ವರದಿ
ಗುರುವಾಯನಕೆರೆ ಎಕ್ಸೆಲ್ ಕಾಲೇಜು ಆದರ್ಶ ವಿದ್ಯಾಲಯ: ಡಾ. ಸುಬ್ರಹ್ಮಣ್ಯ ಭಟ್
ಗುರುವಾಯನಕೆರೆ: ಅತ್ಯುತ್ತಮ ಫಲಿತಾಂಶ, ಶಿಸ್ತು ಬದ್ಧ ಕಲಿಕೆ, ಆಹ್ಲಾದಕರ ವಾತಾವರಣ ಎಕ್ಸೆಲ್ ಪದವಿ ಪೂರ್ವ ಕಾಲೇಜನ್ನು ಒಂದು ಆದರ್ಶ ವಿದ್ಯಾಲಯವನ್ನಾಗಿ ರೂಪಿಸಿದೆ ಎಂದು ಮಣಿಪಾಲ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ...
ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಯುವಸಿರಿ- ರೈತ ಭಾರತದ ಐಸಿರಿ ವಿಶಿಷ್ಟ ಕಾರ್ಯಕ್ರಮ ಸುಮಾರು 500ಕ್ಕೂ ಮಿಕ್ಕಿ ಕಾಲೇಜು ವಿದ್ಯಾರ್ಥಿಗಳಿಂದ ಏಕಕಾಲದಲ್ಲಿ ಗದ್ದೆಯಲ್ಲಿ ನೇಜಿನಾಟಿ
ಉಜಿರೆ: ಅನ್ನಕ್ಕಿಂತ ಮಿಗಿಲಾದ ದಾನವಿಲ್ಲ.ರೈತ ಎಷ್ಟು ಕಷ್ಟಪಟ್ಟು ಭತ್ತ ಬೇಸಾಯ ಮಾಡುತ್ತಾರೆಂದು ಇಂದಿನ ಯುವ ಪೀಳಿಗೆಗೆ ತಿಳಿಯದಾಗಿದೆ. ಅದನ್ನು ಯುವ ಮನಸ್ಸುಗಳಿಗೆ ನೇಜಿ ನಾಟಿ ಮೂಲಕ ವಿಶೇಷ ...
ನಾರಾವಿ: ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಸಾವು
ನಾರಾವಿ: ನಾರಾವಿ ಗ್ರಾಮದ ನೂಜೋಡಿ ಎಂಬಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಅ.19ರಂದು ನಡೆದಿದೆ. ಮೃತಪಟ್ಟ ವ್ಯಕ್ತಿ ಮೋಂಟ ಮಲೆಕುಡಿಯ (76ವ) ಎಂದು ಗುರುತಿಸಲಾಗಿದೆ. ...
ಗುರುವಾಯನಕೆರೆ: ಅಗಲಿದ ದಿ| ನಾರಾಯಣ ಆಚಾರ್ಯ ರವರ ಮನೆಗೆ ಶಾಸಕ ಹರೀಶ್ ಪೂಂಜ ಹಾಗೂ ಎಂಎಲ್ಸಿ ಅಭ್ಯರ್ಥಿ ಕಿಶೋರ್ ಕುಮಾರ್ ಭೇಟಿ, ಸಾಂತ್ವಾನ
ಗುರುವಾಯನಕೆರೆ : ಇತ್ತೀಚೆಗೆ ಅಗಲಿದ ಹಿರಿಯ ಕಾರ್ಯಕರ್ತರಾದ ಗುರುವಾಯನಕೆರೆ ಪಾಂಡೇಶ್ವರ ನಿವಾಸಿ ದಿ| ನಾರಾಯಣ ಆಚಾರ್ಯರ ಮನೆಗೆ ಶಾಸಕ ಹರೀಶ್ ಪೂಂಜ ಹಾಗೂ ಮಂಡಲದ ಅಧ್ಯಕ್ಷ ಶ್ರೀನಿವಾಸ್ ...
