August 2, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಅಳದಂಗಡಿ ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘದ 18ನೇ ವರ್ಷದ ವಾರ್ಷಿಕೋತ್ಸವ-ವಿಶ್ವಕರ್ಮ ಪೂಜೆ

Suddi Udaya
ಅಳದಂಗಡಿ: ಸಂಘದ ಸದಸ್ಯರ ನಡುವೆ ಭಿನ್ನಾಭಿಪ್ರಾಯವಿದ್ದಲ್ಲಿ ಅಂತಹ ಸಂಘಟನೆ ಒಂದಾಗಲು ಸಾಧ್ಯವೇ ಇಲ್ಲ. ಆದರೆ ಅಳದಂಗಡಿಯ ಈ ಸಂಘಟನೆ ಆರಂಭದಿAದಲೂ ಯಾವುದೇ ಭಿನ್ನಾಭಿಪ್ರಾಯವಿಲ್ಲದೇ ಎಲ್ಲರನ್ನೂ ಪ್ರೀತಿ ವಿಶ್ವಾಸದಿಂದ ನಡೆದುಕೊಂಡು ಈ ಹಂತಕ್ಕೆ ಬೆಳೆದು ನಿಂತಿದೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಿ ಶಕ್ತಿ ವಂದನ್‌ ಸಮ್ಮೇಳನ: ವಿವಿಧ ಕ್ಷೇತ್ರದ ಮಹಿಳೆಯರೊಂದಿಗೆ ಕ್ಯಾ. ಚೌಟ ವಿಶೇಷ ಸಂವಾದ

Suddi Udaya
ಮಂಗಳೂರು: ದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೊಳಿಸಲು ಹೊರಟಿರುವ ಐತಿಹಾಸಿಕವಾದ ’ನಾರಿ ಶಕ್ತಿ ವಂದನ್‌ ಅಧಿನಿಯಮʼದ ಬಗ್ಗೆ ದಕ್ಷಿಣ ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ವಿವಿಧ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ಬಿ.ಸಿ. ರೋಡ್‌-ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್ದಾರಿ 73 ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ರೂ.64 ಕೋಟಿ ಮಂಜೂರು: ಸಂಸದ ಕ್ಯಾ. ಚೌಟ

Suddi Udaya
ಮಂಗಳೂರು: ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಬಿ.ಸಿ. ರೋಡ್‌ನಿಂದ ಪೂಂಜಾಲಕಟ್ಟೆವರೆಗಿನ ಹೆದ್ದಾರಿ ನಿರ್ವಹಣೆ, ಬಿ.ಸಿ. ರೋಡ್ ಜಂಕ್ಷನ್‌ನಿಂದ ಗಾಣದಪಡ್ಪು ಹೆದ್ದಾರಿಯನ್ನು ಚತುಷ್ಪಥವನ್ನಾಗಿ ಮೇಲ್ದರ್ಜೆಗೇರಿಸುವುದು ಸೇರಿದಂತೆ ವಿವಿಧ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ಯೋಜನೆಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಜನಜಾಗೃತಿ ತಾಲೂಕು ವೇದಿಕೆಯ ಪದಾಧಿಕಾರಿಗಳ ಕೋರ್ ಕಮಿಟಿ ಸಭೆ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಂಗಸಂಸ್ಥೆಯಾದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ, ಇದರ ಕೋರ್ ಕಮಿಟಿ ಸಭೆಯು ವೇದಿಕೆಯ ಸ್ಥಾಪಕ ಅಧ್ಯಕ್ಷ ಕೆ. ವಸಂತ್ ಸಾಲಿಯಾನ್ ರವರ ಮನೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಎಸ್ ಡಿ ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಸಲ್ಮತ್ ಗೆ ಸಂಸ್ಕೃತದಲ್ಲಿ 99 ಅಂಕ

Suddi Udaya
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಕಲಾ ವಿಭಾಗದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಲ್ಮತ್ ಸಂಸ್ಕೃತದಲ್ಲಿ 99 ಅಂಕ ಪಡೆದು ಸಂಸ್ಕೃತ ಭಾಷಾ ವಿಭಾಗಕ್ಕೆ ಹೆಮ್ಮೆ ತಂದಿದ್ದಾರೆ. ಇವರು 514 ಅಂಕಗಳೊಂದಿಗೆ ಕಲಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಏ.17: ಬೆಳ್ತಂಗಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಸಾಮೂಹಿಕ ಶನಿಪೂಜೆ

