ಕರಾಟೆ ಚಾಂಪಿಯನ್‌ಶಿಪ್: ಮುಹಮ್ಮದ್ ಹುಝೈರ್ ಕುಮಿಟೆ ವಿಭಾಗದಲ್ಲಿ ಪ್ರಥಮ, ಕಟಾ ವಿಭಾಗದಲ್ಲಿ ದ್ವಿತೀಯ ಸ್ಥಾನ
ಬೆಳ್ತಂಗಡಿ: ಶೊರಿನ್ ರಿಯೋ ಕರಾಟೆ ಅಸೋಸಿಯೇಷನ್ ಹಾಗೂ ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಮತ್ತು ಎಂ.ಕೆ. ಅನಂತರಾಜು ದೈಹಿಕ ಶಿಕ್ಷಣ ಕಾಲೇಜು ವತಿಯಿಂದ ಮೂಡಬಿದ್ರೆಯ ಸ್ಕೌಟ್ಸ್ ಅಂಡ್ ಗೈಡ್ಸ್ ಭವನದಲ್ಲಿ ಅ.25ರಂದು ನಡೆದ ರಾಷ್ಟ್ರಮಟ್ಟದ ಕರಾಟೆ...
