ವರದಿ
ಜೆಸಿಐಯ ರಾಷ್ಟ್ರೀಯ ಉಪಾಧ್ಯಕ್ಷರಿಂದ ಬೆಳ್ತಂಗಡಿ ಜೆಸಿಐ ಗೆ ಮನ್ನಣೆ
ಬೆಳ್ತಂಗಡಿ : ಜೆಸಿಐ ಭಾರತದ ರಾಷ್ಟೀಯ ಉಪಾಧ್ಯಕ್ಷರ ಭೇಟಿ ಮಾ. 24ರಂದು ವಲಯ 15ರ ಜೆಸಿಐ ಕಾಪು ಘಟಕದ ಆತಿಥ್ಯದಲ್ಲಿ ನಡೆಯಿತು. ಜೆಸಿಐ ಬೆಳ್ತಂಗಡಿ ಘಟಕವು ನಡೆಸುತ್ತಿರುವ ...
ಬಳಂಜ ವಾಲಿಬಾಲ್ ಕ್ಲಬ್ ಸೀಸನ್-5 ವಾಲಿಬಾಲ್ ಪಂದ್ಯಾಟ ಯಶಸ್ವಿಯಾಗಿ ಸಂಪನ್ನ.
ಬಳಂಜ: ಕಳೆದ 5 ವರ್ಷಗಳ ಹಿಂದೆ ಬಳಂಜದಲ್ಲಿ ಬಿವಿಎಲ್ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾವಳಿಯನ್ನು ಆಯೋಜಿಸಿ 5 ಸೀಸನ್ ಅತ್ಯಂತ ಯಶಸ್ವಿಯಾಗಿ ಸಂಪನ್ನಗೊಂಡಿದೆ. ಬಿಡ್ಡಿಂಗ್ ಮಾದರಿಯ 6 ...
ಪ್ರವೀಣ್ ಮದ್ದಡ್ಕ ಫೇಸ್ಬುಕ್ ಖಾತೆಯಿಂದ ದಲಿತ ಜನಾಂಗವನ್ನು ಅವಮಾನಿಸಿ ಜಾತಿ ನಿಂದನೆ : ಕೊಕ್ಕಡ ಶಾಖೆಯ ಸಂಚಾಲಕರಿಂದ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು
ಕೊಕ್ಕಡ : ದಲಿತರನ್ನು ಅತ್ಯಂತ ನಿಕೃಷ್ಟವಾಗಿ, ಅತ್ಯಂತ ಕೆಟ್ಟ ಶಬ್ದಗಳಿಂದ ಮತ್ತು ಸಮಾನತೆಯ ದಲಿತರ ಅಸ್ಮಿತೆಯ ಪ್ರತೀಕವಾದ ಗೌರವ ನೀಡುವಂತ ನೀಲಿ ಬಣ್ಣದ ಶಾಲ್ ನ್ನು ತನ್ನ ...
ತುಮಕೂರು ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ; 7 ದಿನದ ಬಳಿಕ ಮನೆ ತಲುಪಿದ ಮೂವರ ಮೃತದೇಹ
ಬೆಳ್ತಂಗಡಿ: ತುಮಕೂರಿನ ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯ ಕುಚ್ಚಂಗಿ ಕೆರೆಯಲ್ಲಿ ನಿಧಿ ಆಸೆಗೆ ಮಾ.22 ರಂದು ಬೆಳ್ತಂಗಡಿಯ ಮೂವರನ್ನು ಕೊಲೆ ಮಾಡಿ ಕಾರಿನಲ್ಲಿ ಬೆಂಕಿ ಹಚ್ಚಿದ ಪ್ರಕರಣಕ್ಕೆ ...
ಬೆಳ್ತಂಗಡಿ: ರತ್ನತ್ರಯತೀರ್ಥಕ್ಷೇತ್ರದಲ್ಲಿ ಪ್ರೊ. ನಾ’ವುಜಿರೆ ಸ್ಮರಣಾರ್ಥ ಶಾಸ್ತ್ರದಾನ ಕೃತಿ ಲೋಕಾರ್ಪಣೆ
ಉಜಿರೆ: ಧರ್ಮದ ಮರ್ಮವನ್ನರಿತು ನಿತ್ಯಜೀವನದಲ್ಲಿ ಅನುಷ್ಠಾನಗೊಳಿಸಿ ಸದಾ ಸತ್ಕಾರ್ಯಗಳನ್ನು ಮಾಡಿದರೆ ಸಕಲ ಪಾಪಕರ್ಮಗಳ ಕೊಳೆ ಕಳೆದು ಆತ್ಮನೇ ಪರಮಾತ್ಮನಾಗುತ್ತಾನೆ ಎಂದು ಕಂಬದಹಳ್ಳಿ ಜೈನಮಠದ ಭಾನುಕೀರ್ತಿ ಭಟ್ಟಾರಕ ಸ್ವಾಮೀಜಿ ...
ತುಮಕೂರು ಮೂವರ ಹತ್ಯೆ ಪ್ರಕರಣ: ವಕ್ಫ್ ಜಿಲ್ಲಾ ಸಲಹಾ ಸಮಿತಿ ಪದಾಧಿಕಾರಿಗಳು, ಕಾಜೂರು ಆಡಳಿತ ಸಮಿತಿ ಭೇಟಿ: ಸಾಂತ್ವಾನ ಮತ್ತು ಸಹಾಯದ ಭರವಸೆ
ಬೆಳ್ತಂಗಡಿ: ತುಮಕೂರು ಮೂವರ ಹತ್ಯೆ ಪ್ರಕರಣದಲ್ಲಿ ಪ್ರಾಣ ಕಳೆದುಕೊಂಡಿರುವ ಸಂತ್ರಸ್ತರ ನಿವಾಸಕ್ಕೆ ದ.ಕ ಜಿಲ್ಲಾ ವಕ್ಫ್ ಸಲಹಾ ಸಮಿತಿ ಮತ್ತು ಕಾಜೂರು ಆಡಳಿತ ಸಮಿತಿಯ ನಿಯೋಗ ಮಾ.28 ...
ತಣ್ಣೀರುಪಂತ : ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ : ಚಿಕಿತ್ಸೆ ಫಲಕಾರಿಯಾಗದೆ ಸಾವು
ತಣ್ಣೀರುಪಂಥ : ಇಲ್ಲಿಯ ಮಡ್ಯೊಟ್ಟು ಎಂಬಲ್ಲಿ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದ ಘಟನೆ ಮಾ.27ರಂದು ನಡೆದಿದೆ. ತಣ್ಣೀರುಪಂಥ ಗ್ರಾಮದ, ಮಡ್ಯೊಟ್ಟು ಎಂಬಲ್ಲಿ ...
ಕೊಕ್ಕಡ: ತೋಟದಲ್ಲಿ ಕಟ್ಟಿ ಹಾಕಿದ್ದ ದನ ಕಳವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಕೊಕ್ಕಡ: ತೋಟದಲ್ಲಿ ಮೇಯಲೆಂದು ಕಟ್ಟಿ ಹಾಕಿದ್ದ ದನ ಕಳವುಗೊಂಡಿರುವ ಘಟನೆ ಕೊಕ್ಕಡ ಗ್ರಾಮದ ಶಬರಾಡಿಯಲ್ಲಿ ಮಾ.25ರಂದು ನಡೆದಿದೆ. ಶಿವಪ್ರಸಾದ್, ಎಂಬುವರ ದೂರಿನಂತೆ ಕೊಕ್ಕಡ ಗ್ರಾಮದ ಶಬರಾಡಿ ಎಂಬಲ್ಲಿರುವ ...
ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಜಲ ದಿನಾಚರಣೆ ಕಾನೂನು ಅರಿವು ಕಾರ್ಯಕ್ರಮ
ಬೆಳ್ತಂಗಡಿ : ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಜಲ ದಿನಾಚರಣೆ ಕಾನೂನು ಅರಿವು ಕಾರ್ಯಕ್ರಮವು ಮಾ.27ರಂದು ನ್ಯಾಯಾಲಯದ ...
ತುಮಕೂರಿನಲ್ಲಿ ಕಾರಿಗೆ ಬೆಂಕಿ ಮೂವರ ಕೊಲೆ ಪ್ರಕರಣ: ತುಮಕೂರು ಪೊಲೀಸರಿಂದ ತಲೆ ಮರೆಸಿಕೊಂಡಿದ್ದ ಆರು ಮಂದಿ ಆರೋಪಿಗಳ ಬಂಧನ: ಮುರುಡೇಶ್ವರದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳು
ಬೆಳ್ತಂಗಡಿ : ತುಮಕೂರಿನಲ್ಲಿ ಬೆಳ್ತಂಗಡಿ ಪರಿಸರದ ಶಾಹುಲ್ ಹಮೀದ್, ಸಿದ್ದೀಕ್, ಇಸಾಕ್ ಸಿಮಾಮ್ ರನ್ನು ಅಮಾನುಷವಾಗಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ಮತ್ತೆ ಆರು ಜನರನ್ನು ತುಮಕೂರು ...