22.4 C
ಪುತ್ತೂರು, ಬೆಳ್ತಂಗಡಿ
March 8, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳದಲ್ಲಿ ಶಿವರಾತ್ರಿಯ ರಥೋತ್ಸವ

Suddi Udaya
ಧರ್ಮಸ್ಥಳ: ಧರ್ಮಸ್ಥಳದಲ್ಲಿ ಶಿವರಾತ್ರಿ ಪ್ರಯುಕ್ತ ಇಂದು (ಫೆ.16)ಬೆಳಗ್ಗಿನ ಜಾವ ರಥೋತ್ಸವ ನಡೆಯಿತು.ನಾಡಿನೆಲ್ಲೆಡೆಯಿಂದ ಬಂದ ಸಾವಿರಾರು ಭಕ್ತರು ರಥೋತ್ಸವ ವೀಕ್ಷಿಸಿ ಧನ್ಯತೆಯನ್ನು ಹೊಂದಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಕಲ್ಲೇರಿ: ಪಂಜಿಕುಡೇಲು ನಿವಾಸಿ ಸುಂದರ ಕೋಟ್ಯಾನ್ ನಿಧನ

Suddi Udaya
ಕರಾಯ: ಕಲ್ಲೇರಿ ಪಂಜಿಕುಡೇಲು ಸುಂದರ ಕೋಟ್ಯಾನ್ (83ವ.) ರವರು ಫೆ.14ರಿಂದ ಅಲ್ಪಕಾಲದ ಅಸೌಖ್ಯದಿಂದ ಕಾರ್ಕಳದ ಮಿಯಾರು ಶ್ಯಾಮ ಸುಂದರ ರವರ ಸ್ವಗೃಹದಲ್ಲಿ ನಿಧನ ಹೊಂದಿದರು. ಇವರು ವೇಣೂರು ಎಸ್ ಡಿ ಎಂ ಐ ಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ಶಿವರಾತ್ರಿ ಪ್ರಯುಕ್ತ ಸಾಮೂಹಿಕ ಯೋಗ ಶಿವ ನಮಸ್ಕಾರ

Suddi Udaya
ಬೆಳ್ತಂಗಡಿ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ ಕೇಂದ್ರ ಕಛೇರಿ ತುಮಕೂರು, ನೇತ್ರಾವತಿ ವಲಯ‌, ಮಂಗಳೂರು ಹಾಗೂ ಶ್ರೀ ಕ್ಷೇತ್ರ ಸದಾಶಿವ ರುದ್ರ ದೇವಸ್ಥಾನ ಸುರ್ಯ ಇವರ ಸಹಯೋಗದಲ್ಲಿ ಶ್ರೀ ಸದಾಶಿವ ರುದ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ದ .ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ, ಉಚಿತ ಕಣ್ಣಿನ ತಪಾಸಣೆ

Suddi Udaya
ಬೆಳ್ತಂಗಡಿ: ಫಾದರ್ ಎಲ್. ಎಮ್ ಪಿಂಟೊ ಆಸ್ಪತ್ರೆ, ಬದ್ಯಾರ್ ಹಿರಿಯ ವಿದ್ಯಾರ್ಥಿಗಳ ಸಂಘ ಹಾಗೂ ಶಾಲಾ ಅಭಿವೃದ್ಧಿ ಸಮಿತಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುರುವಾಯನಕೆರೆ ಮತ್ತು ಗ್ರಾಮ ಪಂಚಾಯಿತಿ ಕುವೆಟ್ಟು ಇವರ ಸಂಯುಕ್ತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಬಿಜೆಪಿ ವತಿಯಿಂದ ವಿಬಿಜಿ ರಾಮ್ ಜಿ ಯೋಜನೆಯ ಜನಜಾಗೃತಿ ಮೂಡಿಸಲು ಬೃಹತ್ ಜಾಥಾ

Suddi Udaya
ಬೆಳ್ತAಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಭ್ರಷ್ಟಾಚಾರ ಮುಕ್ತ ಆಡಳಿತಕ್ಕಾಗಿ ಹಾಗೂ ವಿಕಸಿತ ಭಾರತ ಉದ್ಯೋಗ ಮತ್ತು ಜೀವನೋಪಾಯ ಮಿಷನ್ ಗ್ಯಾರಂಟಿ ಗ್ರಾಮೀಣ ವಿಬಿಜಿ ರಾಮ್ ಜಿ ಮಹಾತ್ಮಗಾಂಧಿ ನರೇಗಾ ಯೋಜನೆಯಲ್ಲಿನ ಭ್ರಷ್ಟಾಚಾರವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ ಎಜುಕೇಷನಲ್ ಸೊಸೈಟಿಯಲ್ಲಿ ‘ಎಸ್.ಡಿ.ಎಂ ಶ್ರೇಷ್ಠತಾ ಕಪ್ – 2026’

Suddi Udaya
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕೇಂದ್ರ ಕಛೇರಿಯ ಸಿಬ್ಬಂದಿಗಳಿಗೆ ‘ಎಸ್.ಡಿ.ಎಂ ಶ್ರೇಷ್ಠತಾ ಕಪ್ – 2026’ ಒಂದು ದಿನದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವನ್ನು ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಆಯೋಜಿಸಲಾಯಿತು....
ತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಉಜಿರೆ : ರುಡ್ ಸೆಟ್ ಸಂಸ್ಥೆಯಲ್ಲಿ ಪ್ರಧಾನ ಮಂತ್ರಿ ಉದ್ಯೋಗ ಸೃಜನ ಯೋಜನೆ – 10 ದಿನಗಳ ಉದ್ಯಮಶೀಲತಾ ತರಬೇತಿ ಸಮಾರೋಪ ಸಮಾರಂಭ

Suddi Udaya
ಉಜಿರೆ: ಉಜಿರೆಯ ಸಿದ್ಧವನದಲ್ಲಿರುವ ರುಡ್ ಸೆಟ್ ಸಂಸ್ಥೆಯಲ್ಲಿ ಪ್ರಧಾನ ಮಂತ್ರಿ ಉದ್ಯೋಗ ಸೃಜನ ಯೋಜನೆ (PMEGP) ಅಡಿಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ 10 ದಿನಗಳ ಕಾಲ ಸಮಗ್ರವಾಗಿ ನೀಡಲಾದ ಉದ್ಯಮಶೀಲತಾ ಅಭಿವೃದ್ಧಿ ತರಬೇತಿಯ ಸಮಾರೋಪ ಸಮಾರಂಭವು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಮಗುವಿನ ನೆರವಿಗಾಗಿ ರಾಜಕೇಸರಿ ಸೇವಾ ಟ್ರಸ್ಟ್ ನಿಂದ ಪೆನ್ನು ಮಾರಾಟ

Suddi Udaya
ಬೆಳ್ತಂಗಡಿ: ರಾಜ ಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ 584ನೇ ಸೇವಾ ಯೋಜನೆಗೆ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಚಾಲನೆ ನೀಡಲಾಯಿತು. ಬೆಳ್ತಂಗಡಿ ತಾಲೂಕು ಗರ್ಡಾಡಿ ನಿವಾಸಿಯಾದ ಉಮಾವತಿಯವರ 4ವರ್ಷದ ಮಗಳಾದ ಪ್ರಜ್ಞಾ ಕೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ನೂತನ “ಅಕ್ಷಯ ಪಾಕಶಾಲೆ” ಶಾಸಕ ಹರೀಶ್ ಪೂಂಜರಿಂದ ಲೋಕಾರ್ಪಣೆ: ಸಂಘದಿಂದ ರೂ. 70 ಸಾವಿರ ವೈದ್ಯಕೀಯ ನೆರವು

Suddi Udaya
ಬೆಳ್ತಂಗಡಿ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ನೂತನ “ಅಕ್ಷಯ ಪಾಕಶಾಲೆ” ಇದರ ಲೋಕಾರ್ಪಣೆಯು ಫೆ.15 ರಂದು ನಡೆಯಿತು. ಶಾಸಕ ಹರೀಶ್ ಪೂಂಜರವರು ನೂತನ ಅಡುಗೆ ಕೊಠಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹೊಕ್ಕಾಡಿಗೋಳಿ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya
ಹೊಕ್ಕಾಡಿಗೋಳಿ : ಹೊಕ್ಕಾಡಿಗೋಳಿ ಶಾಲೆಯಲ್ಲಿ ಮಕ್ಕಳ ಮೆಟ್ರಿಕ್ ಮೇಳ ಫೆ.14 ರಂದು ನಡೆಯಿತು. ಎಸ್ ಡಿ ಎಂ ಸಿ ಅಧ್ಯಕ್ಷ ದಿನೇಶ್ ಹುಲಿಮೇರು ಇವರ ಅಧ್ಯಕ್ಷತೆಯಲ್ಲಿ ಮೆಟ್ರಿಕ್ ಮೇಳದ ಉದ್ಘಾಟನೆಯನ್ನು ರಕ್ಷಣ್ ಮೆಲಾಂಟ, ಉದ್ಯಮಿ...
error: Content is protected !!