Suddi Udaya
ಬೆಳ್ತಂಗಡಿ : ಇಲ್ಲಿಯ ರಾಮನಗರದ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಏ.17 ಸಂಜೆ 6 ಗಂಟೆಯಿಂದ ಸಾಮೂಹಿಕ ಶನಿಪೂಜೆಯು ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾಗಬೇಕೆಂದು ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್...
ಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ಎಲ್ ಸಿ ಆರ್ ಇಂಡಿಯನ್ ಪದವಿ ವಿಭಾಗದ ವಿದ್ಯಾರ್ಥಿಗಳಿಂದ ಜಿಲ್ಲಾ ನ್ಯಾಯಾಲಯಕ್ಕೆ ಭೇಟಿ

Suddi Udaya
ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಶನ್‌ ಟ್ರಸ್ಟ್ ನಡೆಸುತ್ತಿರುವ ಎಲ್.ಸಿ.ಆರ್. ಇಂಡಿಯನ್ ಪದವಿ ಕಾಲೇಜು ಇದರ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ ತಂಡವು ಜಿಲ್ಲಾ ನ್ಯಾಯಾಲಯ ದಕ್ಷಿಣ ಕನ್ನಡ, ಮಂಗಳೂರು ಗೆ ಶೈಕ್ಷಣಿಕ ಭೇಟಿಯನ್ನು...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಮಂಗಳೂರು: ಅಧ್ಯಕ್ಷರಾಗಿ ಕಿರಣ್‌ ಬುಡ್ಲೆಗುತ್ತು, ಕಾರ್ಯದರ್ಶಿಯಾಗಿ ನವೀನಚಂದ್ರ ಗೌಡ ಭೋಜಾರ

Suddi Udaya
ಬೆಳ್ತಂಗಡಿ: 1978ರಲ್ಲಿ ಪ್ರಾರಂಭವಾದ ಒಕ್ಕಲಿಗ ಸಮುದಾಯದ ಹಿರಿಯ ಸಂಘಗಳಲ್ಲಿ ಒಂದಾದ ಜಿಲ್ಲೆಯ ಮಂಗಳೂರಿನ ಒಕ್ಕಲಿಗ ಗೌಡ ಸೇವಾ ಸಂಘದ 48 ವರ್ಷ ತುಂಬಿದ್ದು, ಸುವರ್ಣ ಮಹೋತ್ಸವದ ಸಂದರ್ಭದಲ್ಲಿ 2026-29ನೇ ಸಾಲಿನ ಆಡಳಿತ ಮಂಡಳಿಯ ನೂತನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಯಕ್ಷಭಾರತಿಯಿಂದ ಸಂಸ್ಕಾರ ಶಿಕ್ಷಣ ಶಿಬಿರ

Suddi Udaya
ಉಜಿರೆ: ಯಕ್ಷಭಾರತಿ ಕನ್ಯಾಡಿ ಸಂಸ್ಥೆಯ ವತಿಯಿಂದ ಒಂದು ದಿನದ ಸಂಸ್ಕಾರ ಶಿಕ್ಷಣ ಶಿಬಿರವು ಎ.11ರಂದು ಉಜಿರೆಯ ಶಾರದಾ ಮಂಟಪದಲ್ಲಿ ಜರುಗಿತು. ಲೋಕೋಪಯೋಗಿ ಇಲಾಖೆಯ ನಿವೃತ್ತ ಮುಖ್ಯ ಅಭ್ಯಂತರ. ಬಿ ಸುಭಾಷ್ಚಂದ್ರ ದೀಪ ಪ್ರಜ್ವಲಿಸುವುದರ ಮೂಲಕ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಏ.18: ಬೆಳ್ತಂಗಡಿ ಮಾರಿಗುಡಿ ಮೈದಾನದಲ್ಲಿ ಮಂದಾರ ಸಂಭ್ರಮ-2026

Suddi Udaya
ಬೆಳ್ತAಗಡಿ; ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯ ಧರ್ಮದರ್ಶಿ ಹರೀಶ್ ಆರಿಕೋಡಿ ಇವರ ಶುಭಾಶೀರ್ವಾದಗಳೊಂದಿಗೆ ಪ್ರಶಸ್ತಿ ವಿಜೇತ ಮಂದಾರ ಕಲಾವಿದರು ಉಜಿರೆ ಆಯೋಜಿಸುವ ಮಂದಾರ ಸಂಭ್ರಮ-2026 ಏ.18ರಂದು ಬೆಳ್ತಂಗಡಿ ಸಂತೆಕಟ್ಟೆ ಮಾರಿಗುಡಿ ಮೈದಾನದಲ್ಲಿ ಜರಗುವುದು ಎಂದು...
error: Content is protected !!