ಕೊಕ್ಕಡ: ಮುಂಡೂರುಪಳಿಕೆ ಯುವಶಕ್ತಿ ಫ್ರೆಂಡ್ಸ್ ವತಿಯಿಂದ ಕೆಸರ್ ದ ಕಂಡೊಡು ಒಂಜಿದಿನ
ಕೊಕ್ಕಡ : ಇಲ್ಲಿಯ ಮುಂಡೂರು ಪಳಿಕೆಯಲ್ಲಿ ಯುವಶಕ್ತಿ ಫ್ರೆಂಡ್ಸ್ ಮುಂಡೂರು ಪಳಿಕೆ ವತಿಯಿಂದ ಅ. 12 ರಂದು ತುಳುನಾಡಿನ ಸಂಸ್ಕ್ರತಿಯನ್ನು ಬಿಂಬಿಸುವ ಕೆಸರ್ ದ ಕಂಡೊಡು ಒಂಜಿದಿನ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು....
