ಇಂದು(ಅ.13) ಸಂಜೆ ನವಶಕ್ತಿ ಶ್ರೀಮತಿ ಕಾಶಿ ಬಾಬು ಶೆಟ್ಟಿ ಸಂಸ್ಮರಣೆ ಪುತ್ಥಳಿ ಅನಾವರಣ, ಕಾಶಿ ಸದನ ವಸತಿ ನಿರ್ಮಾಣಕ್ಕೆ ಸಹಾಯ ಹಸ್ತ; ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ
ಬೆಳ್ತಂಗಡಿ: ಗುರುವಾಯನಕೆರೆಯ ನವಶಕ್ತಿಯ ಶ್ರೀಮತಿ ಕಾಶಿ ಬಾಬು ಶೆಟ್ಟಿ ಅವರ ಪ್ರಥಮ ಪುಣ್ಯ ತಿಥಿಯ ಅಂಗವಾಗಿ ಅ. 13 ರಂದು ಸಂಜೆ 6 ಗಂಟೆಯಿಂದ ಗುರುವಾಯನಕೆರೆಯ ನವಶಕ್ತಿಯಲ್ಲಿ ಮಾತೃ ಸ್ಮೃತಿ ಸಂಸ್ಮರಣಾ ಕಾರ್ಯಕ್ರಮ ನಡೆಯಲಿದೆ....
