23 C
ಪುತ್ತೂರು, ಬೆಳ್ತಂಗಡಿ
March 21, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಅಭ್ಯಾಸ್ ಪಿ ಯು ಕಾಲೇಜಿನಲ್ಲಿ ಇಕೋ ಕ್ಲಬ್ ಫೌಂಡೇಶನ್ ತರಬೇತಿ

Suddi Udaya
ಉಜಿರೆ: ಅಭ್ಯಾಸ್ ಪಿ ಯು ಕಾಲೇಜಿನಲ್ಲಿ ಇಕೋ ಕ್ಲಬ್ ತರಬೇತಿಯ ಉದ್ಘಾಟನೆಯು ಅ.4 ರಂದು ಅಭ್ಯಾಸ್ ಸಭಾಂಗಣದಲ್ಲಿ ನಡೆಯಿತು. ಇಕೋ ಕ್ಲಬ್ ಫೌಂಡೇಶನ್ ತರಭೇತಿ ಕಾರ್ಯಗಾರವನ್ನು ಶ್ರೀಮತಿ ಚೈತ್ರ. ಪೈ ಮತ್ತು ಸಂಪನ್ಮೂಲ ವ್ಯಕ್ತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ರಂಗ ಮಂದಿರ ನಿರ್ಮಾಣಕ್ಕೆ ಅನುದಾನಕ್ಕೆ ಮನವಿ

Suddi Udaya
ಲಾಯಿಲ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆ ಲಾಯಿಲ ಬೆಳ್ಳಿ ಹಬ್ಬದ ಸಂಭ್ರಮದಲ್ಲಿದ್ದು, ಈ ಶಾಲಾ ಆವರಣಕ್ಕೆ ಮೇಲ್ಟಾವಣಿ ಅಳವಡಿಸಲು ಅನುದಾನಕ್ಕೆ ಶಿಫಾರಸ್ಸು ಮಾಡುವಂತೆ ಮಂಗಳೂರಿನಲ್ಲಿ ಇಂಧನ ಸಚಿವರಾದ ಕೆ.ಜೆ ಜಾರ್ಜ್ ಅವರಿಗೆ ಮನವಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮರೋಡಿಯ ವಸಂತ ಕುಮಾರ್ ಹಾರೋದ್ದು ರವರಿಂದ ದೇಹ ದಾನಕ್ಕೆ ನೋಂದಣಿ

Suddi Udaya
ಬೆಳ್ತಂಗಡಿ: ವೈದ್ಯಕೀಯ ಶಿಕ್ಷಣ ಮತ್ತು ವೈಜ್ಞಾನಿಕ ಸಂಶೋಧನಾ ಉದ್ದೇಶಕ್ಕಾಗಿ ಬಿಜೈ ಕೆ.ಎಮ್.ಸಿ ಮಂಗಳೂರು ಆಸ್ಪತ್ರೆಗೆ ವಸಂತ ಕುಮಾರ್ ಹಾರೋದ್ದು ರವರು ದೇಹ ದಾನಕ್ಕಾಗಿ ಹೆಸರು ನೋಂದಾಯಿಸಿ ಮಾದರಿ ಎನಿಸಿಕೊಂಡಿದ್ದಾರೆ. ಇವರು ಮರೋಡಿ ಗ್ರಾಮದ ಅಮ್ಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಕ್ರೈಸ್ಟ್ ಅಕಾಡೆಮಿಯಲ್ಲಿ ಆರೋಗ್ಯ ತಪಾಸಣೆ ಮತ್ತು ಪ್ರಥಮ ಚಿಕಿತ್ಸಾ ತರಬೇತಿ ಶಿಬಿರ

Suddi Udaya
ಬೆಳ್ತಂಗಡಿ: ಮುಂಡಾಜೆಯ ಕ್ರೈಸ್ಟ್ ಅಕಾಡೆಮಿಯಲ್ಲಿ ಆರೋಗ್ಯ ತಪಾಸಣೆ ಮತ್ತು ಪ್ರಥಮ ಚಿಕಿತ್ಸಾ ತರಬೇತಿ ಶಿಬಿರ ಅ.5 ರಂದು ಜರಗಿತು. ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪ್ರಕಾಶ್ ಪ್ರಭು ಶಿಬಿರ ಉದ್ಘಾಟಿಸಿದರು.ಕ್ರೈಸ್ಟ್ ಅಕಾಡೆಮಿಯ ಪ್ರಿನ್ಸಿಪಾಲ್ ಫಾ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು ಮಹಮ್ಮಾಯಿ ಭೈರವ ಗುಡಿಯ ಶಿಲಾನ್ಯಾಸ

Suddi Udaya
ಉರುವಾಲು: ಶ್ರೀ ಮಹಮ್ಮಾಯಿ ದೇವಸ್ಥಾನ ಶಿವಾಜಿನಗರ ಉರುವಾಲು ಇಲ್ಲಿ ಮಹಮ್ಮಾಯಿದೇವಿ ಮತ್ತು ಭೈರವ ಗುಡಿಯ ಶಿಲಾನ್ಯಾಸ ಕಾರ್ಯಕ್ರಮವು ತಂತ್ರಿಗಳಾದ ಗಣೇಶ್ ಉಜಿರೆ, ಇವರ ನೇತೃತ್ವದಲ್ಲಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರ ಉಪಸ್ಥಿತಿಯಲ್ಲಿ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಅಶಕ್ತ ಕುಟುಂಬಗಳಿಗೆ ರೂ.46 ಸಾವಿರ ಆರ್ಥಿಕ ನರೆವು

Suddi Udaya
ಬಳಂಜ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಒಟ್ಟುಗೂಡಿಸಿ ಎರಡು ಕುಟುಂಬಗಳಿಗೆ ರೂ 46 ಸಾವಿರ ಆರ್ಥಿಕ ನೆರವು ನೀಡಲಾಯಿತು. ಬಳಂಜ ಗ್ರಾಮದ ಬಿರ್ಮನೊಟ್ಟು ನಿವಾಸಿ ಶಿವಾನಂದ...
ಧಾರ್ಮಿಕವರದಿ

ಮಡಂತ್ಯಾರು ನಿಯತಿ ನೃತ್ಯ ನಿಕೇತನ ಕಲಾಶಾಲೆ ತಂಡದಿಂದ ಮಡಿಕೇರಿ ದಸರಾದಲ್ಲಿ ನೃತ್ಯಾಂಜಲಿ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಮಡಿಕೇರಿ ದಸರಾ ಪ್ರಯುಕ್ತ ಅ.2 ರಂದು ಮಡಿಕೇರಿ ಗಾಂಧೀಮೈದಾನದಲ್ಲಿ ನಿಯತಿ ನೃತ್ಯ ನಿಕೇತನ ಕಲಾಶಾಲೆ ಮಡಂತ್ಯಾರು ಇವರಿಂದ ನೃತ್ಯಾಂಜಲಿ ಕಾರ್ಯಕ್ರಮ ನಡೆಯಿತು. ನಿಯತಿ ನೃತ್ಯ ನಿಕೇತನದ ನಿರ್ದೇಶಕಿ ವಿದುಷಿ ಶ್ರೀಮತಿ ನಿಶಾ ಪ್ರಸಾದ್...
ಗ್ರಾಮಾಂತರ ಸುದ್ದಿವರದಿ

ಸೇವಾ ನಿವೃತ್ತಿ ಹೊಂದಿ ಸ್ವಾಗ್ರಾಮಕ್ಕೆ ಆಗಮಿಸಿದ ಅಶೋಕ್ ಕುಮಾರ್ ರವರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಲಾಯಿಲ ಕೃಷ್ಣಪ್ಪ ಗೌಡ ಮತ್ತು ವಾರಿಜ ದಂಪತಿಗಳ ಪುತ್ರ ಅಶೋಕ್ ಕುಮಾರ್ ರವರು 22 ವರ್ಷಗಳ ಕಾಲ ದೇಶದ ಹಲವು ಕಡೆಗಳಲ್ಲಿ ಸೇವೆ ಸಲ್ಲಿಸಿ ಸೆ.30 ರಂದು ಸೇವಾ ನಿವೃತ್ತಿಯನ್ನು ಹೊಂದಿ ಸ್ವಾಗ್ರಾಮಕ್ಕೆ...
ತಾಲೂಕು ಸುದ್ದಿವರದಿ

ಬೆಳ್ತಂಗಡಿ ಪವರ್ ಆನ್ ಬ್ಯಾಟರಿ ಸಂಸ್ಥೆಯಲ್ಲಿ ಲಕ್ಷ್ಮೀ ಪೂಜೆ-ವಾಹನ ಪೂಜೆ

Suddi Udaya
ಬೆಳ್ತಂಗಡಿ: ಕಳೆದ ಹಲವಾರು ವರ್ಷಗಳಿಂದ ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ಶೀತಲ್ ಜೈನ್ ಅವರ ಮಾಲಕತ್ವದ ಪವರ್ ಆನ್ ಬ್ಯಾಟರಿ ಸಂಸ್ಥೆಯು ಕಾರ್ಯ ನಿರ್ವಹಿಸುತ್ತಿದ್ದು ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಾ ಬರುತ್ತಿದೆ.ನವರಾತ್ರಿಯ ವಿಜಯ ದಶಮಿ ಸಂದರ್ಭದಲ್ಲಿ ಸಂಸ್ಥೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ : ಸಿದ್ದಬೈಲು ಪರಾರಿ ಅಂಗನವಾಡಿಯಲ್ಲಿ ಪೋಷಣ್ ಮಾಸಾಚರಣೆ

Suddi Udaya
ಕಲ್ಮಂಜ : ಸಿದ್ದಬೈಲು ಪರಾರಿ ಅಂಗನವಾಡಿಯಲ್ಲಿ ಅ. 3 ರಂದು ಮಹಿಳಾ‌ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರೋಟರಿ ಸಮುದಾಯ ದಳ ಕಲ್ಮಂಜ ಜಂಟಿಯಾಗಿ ಪೋಷಣ್ ಮಾಸಾಚರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು. ಆರೋಗ್ಯ ಶಿಕ್ಷಣಾಧಿಕಾರಿಯಾದ ಅಮ್ಮಿ...
error: Content is protected !!