ಬೆಳ್ತಂಗಡಿ: 110/33/11ಕೆವಿ ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿAದ ಬೆಳ್ತಂಗಡಿ 33/11ಕೆವಿ ವಿದ್ಯುತ್ ಉಪಕೇಂದ್ರಕ್ಕೆ 33ಕೆವಿ ಭೂಗತ ಕೇಬಲ್ ಅಳವಡಿಸುವ ಕಾಮಗಾರಿ ಹಾಗೂ ಹೊಸ 11ಕೆವಿ ಲಿಂಕ್ ಲೈನಿನ ಕಾಮಗಾರಿ, ರಸ್ತೆ ಅಗಲೀಕರಣ ಸಂಬAಧ ರಸ್ತೆ ಬದಿಯಲ್ಲಿರುವ...
ಬೆಳ್ತಂಗಡಿ:ಬೆಳ್ತಂಗಡಿಯ ಸುದೇಮುಗೇರು ವ್ರದ್ಧಾಶ್ರಮಕ್ಕೆ ಬೆಳ್ತಂಗಡಿ ವರ್ತಕರ ಸಂಘದಿಂದ ಎ 7ರಂದು ಭೇಡಿ ನೀಡಿದರು. ಈಸ್ಟರ್, ಹೋಳಿ, ಮಹಾವೀರ್ ಜಯಂತಿ ಹಾಗೂ ರಂಜಾನ್ ಹಬ್ಬಗಳ ಪ್ರಯುಕ್ತ, ದೈನಂದಿನ ಗ್ರಹೋಪಯೋಗಿಹಾಗೂ ದಿನಸಿ ವಸ್ತುಗಳನ್ನು ನೀಡಿ ಸಂಘ ತೃಪ್ತಿಪಟ್ಟಿತು....
ಬೆಳ್ತಂಗಡಿ: ದ.ಕ ಜಿಲ್ಲೆಯ ವಿವಿಧ ಸಮುದಾಯ ಆರೋಗ್ಯ ಕೇಂದ್ರ , ತಾಲೂಕು ಆಸ್ಪತ್ರೆಗಳನ್ನು ಖಾಸಗಿ ಆಸ್ಪತ್ರೆಗಳೊಂದಿಗೆ ಕರಾರು ಒಪ್ಪಂದ ಮಾಡಿಕೊಳ್ಳುವ ಮೂಲಕ ರಾಜ್ಯ ಸರ್ಕಾರ ಸರ್ಕಾರಿ ಆಸ್ಪತ್ರೆಗಳನ್ನು ಖಾಸಗೀಕರಣ ಮಾಡಲು ಹೊರಟಿದೆ. ಇದು ಬಡಜನರ...
ಬೆಳ್ತಂಗಡಿ; ಸವಣಾಲು ನಂದಗೋಕುಲ ಪಾರ್ಮ್ ಹೌಸ್ ದೇವಸದಲ್ಲಿ ಪಿ. ರಂಗನಾಥ್ ರಾವ್ ರವರ ಸಾರಥ್ಯದಲ್ಲಿ ಏ.೪ರಂದು ತೆಂಕುತಿಟ್ಟು ಯಕ್ಷಗಾನ ತರಗತಿ ಪ್ರಾರಂಭಗೊಂಡಿತು. ಈ ಸಂದರ್ಭದಲ್ಲಿ ಯಕ್ಷಗಾನ ಗುರುಗಳಾದ ಪ್ರಭಾಕರ ಶೆಟ್ಟಿ ತೆಂಕಕಾರಂದೂರು. ಅತಿಥಿಗಳಾದ ಗಜಾನನ...
ಬಂದಾರು: ಶ್ರೀ ಕ್ಷೇತ್ರ ಕುರಾಯ ಸದಾಶಿವ ದೇವಸ್ಥಾನ ಬಂದಾರು ನಲ್ಲಿ ನಡೆಯುತ್ತಿರುವ ಪ್ರತಿಷ್ಠಾ ಮಹೋತ್ಸವ ಹಾಗೂ ಜಾತ್ರೋತ್ಸವದ ಪ್ರಯುಕ್ತ ಮೇಘನ ಪ್ರಶಾಂತ್ ಹೊಳ್ಳ ಬೈಪಾಡಿ ಇವರ ಸಾಹಿತ್ಯ, ಮಾ.ಸರ್ವಾರ್ಥ ಜೈನ್, ಅಶ್ವಿಜಾ ಶ್ರೀಧರ್ ಭಟ್...
ಧರ್ಮಸ್ಥಳ : ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ಕಾಂತಾರ ಚಿತ್ರದ ಮೂಲಕ ಜನಪ್ರಿಯತೆ ಗಳಿಸಿರುವ ಡಿವೈನ್ಸ್ಟಾರ್ ರಿಷಬ್ ಶೆಟ್ಟಿ, ದಂಪತಿ ಸಮೇತ ಏ.6 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ...
ಕೊಕ್ಕಡ: ಚಲನಚಿತ್ರ ನಟ, ನಿರ್ದೇಶಕ, ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿ ಅವರು ಏ.6ರಂದು ಕುಟುಂಬ ಸಹಿತ ಸೌತಡ್ಕ ಶ್ರೀ ಮಹಾ ಗಣಪತಿ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಸಿಬ್ಬಂದಿ...
ನಾವೂರು: ನಾವೂರು ಶ್ರೀ ಗೋಪಾಲಕೃಷ್ಣ ಸೇವಾ ಟ್ರಸ್ಟ್ ಇದರ ನೇತೃತ್ವದಲ್ಲಿ ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ಸರ್ವೋದಯ ಟ್ರಸ್ಟ್(ರಿ) ನಾವೂರು ಇವುಗಳ ಸಹಭಾಗಿತ್ವದಲ್ಲಿ ಎಸ್ ಎಸ್ ಎಲ್ ಸಿ ಮುಗಿಸಿದ ವಿದ್ಯಾರ್ಥಿಗಳಿಗೆ ಮುಂದಿನ ಶಿಕ್ಷಣ...
ಬೆಳ್ತಂಗಡಿ: ಭಾರತದ ಜನಗಣತಿಯ ಮೊದಲ ಹಂತವಾದ ಮನೆಗಳ ಪಟ್ಟಿ ಮತ್ತು ಮನೆ ಗಣತಿ'ಪ್ರಕ್ರಿಯೆಯು ಏಪ್ರಿಲ್ 1 ರಿಂದ ಅಧಿಕೃತವಾಗಿ ಆರಂಭಗೊಂಡಿದೆ. ಈ ಬಾರಿ ಸಾರ್ವಜನಿಕರಿಗೆ ತಮ್ಮ ವಿವರಗಳನ್ನು ತಾವೇ ಆನ್ಲೈನ್ ಮೂಲಕ ದಾಖಲಿಸಲು 'ಸ್ವಯಂ...
ಧರ್ಮಸ್ಥಳ: ಅಪರಿಚಿತ ಗಂಡಸಿನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಧರ್ಮಸ್ಥಳದ ನೇತ್ರಾವತಿಯಲ್ಲಿ ಪತ್ತೆಯಾಗಿದೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಏ.6 ರಂದು ಮಧ್ಯಾಹ್ನ 1:30 ರ ಸುಮಾರಿಗೆ ಅಪರಿಚಿತ ಗಂಡಸಿನ ಮೃತದೇಹ ಕೊಳೆತ...