂಶ

Suddi Udaya

ಮುಂಡಾಜೆ: 2023-24 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮುಂಡಾಜೆ ಪದವಿ ಪೂರ್ವ ಕಾಲೇಜಿಗೆ ಶೇ 96.15 ಫಲಿತಾಂಶ ಬಂದಿದೆ. 78 ವಿದ್ಯಾರ್ಥಿಗಳಲ್ಲಿ 75 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ...

ಅಂತಾರಾಷ್ಟ್ರೀಯ ಸೀನಿಯರ್ ಛೇಂಬರ್‍ ನ ರಾಷ್ಟ್ರೀಯ ಸಹ ನಿರ್ದೇಶಕರಾಗಿ ಪ್ರಮೋದ್ ಆರ್ ನಾಯಕ್ ಆಯ್ಕೆ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇಂಬರ್ ನ ಸ್ಥಾಪಕಾಧ್ಯಕ್ಷ , ಜೇಸಿಐ ಭಾರತದ ಕರ್ನಾಟಕ ರಾಜ್ಯ ಜೇಸಿಸ್ ನ ರಾಜ್ಯ ಉಪಾಧ್ಯಕ್ಷ, ರಾಜ್ಯ ಕೋಶಾಧಿಕಾರಿ ಪ್ರಮೋದ್ ಆರ್ ನಾಯಕ್ ...

ವೇಣೂರು; ಪಡ್ಡಂದಡ್ಕ ಮಸೀದಿಯಲ್ಲಿ ಸಂಭ್ರಮದ ಈದ್ ದಿನಾಚರಣೆ

Suddi Udaya

ವೇಣೂರು; ಪಡ್ಡಂದಡ್ಕ ಮಸೀದಿಯಲ್ಲಿ ಸಂಭ್ರಮದ ಈದ್ ದಿನಾಚರಣೆಯನ್ನು ಮಸೀದಿ ಖತೀಬರಾದ ಅಶ್ರಫ್ ಫೈಝಿ ಅರ್ಕಾನ ಕುತುಬ ಪಾರಾಯಣ ಮಾಡಿ ಈದ್ ಸಂದೇಶ ನೀಡಿದರು. ಈ ಸಂದರ್ಭದಲ್ಲಿ ಮಸೀದಿ ...

error: Content is protected !!