ವರದಿ
ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ: ಪಾದಯಾತ್ರಿಗಳಿಗೆ ಸ್ವಾಗತ ಕಾರ್ಯಾಲಯ ಉದ್ಘಾಟನೆ
ಧರ್ಮಸ್ಥಳ: ನಾಳೆ ನಡೆಯುವ ಶಿವರಾತ್ರಿಗೆ ಸುಮಾರು ಮೂವತ್ತು ಸಾವಿರಕ್ಕೂ ಮಿಕ್ಕಿ ಪಾದಯಾತ್ರಿಗಳು ಆಗಮಿಸಲಿದ್ದು ಅವರ ಸ್ವಾಗತಕ್ಕೆ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ. ಬೆಂಗಳೂರು, ಶಿವಮೊಗ್ಗ, ಮೈಸೂರು, ಮಂಡ್ಯ, ಮಡಿಕೇರಿ, ...
ಗೇರುಕಟ್ಟೆ: ಕೊರಂಜ ಸರಕಾರಿ ಶಾಲಾ ಪೋಷಕರ ಮತ್ತು ಹಿರಿಯ ವಿದ್ಯಾರ್ಥಿಗಳ ಸಭೆ: ಸಮಿತಿ ರಚನೆ
ಬೆಳ್ತಂಗಡಿ : ಗೇರುಕಟ್ಟೆ ಕೊರಂಜ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಪೋಷಕರ ಮತ್ತು ಹಿರಿಯ ವಿದ್ಯಾರ್ಥಿಗಳ ಸಭೆ ಮಾ.6 ರಂದು ಶಾಲಾ ಸಭಾಂಗಣದಲ್ಲಿ ಜರುಗಿತು. ಶಾಲಾ ...
ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಸಭೆ
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಸಭೆಯು ಬಿಜೆಪಿ ಕಾರ್ಯಾಲಯದಲ್ಲಿ ಮಾ. 6 ರಂದು ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಯುವ ಮೋರ್ಚಾ ...
ಮದ್ದಡ್ಕ ದಿನಸಿ ಅಂಗಡಿ ವ್ಯಾಪಾರಿ ವಿಶ್ವನಾಥ್ ಶೆಣೈ ನಿಧನ
ಕುವೆಟ್ಟು: ಮದ್ದಡ್ಕ ದಿನಸಿ ಅಂಗಡಿ ವ್ಯಾಪಾರಿ ವಿಶ್ವನಾಥ್ ಶೆಣೈ (ಅಂಬು) (65ವ) ಮಾ 6 ರಂದು ಅಸೌಖ್ಯದಿಂದ ಆಸ್ಪತ್ರೆಗೆ ತೆರಲುವಾಗ ದಾರಿ ಮಧ್ಯದಲ್ಲಿ ನಿಧನರಾಗಿದ್ದಾರೆ. ಇವರು ಸಹೋದರ ...
ಮಾ.8: ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಯಿಂದ ಶ್ರೀ ಸತ್ಯನಾರಾಯಣ ಪೂಜೆ, ಶ್ರೀ ಗುರು ಪೂಜೆ, ಶ್ರೀ ಸರ್ವೇಶ್ವರೀ ದೇವಿಯ ಪೂಜೆ ಹಾಗೂ ಧಾರ್ಮಿಕ ಸಭೆ
ಬಳಂಜ : ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ (ರಿ.), ಬಳಂಜ ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ-ನಾಲ್ಕೂರು-ತೆಂಕಕಾರಂದೂರು, ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ, ...
ದ.ಕ ಜಿಲ್ಲೆಗೆ ಕೃಷಿ ಇಲಾಖೆಯಿಂದ ಸಬ್ಸಿಡಿಯಲ್ಲಿ ಯಂತ್ರೋಪಕರಣಗಳು ಶೇ.50, 90ರ ಸಹಾಯಧನ ಲಭ್ಯ: ವಿವಿಧ ಬಗೆಯ ಯಂತ್ರೋಪಕರಣ ಪಡೆಯಲು ಅರ್ಜಿ ಆಹ್ವಾನ
ಬೆಳ್ತಂಗಡಿ: ದ.ಕ ಜಿಲ್ಲೆಗೆ ಕೃಷಿ ಇಲಾಖೆಯಿಂದ ಶೇ.90 ಮತ್ತು ಶೇ 50ರ ಸಹಾಯಧನದಲ್ಲಿ ವಿವಿಧ ಬಗೆಯ ಯಂತ್ರೋಪಕರಣಗಳ (Agriculture machinery) ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ರೈತರು ...
ಕಿಟ್ ಹಂಚುವ ವಿಚಾರದಲ್ಲಿ ಹೊಡೆದಾಟ: ಎರಡು ತಂಡಗಳಿಂದ ಪೊಲೀಸರಿಗೆ ದೂರು
ಮಿತ್ತಬಾಗಿಲು: ಇಲ್ಲಿಯ ಮಿತ್ತಬಾಗಿಲು ಗ್ರಾಮದ ಮಸೀದಿ ಬಳಿ ಕಿಟ್ ಹಂಚುವ ವಿಚಾರದಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ ನಡೆದು ಎರಡು ಕಡೆಯವರು ಪರಸ್ಪರ ಆರೋಪ ಹೊರಿಸಿ ಬೆಳ್ತಂಗಡಿ ...
ಬಿಜೆಪಿ ಬೆಳ್ತಂಗಡಿ ಮಂಡಲದ ಪದಾಧಿಕಾರಿಗಳು ಮತ್ತು ಸದಸ್ಯರಿಂದ ಅಯೋಧ್ಯೆ ಯಾತ್ರೆ
ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಪದಾಧಿಕಾರಿಗಳು ಮತ್ತು ಸದಸ್ಯರು ಮಂಗಳೂರಿನಿಂದ ಅಯೋಧ್ಯೆ ರಾಮಮಂದಿರಕ್ಕೆ ವಿಶೇಷ ರೈಲಿನ ಮೂಲಕ ಮಾ.6ರಂದು ಪ್ರಯಾಣ ಬೆಳೆಸಿದರು. ತಂಡದ ಸಂಚಾಲಕ ಗಣೇಶ್ ನಾವೂರು ಇವರ ...
ಮಾ.12: ಬೆಳ್ತಂಗಡಿ ವಿವಿಧ ಮಹಿಳಾ ಮಂಡಲಗಳ ಸಹಭಾಗಿತ್ವದಲ್ಲಿ ವಿಶ್ವ ಮಹಿಳಾ ದಿನಾಚರಣೆ
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ (ರಿ) ಮಂಗಳೂರು ಮತ್ತು ಬೆಳ್ತಂಗಡಿ ತಾಲೂಕು ಮಹಿಳಾ ಒಕ್ಕೂಟ (ರಿ) ಬೆಳ್ತಂಗಡಿ ಮಹಿಳಾ ಮತ್ತು ಮಕ್ಕಳ ...
ಧರ್ಮಸ್ಥಳ ವ್ಯಾಪ್ತಿಯಲ್ಲಿ ಮೂರು ಬೈಕ್ ಮತ್ತು ಒಂದು ಕಾರು ಕಳ್ಳತನ ಪ್ರಕರಣ: ಇಬ್ಬರು ಅಪ್ರಾಪ್ತ ಬಾಲಕರು ಸೇರಿ ಐದು ಜನ ಆರೋಪಿಗಳ ಬಂಧನ
ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂರು ಬೈಕ್ ಮತ್ತು ಒಂದು ಕಾರನ್ನು ಕಳ್ಳತನ ಮಾಡಿದ ಪ್ರಕರಣವನ್ನು ಭೇದಿಸಿ ಇಬ್ಬರು ಅಪ್ರಾಪ್ತ ಬಾಲಕರು ಸೇರಿ ಐದು ...