ವರದಿ
ಬೆಳ್ತಂಗಡಿ: ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ನಿರ್ದೇಶಕರಾಗಿ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಪಡೆದ ಶ್ರೀಮತಿ ಶೈಲಜಾ ಎ.ಎನ್. ರಿಗೆ ಬೀಳ್ಕೊಡುಗೆ ಸಮಾರಂಭ
ಬೆಳ್ತಂಗಡಿ: ಕರ್ನಾಟಕ ರಾಜ್ಯ ಕೃಷಿ ಇಲಾಖೆಯಲ್ಲಿ ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ನಿರ್ದೇಶಕರಾಗಿ ವಿವಿಧ ಕಚೇರಿಗಳಲ್ಲಿ ಒಟ್ಟು 30 ವರ್ಷ 9 ತಿಂಗಳು 11 ದಿನಗಳ ...
ಬೆಳ್ತಂಗಡಿ ಜೆಸಿಐ, ಮಂಜುಶ್ರೀ ವತಿಯಿಂದ ಶ್ರಾವಣ ತರಬೇತಿ ಕಾರ್ಯಕ್ರಮ
ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ, ಮಂಜುಶ್ರೀ ಇದರ ವತಿಯಿಂದ ಶ್ರಾವಣ ತರಬೇತಿ ಕಾರ್ಯಕ್ರಮದ ಪ್ರಯುಕ್ತ ನೈತಿಕ ಮೌಲ್ಯ ಗಳು ಎಂಬ ವಿಷಯದಲ್ಲಿ ತರಬೇತಿಯನ್ನು ನಡೆಸಲಾಯಿತು. ಮಾಸ್ಟರ್ಸ್ ಕೋಚಿಂಗ್ ...
ಪುದುವೆಟ್ಟು ಶ್ರೀ ಪಾರ್ಶ್ವನಾಥ ಸ್ವಾಮಿಯ ಬಸದಿಯ ಶಿಲಾನ್ಯಾಸ ಕಾರ್ಯಕ್ರಮ
ಪುದುವೆಟ್ಟು : ಜೈನ ಧರ್ಮವು ಜಗತ್ತಿನ ಅತ್ಯಂತ ಪುರಾತನ ಧರ್ಮಗಳಲ್ಲಿ ಒಂದು ಜೈನ ಧರ್ಮದ ತತ್ವ ಸಿದ್ಧಾಂತಗಳು ವೈಜ್ಞಾನಿಕ ಹಿನ್ನೆಲೆಯಲ್ಲಿದೆ ಜೈನ ಧರ್ಮೀಯರಲ್ಲಿ ಜೈನ ಧರ್ಮದ ಪ್ರಜ್ಞೆ ...
ಪಿಲ್ಯ- ಕುದ್ಯಾಡಿ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಪದಗ್ರಹಣ
ಬೆಳ್ತಂಗಡಿ: ಜೀವನದ ನೆರಳಾಗಿರುವ ಧರ್ಮಸ್ಥಳ ಯೋಜನೆಯ ಬಗ್ಗೆ ಸದಾಕಾಲ ಕೃತಜ್ಞತಾ ಭಾವ ಹೊಂದಿರಬೇಕು ಎಂದು ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತದಾರರ ಶಿವಪ್ರಸಾದ ಅಜಿಲ ಹೇಳಿದರು. ಅವರು ...
ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ : ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ
ಬೆಳ್ತಂಗಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯು ಆ.28 ರಂದು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿಯಲ್ಲಿ ಜರಗಿತು. ಇದರಲ್ಲಿ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ...
ಕೊಕ್ಕಡ: ಉಪ್ಪಾರಪಳಿಕೆಯಲ್ಲಿ ಕೃಷ್ಣಜನ್ಮಾಷ್ಟಮಿ ಆಚರಣೆ ಮತ್ತು ಶ್ರೀಕೃಷ್ಣ ಮಂದಿರದ ಭೂಮಿ ಪೂಜೆ ಹಾಗೂ ಸಸಿಗಳ ನಾಟಿ ಕಾರ್ಯಕ್ರಮ
ಕೊಕ್ಕಡ: ಶ್ರೀ ಕೃಷ್ಣ ಭಜನಾ ಮಂದಿರ ಸೇವಾ ಟ್ರಸ್ಟ್ ಮತ್ತು ಉಪ್ಪಾರಪಳಿಕೆ ಶ್ರದ್ಧಾ ಗೆಳೆಯರ ಬಳಗದ ವತಿಯಿಂದ 25ನೇ ವರ್ಷದ ಕೃಷ್ಣಜನ್ಮಾಷ್ಟಮಿ ಆಚರಣೆ ಮತ್ತು ಶ್ರೀಕೃಷ್ಣ ಮಂದಿರದ ...
ಶಿರ್ಲಾಲು ವಿ.ಹಿಂ.ಪ. ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 22ನೇ ವರ್ಷದ ಮೊಸರು ಕುಡಿಕೆ ಉತ್ಸವ
ಶಿರ್ಲಾಲು : ವಿಶ್ವ ಹಿಂದೂ ಪರಿಷತ್ ಶಿರ್ಲಾಲು ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 22ನೇ ವರ್ಷದ ಮೊಸರು ಕುಡಿಕೆ ಉತ್ಸವವು ಶಿರ್ಲಾಲು ಗ್ರಾಮ ಪಂಚಾಯತ್ ...
ಉಜಿರೆ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ಪೋಸ್ಟರ್ ತಯಾರಿಕಾ ಕಾರ್ಯಾಗಾರ
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಸ್ವಯಂ ಸೇವಕರಿಗೆ ಪೋಸ್ಟರ್ ತಯಾರಿಕಾ ಹಾಗೂ ಶುಭಾಶಯ ಪತ್ರಗಳ ತಯಾರಿಕಾ ಕಾರ್ಯಾಗಾರ ...
ನಾಲ್ಕೂರು: ಸಮಾಜ ಸೇವಕ ಹೆಚ್. ಧರ್ಣಪ್ಪ ಪೂಜಾರಿಯವರಿಗೆ ಯುವಶಕ್ತಿ ಫ್ರೆಂಡ್ಸ್ ನಿಂದ ಸನ್ಮಾನ
ಬಳಂಜ: ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ವತಿಯಿಂದ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಗೌರವಾಧ್ಯಕ್ಷ, ಮಾಜಿ ತಾ.ಪಂ ಸದಸ್ಯ, ಹಿರಿಯರು, ಸಮಾಜ ಸೇವಕರಾದ ಹೆಚ್. ಧರ್ಣಪ್ಪ ...
ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ
ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆಯು ಸೆ.1ರಂದು ಪದ್ಮುಂಜ ಸಹಕಾರಿ ಸಂಘದ ರೈತ ಸಭಾ ಸಭಾಭವನದಲ್ಲಿ ಜರಗಿತು. ಅಧ್ಯಕ್ಷತೆಯನ್ನು ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ...