ನೆರಿಯ: ಶ್ರೀ ಕ್ಷೇತ್ರ ಕುಡುಮಡ್ಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಶಾಸಕ ಹರೀಶ್ ಪೂಂಜ ಭೇಟಿ
ನೆರಿಯ: ಶ್ರೀ ಕ್ಷೇತ್ರ ಕುಡುಮಡ್ಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನ ಪ್ರತಿಷ್ಠಾಪನಾ ವಾರ್ಷಿಕೋತ್ಸವಕ್ಕೆ ಶಾಸಕ ಹರೀಶ್ ಪೂಂಜರು ಭೇಟಿ ನೀಡಿ ಶ್ರೀ ದೇವರ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಪುದುವೆಟ್ಟು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ...