ಪೆರಾಡಿ ಖಾಝಿಯಾಗಿ ತ್ವಾಖಾ ಉಸ್ತಾದ್ ಅಧಿಕಾರ ಸ್ವೀಕಾರ
ಪೆರಾಡಿ ಬದ್ರಿಯಾ ಜುಮ್ಮಾ ಮಸೀದಿಗೊಳಪಟ್ಟ ಜಮಾಅತ್ ನ ನೂತನ ಖಾಝಿಯಾಗಿ ಜಿಲ್ಲಾ ಖಾಝಿಯಾಗಿರುವ ಶೈಖುನಾ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ಅವರು ಅ. 18ರಂದು ಜುಮ್ಮಾ ...
ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ವೈದ್ಯಕೀಯ ನೆರವು
ಪದ್ಮುಂಜ :ಬಂದಾರು ಗ್ರಾಮದ ಕುಂಟಾಲಪಲ್ಕೆ ಕೊಲ್ಲಿಮಾರ್ ನಿವಾಸಿ ಹರಿಶ್ಚಂದ್ರ ರವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು ಇವರ ವೈದ್ಯಕೀಯ ಚಿಕಿತ್ಸೆಗೆ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ...
ಅಕ್ರಮವಾಗಿ ಚಿಕ್ಕಮಗಳೂರಿನಿಂದ ಸಾಲೆತ್ತೂರಿಗೆ ಗೋವುಗಳ ಸಾಗಾಟ: ವಾಹನ ಹಾಗೂ ಚಾಲಕರನ್ನು ವಶಕ್ಕೆ ಪಡೆದ ಬೆಳ್ತಂಗಡಿ ಪೊಲೀಸರು
ಬೆಳ್ತಂಗಡಿ : ಚಿಕ್ಕಮಗಳೂರಿನ ಕೊಟ್ಟಿಗೆರೆಯಿಂದ ವಿಟ್ಲ ತಾಲೂಕಿನ ಸಾಲೆತ್ತೂರಿಗೆ ಅಕ್ರಮವಾಗಿ ಸಾಗಿಸುತ್ತಿದ್ದ ಮೂರು ಹೋರಿ ಮತ್ತು ಒಂದು ಗೋವುವನ್ನು ಬೆಳ್ತಂಗಡಿ ಪೊಲೀಸರಿಗೆ ಒಪ್ಪಿಸುವ ಮೂಲಕ ಗುರುವಾಯನಕೆರೆ ಹಾಗೂ ...
ರುಪ್ಸಾ ನೀಡುವ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ವಾಣಿ ಆಂ.ಮಾ. ಪ್ರೌಢಶಾಲಾ ಮುಖ್ಯೋಪಾಧ್ಯಾಯ ಲಕ್ಷ್ಮೀನಾರಾಯಣ ಕೆ. ಆಯ್ಕೆ
ರಾಜ್ಯ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ) ನೀಡುವ 2024-25ನೇ ಸಾಲಿನ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ...
ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ 552 ನೇ ಸೇವಾ ಯೋಜನೆ ಹಸ್ತಾಂತರ: ಬೆನ್ನುಮೂಳೆ ಮುರಿತಕ್ಕೊಳಗಾದವರಿಗೆ ಆಸರೆಯಾದ ರಾಜ ಕೇಸರಿ
ಬೆಳ್ತಂಗಡಿ: ಸದಾ ನಿರಂತರವಾಗಿ ಸಾಮಾಜಿಕ, ಆರೋಗ್ಯ. ಸೇವಾ ಯೋಜನೆಗಳೊಂದಿಗೆ ಹೆಸರುವಾಸಿಯಾಗಿರುವ ಸದಾ ಸಮಾಜದೊಂದಿಗೆ ಬೆರೆತು ಸಮಾಜದಿಂದ ಸಂಗ್ರಹಿಸಿ ಸಮಾಜಕ್ಕೆ ನೀಡುವ ಏಕೈಕ ಸಂಘಟನೆಯಾದ ರಾಜಕೇಸರಿ ವತಿಯಿಂದ ಇಳಂತಿಲ ...
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ., ಪಟ್ಟಣ ಪಂಚಾಯತ್ ಸದಸ್ಯರ ಮತ್ತು ಕಾರ್ಯಕರ್ತರ ಸಭೆ
ಬೆಳ್ತಂಗಡಿ: ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಉಪ ಚುನಾವಣಾ ಪ್ರಯುಕ್ತ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯತ್, ಪಟ್ಟಣ ಪಂಚಾಯತ್ ...