ವರದಿ
ಮಚ್ಚಿನ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ನಾರಾಯಣ ಶೆಟ್ಟಿ ಆಯ್ಕೆ
ಮಚ್ಚಿನ : ಭಾರತೀಯ ಜನತಾ ಪಾರ್ಟಿಯ ಮಚ್ಚಿನ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ನಾರಾಯಣ ಶೆಟ್ಟಿ ಆಯ್ಕೆಯಾಗಿದ್ದಾರೆ.
ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ: ಧ್ವಜಾರೋಹಣ
ಪೆರಿಂಜೆ: ಶ್ರೀ ಕೊಡಮಣಿತ್ತಾಯ ಮೂಲ ದೈವಸ್ಥಾನ ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರಾ ಮಹೋತ್ಸವವು ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಮಾ.14 ರಿಂದ ಪ್ರಾರಂಭಗೊಂಡು ...
ಮುಂಡಾಜೆ: ಮಕ್ಕಳು ಇಲ್ಲದ ಕೊರಗು; ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ
ಮುಂಡಾಜೆ : ಇಲ್ಲಿಯ ಕೊಡಂಗೆಯಲ್ಲಿ ಮಹಿಳೆ ಮಕ್ಕಳು ಇಲ್ಲದ ಕೊರಗಿನಲ್ಲಿ ರಬ್ಬರ್ ಹಾಲಿಗೆ ಬೆರೆಸುವ ಆಸಿಡ್ ಸೇವನೆ ಮಾಡಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.12 ...
ಲೋಕಸಭಾ ಚುನಾವಣೆ : ನಾಳೆ ಚುನಾವಣಾ ಆಯೋಗದಿಂದ ವೇಳಾಪಟ್ಟಿ ಪ್ರಕಟ
ಬೆಳ್ತಂಗಡಿ: ನಾಳೆ ಮಧ್ಯಾಹ್ನ 3 ಗಂಟೆಗೆ ಚುನಾವಣೆ ಆಯೋಗದ ಮಹತ್ವದ ಸುದ್ದಿಗೋಷ್ಠಿ ನಡೆಯಲ್ಲಿ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಿದೆ.ಚುನಾವಣಾ ಆಯೋಗದ ಅಧಿಕಾರಿಗಳು ಮಧ್ಯಾಹ್ನ 3 ಗಂಟೆಗೆ ಸುದ್ದಿಗೋಷ್ಠಿ ...
ಅಂತಾರಾಷ್ಟ್ರೀಯ ಮಟ್ಟದ ಗುಣಮಟ್ಟ ಮತ್ತು ಸುರಕ್ಷತೆಯ ತಂತ್ರಜ್ಞಾನವನ್ನು ಹೊಂದಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ISO 27001 ಪ್ರಶಸ್ತಿ ಪ್ರದಾನ
ಧರ್ಮಸ್ಥಳ : ಅಂತಾರಾಷ್ಟ್ರೀಯ ಮಟ್ಟದ ಗುಣಮಟ್ಟ ಮತ್ತು ಸುರಕ್ಷತೆಯ ತಂತ್ರಜ್ಞಾನವನ್ನು ಹೊಂದಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಇಂಗ್ಲೆಡ್ ದೇಶದ ಪ್ರತಿಷ್ಠಿತ NQA ಸಂಸ್ಥೆಯಿಂದ ಅಂತರಾಷ್ಟ್ರೀಯ ...
ನಾಲ್ಕೂರು ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾಗಿ ಪ್ರಣಾಮ್ ಶೆಟ್ಟಿ, ಕಾರ್ಯದರ್ಶಿಯಾಗಿ ದಿನೇಶ್ ಪೂಜಾರಿ
ಬಳಂಜ: ನಾಲ್ಕೂರು ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾಗಿ ಪ್ರಣಾಮ್ ಶೆಟ್ಟಿ ಹಾಗೂ ಕಾರ್ಯದರ್ಶಿಯಾಗಿ ದಿನೇಶ್ ಪೂಜಾರಿ ನಿಟ್ಟಡ್ಕ ಆಯ್ಕೆಯಾಗಿದ್ದಾರೆ.
ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಕುಶಾಲಪ್ಪ ಗೌಡ ಹಾಗೂ ಜಯಾನಂದ ಗೌಡ ರವರಿಗೆ ಸನ್ಮಾನ
ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ದಕ್ಷಿಣ ಕನ್ನಡ ಕೇಂದ್ರ ಜಿಲ್ಲಾ ಸಹಕಾರಿ ಸಂಘದ ನಿರ್ದೇಶಕರಾಗಿ ಬೆಳ್ತಂಗಡಿಯ ಪ್ರತಿನಿಧಿಯಾಗಿ ಆಯ್ಕೆಯಾದ ಹಿರಿಯ ಸಹಕಾರಿ ದುರೀಣ, ಗೌಡರ ...
ಕಲ್ಮಂಜ 88 ನೇ ವಾರ್ಡಿನ ಬಿಜೆಪಿ ಪದಾಧಿಕಾರಿಗಳ ಆಯ್ಕೆ
ಕಲ್ಮಂಜ: ಕಲ್ಮಂಜ ಗ್ರಾಮದ 88 ನೇ ವಾರ್ಡಿನ ಭಾರತೀಯ ಜನತಾ ಪಕ್ಷದ ಪದಾಧಿಕಾರಿಗಳ ಆಯ್ಕೆಯು ಮಾ.14ರಂದು ಶ್ರೀ ಸತ್ಯನಾರಾಯಣ ಭಜನಾ ಮಂದಿರದಲ್ಲಿ ಶಕ್ತಿ ಕೇಂದ್ರದ ಸಂಚಾಲಕರಾದ ಶ್ರೀಧರ್ ...
ಶಿಶಿಲ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯ ವಾರ್ಷಿಕೋತ್ಸವ: ಲೋಕಕಲ್ಯಾಣಕ್ಕಾಗಿ ಚವ್ವಿಶ ತೀರ್ಥಂಕರರ ಆರಾಧನೆ
ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯ ವಾರ್ಷಿಕೋತ್ಸವ ಸಂದರ್ಭದಲ್ಲಿ ಕಾರ್ಕಳ ಜೈನಮಠದ ಪರಮಪೂಜ್ಯ ಸ್ವಸ್ತಿಶ್ರೀ ಲಲಿತ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ...
ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಧರ್ಮಸ್ಥಳದಲ್ಲಿ ಆಮಂತ್ರಣ ಪತ್ರ ಬಿಡುಗಡೆ
ಧರ್ಮಸ್ಥಳ: ಮಂಗಳೂರಿನಲ್ಲಿ ಪುರಭವನದಲ್ಲಿ ಮಾ.23 ಮತ್ತು 24 ರಂದು ನಡೆಯಲಿರುವ ದ.ಕ. ಜಿಲ್ಲಾ 26ನೆ ಕನ್ನಡ ಸಾಹಿತ್ಯಸಮ್ಮೇಳನದ ಆಮಂತ್ರಣಪತ್ರವನ್ನು ಮಾ.14ರಂದು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ...