ಕೊಕ್ಕಡ: ಕೆಎಸ್ಆರ್ಟಿಸಿ ಬಸ್–ಕಾರು ಮುಖಾಮುಖಿ ಡಿಕ್ಕಿ: ಮಹಿಳೆಗೆ ಗಾಯ
ಕೊಕ್ಕಡ: ಕೊಕ್ಕಡ ಸಮೀಪದ ಕಾಪಿನಬಾಗಿಲು ಎಂಬಲ್ಲಿ ಎ.6ರಂದು ಕೆಎಸ್ಆರ್ಟಿಸಿ ಬಸ್ ಮತ್ತು ಕಾರಿನ ಮಧ್ಯೆ ಅಪಘಾತ ಸಂಭವಿಸಿ ಮಹಿಳೆಯೊಬ್ಬರು ಗಾಯಗೊಂಡ ಘಟನೆ ವರದಿಯಾಗಿದೆ. ಧರ್ಮಸ್ಥಳದಿಂದ ಬೆಂಗಳೂರಿನತ್ತ ಪ್ರಯಾಣಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಹಾಗೂ ಬೆಂಗಳೂರಿನಿಂದ ಧರ್ಮಸ್ಥಳದ...
