ಎಕ್ಸೆಲ್ ಬೆಳಕು ಯೋಜನೆಯಡಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕದಲ್ಲಿ ಶಿಕ್ಷಣ:ಎಕ್ಸೆಲ್ ಶಾಲೆಗಳಲ್ಲಿ ಆರನೆಯ ತರಗತಿಯ ಹಂತದಿಂದಲೇ ಮೆಡಿಕಲ್ ಹಾಗೂ ಐಐಟಿ ಫೌಂಡೇಶನ್ ಕೋರ್ಸ್:ಮಧ್ಯಾಹ್ನದ ಊಟದ ಜೊತೆಗೆ ತಾಲೂಕಿನ ಎಲ್ಲಾ ಭಾಗಗಳಿಂದ ಸ್ಕೂಲ್ ಬಸ್ ವ್ಯವಸ್ಥೆ: ಸುಮಂತ್ ಕುಮಾರ್ ಜೈನ್
ಬೆಳ್ತಂಗಡಿ: ಶೈಕ್ಷಣಿಕ ರಂಗದಲ್ಲಿ ತನ್ನ ಸಾಧನೆಗಳಿಂದ ನೂತನ ಮೈಲಿಗಲ್ಲು ಸ್ಥಾಪಿಸಿದ ಗುರುವಾಯನಕೆರೆ ಎಕ್ಸೆಲ್ ಶಿಕ್ಷಣ ಸಂಸ್ಥೆಗಳು ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ವಿನೂತನ ಅವಕಾಶ ಕಲ್ಪಿಸಿದೆ. 7 ನೆಯ ತರಗತಿಯಲ್ಲಿ 96 ಶೇಕಡಾ ಹಾಗೂ ಅದಕ್ಕಿಂತ...
