ವರದಿ

ವೇಣೂರು; ಪಡ್ಡಂದಡ್ಕ ಮಸೀದಿಯಲ್ಲಿ ಸಂಭ್ರಮದ ಈದ್ ದಿನಾಚರಣೆ

Suddi Udaya

ವೇಣೂರು; ಪಡ್ಡಂದಡ್ಕ ಮಸೀದಿಯಲ್ಲಿ ಸಂಭ್ರಮದ ಈದ್ ದಿನಾಚರಣೆಯನ್ನು ಮಸೀದಿ ಖತೀಬರಾದ ಅಶ್ರಫ್ ಫೈಝಿ ಅರ್ಕಾನ ಕುತುಬ ಪಾರಾಯಣ ಮಾಡಿ ಈದ್ ಸಂದೇಶ ನೀಡಿದರು. ಈ ಸಂದರ್ಭದಲ್ಲಿ ಮಸೀದಿ ...

ಬಳಂಜ ಶ್ರೀ ಪಂಚಲಿಂಗೇಶ್ವರ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವರ ಜಾತ್ರೋತ್ಸವಕ್ಕೆ ಚಾಲನೆ: ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಉಗ್ರಾಣ ಮುಹೂರ್ತ,

Suddi Udaya

ಬಳಂಜ: ಇತಿಹಾಸ ಪ್ರಸಿದ್ಧ ಬಳಂಜ ಶ್ರೀ ಪಂಚಲಿಂಗೇಶ್ವರ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು. ಬೆಳಿಗ್ಗೆ ವೈದಿಕ ವಿಧಿ ವಿಧಾನಗಳು ಪ್ರಾರಂಭಗೊಂಡು. ದೇವರಿಗೆ ...

ಬೆಳ್ತಂಗಡಿ ತಾಲೂಕು ಕಾರ್ಯನಿರ್ವಹಣಾಧಿಕಾರಿ ವೈಜಣ್ಣರವರಿಂದ ಕಲ್ಮಂಜ ರಮೇಶ್ ನಾಯ್ಕ ರವರ ಅಡಿಕೆ ತೋಟ ರಚನೆಯ ಪರಿಶೀಲನೆ

Suddi Udaya

ಬೆಳ್ತಂಗಡಿ ತಾಲೂಕಿನ ಕಾರ್ಯ ನಿರ್ವಹಣಾಧಿಕಾರಿಯವರಾದ ವೈಜಣ್ಣನವರು ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಗೋವಿಂದ ನಾಯ್ಕ ರವರ ಪುತ್ರ ರಮೇಶ್ ನಾಯ್ಕ ಇವರ ಜಮೀನಿನಲ್ಲಿ ನಡೆಯುತ್ತಿರುವ ...

ಪೆರಿಂಜೆ ಶ್ರೀ ಧ.ಮ೦.ಅ. ಪ್ರೌಢ ಶಾಲೆಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಪೆರಿಂಜೆ : ಇಲ್ಲಿಯ ಸ.ಹಿ.ಪ್ರಾ ಶಾಲೆಯಲ್ಲಿ ಎ.8ರಂದು ನಡೆದ ಸಮುದಾಯದತ್ತ ಶಾಲಾ ಕಾರ್ಯಕ್ರಮದಲ್ಲಿ ಮತದಾನದ ಮಹತ್ವದ ಬಗ್ಗೆ ಶಾಲಾ ಮತದಾನ ಸಾಕ್ಷರತಾ ಸಮಿತಿಯ ಸಂಚಾಲಕ ಶ್ರೀಧರ ರೈ ...

ಬೈಲಂಗಡಿ ಶ್ರೀ ಸೋಮನಾಥೇಶ್ವರ ಭಜನಾ ತಂಡದಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ಭಜನಾ ತಂಡದ ಸದಸ್ಯ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

Suddi Udaya

ತೋಟತ್ತಾಡಿ : ಶ್ರೀ ಸೋಮನಾಥೇಶ್ವರ ಭಜನಾ ತಂಡ ಬೈಲಂಗಡಿ, ತೋಟತ್ತಾಡಿ ಇದರ ವತಿಯಿಂದ 2022-2023ನೇ ಸಾಲಿನಲ್ಲಿ ಎಸ್. ಎಸ್. ಎಲ್. ಸಿ. ಪಬ್ಲಿಕ್ ಪರೀಕ್ಷೆಯಲ್ಲಿ 500ಕ್ಕಿಂತ ಮೇಲ್ಪಟ್ಟು ...

