ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ ಅತ್ಯಾಚಾರ ಪ್ರಕರಣ: ತನಿಖೆ ಆರಂಭಿಸಿದ ಸಿಐಡಿ ತಂಡ
ಬೆಳ್ತಂಗಡಿ : ಹಲವಾರು ಮಹಿಳೆಯರು ಮಾಡಿದ ಆರೋಪಗಳ ಮೇಲೆ ಅಮಾನತುಗೊಂಡಿದ್ದ ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಅಗಿದ್ದ ಸಂದೇಶ್.ಪಿ.ಜಿ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಮಾ.21 ರಂದು ಮುಖ್ಯ ಶಿಕ್ಷಕಿಯೊಬ್ಬರು ಅತ್ಯಾಚಾರ ಪ್ರಕರಣ ದಾಖಲಿಸಿದ್ದ...
