ಪಿಯುಸಿ ಫಲಿತಾಂಶ: ಆಳ್ವಾಸ್ ಪಿ.ಯು ಕಾಲೇಜು ವಿದ್ಯಾರ್ಥಿನಿ ದಿಶಾ ರಾಜ್ಯಕ್ಕೆ ಪ್ರಥಮ
ಬೆಳ್ತಂಗಡಿ: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಮೂಡಬಿದ್ರೆ ಆಳ್ವಾಸ್ ಪಿಯು ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕು. ದಿಶಾ ರವರು 600 ರಲ್ಲಿ 600 ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ...