ಎ.10: ಧರ್ಮಸ್ಥಳ ಗೀತ ನೃತ್ಯಾಲಯ ನೃತ್ಯ ತರಬೇತಿ ಕೇಂದ್ರ ಪ್ರಸ್ತುತಪಡಿಸುವ “ನೃತ್ಯ ರಶ್ಮಿ ನೃತ್ಯೋತ್ಸವ ಹಾಗೂ ಗುರುವಂದನೆ” ಮತ್ತು ಪ್ರಥಮ ವರ್ಷದ ಸಂಭ್ರಮ

Suddi Udaya

ಧರ್ಮಸ್ಥಳ: ಇಲ್ಲಿಯ ಜೋಡುಸ್ಥಾನ ಗೀತ ನೃತ್ಯಾಲಯ ನೃತ್ಯ ತರಬೇತಿ ಕೇಂದ್ರ ಪ್ರಸ್ತುತಪಡಿಸುವ “ನೃತ್ಯ ರಶ್ಮಿ ನೃತ್ಯೋತ್ಸವ ಹಾಗೂ ಗುರುವಂದನೆ” ಪ್ರಥಮ ವರ್ಷದ ಸಂಭ್ರಮವು ಎ.10 ರಂದು ಸಂಜೆ ...

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಚಾಲನೆ

Suddi Udaya

ಮರೋಡಿ: ಪರಸ್ಪರ ಸಹೋದರತೆ, ಸೌಹಾರ್ದತೆ, ವಿಶ್ವಾಸ, ನಂಬಿಕೆ ಮತ್ತು ಮೌಲ್ಯಯುತ ಜೀವನ ನಮ್ಮದಾದರೆ ರಾಮರಾಜ್ಯ ನಿರ್ಮಾಣ ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಶ್ರದ್ಧಾಕೇಂದ್ರಗಳ ಕೊಡುಗೆ ಅಪಾರವಾದುದು ಎಂದು ಕನ್ಯಾಡಿ ...

ಕುವೆಟ್ಟು, ಓಡಿಲ್ನಾಳ ಗ್ರಾಮದ ಕಾಂಗ್ರೆಸ್ ಬೂತ್ ಸಮಿತಿಯ ಸಭೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕುವೆಟ್ಟು, ಓಡಿಲ್ನಾಳ ಗ್ರಾಮದ ಕಾಂಗ್ರೆಸ್ ಬೂತ್ ಅಧ್ಯಕ್ಷರ, ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆಯಲ್ಲಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿದರು. ಈ ...

ಕಲ್ಮಂಜ : ಬೆರ್ಕೆಯಲ್ಲಿ ಒಂಟಿ ಸಲಗ ದಾಳಿ: ಅಪಾರ ಕೃಷಿ ಹಾನಿ

Suddi Udaya

ಬೆಳ್ತಂಗಡಿ: ಕಲ್ಮಂಜ ಗ್ರಾಮದ ಬೆರ್ಕೆ ಎಂಬಲ್ಲಿ ಎಂ.ಎಸ್. ಪ್ರಕಾಶ್ ಎಂಬವರ ತೋಟಕ್ಕೆ ಎ.6ರಂದು ತಡರಾತ್ರಿ ಒಂಟಿ ಸಲಗ ಪ್ರವೇಶಿಸಿ ಕೃಷಿಹಾನಿ ಉಂಟುಮಾಡಿದೆ. ಸಲಗವು ಸುಮಾರು 40ಕ್ಕಿಂತ ಅಧಿಕ ...

ಬ್ಲಾಕ್ ಕಾಂಗ್ರೆಸ್ ನಗರ ಸಮಿತಿ ಉಪಾಧ್ಯಕ್ಷರಾಗಿ ಲೋಕೇಶ್ ಗೌಡ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಉಪಾಧ್ಯಕ್ಷರಾಗಿ ಲೋಕೇಶ್ ಗೌಡ ಅವರನ್ನು ಬ್ಲಾಕ್ ಕಾಂಗ್ರೆಸ್ ನಗರ ಸಮಿತಿ ಅಧ್ಯಕ್ಷ ಸತೀಶ್ ಕೆ. ...

error: Content is protected !!