21.1 C
ಪುತ್ತೂರು, ಬೆಳ್ತಂಗಡಿ
March 8, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಫೆ.14: ಕರಂಬಾರು ಬೊಟ್ಯೆಲ್ಮಾರಿನಲ್ಲಿ ಶ್ರೀ ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ನೇಮೋತ್ಸವ

Suddi Udaya
ಕರಂಬಾರು: ಬೊಟ್ಯಾಲ್ಮಾರುನಲ್ಲಿ ವರ್ಷಂಪ್ರತಿ ನಡೆಯುವ ಶ್ರೀ ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ನೇಮೋತ್ಸವವು ಫೆ.14 ರಂದು ಜರುಗಲಿದೆ ಎಂದು ಜಾತ್ರಾ ಸಮಿತಿ ಅಧ್ಯಕ್ಷ ಪ್ರಸನ್ನ ಹೆಗ್ಡೆ ಕರಂಬಾರುಗುತ್ತು ತಿಳಿಸಿರುತ್ತಾರೆ. ಸಂಜೆ ಕರಂಬಾರುಗುತ್ತು ಮನೆಯಿಂದ ಭವ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಉಪ್ಪಿನಂಗಡಿ ಶಾಖೆ ಸ್ಥಳಾಂತರಗೊಂಡು ಶುಭಾರಂಭ

Suddi Udaya
ಉಪ್ಪಿನಂಗಡಿ : ಬೆಳ್ತಂಗಡಿಯಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಉಪ್ಪಿನಂಗಡಿ ಶಾಖೆಯು ಇಲ್ಲಿನ ಸರಕಾರಿ ಮಾದರಿ ಉನ್ನತ ಹಿರಿಯ ಪ್ರಾಥಮಿಕ ಶಾಲಾ ಬಳಿಯ ವೆಂಕಟರಮಣ ಕಟ್ಟಡಕ್ಕೆ ಸ್ಥಳಾಂತರಗೊಂಡು ಇತ್ತೀಚೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರಕ್ಕೆ ವೇಣು ಉತ್ತಪ್ಪ ಭೇಟಿ

Suddi Udaya
ವೇಣೂರು: ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರಕ್ಕೆ ಭಾರತೀಯ ಕ್ರಿಕೆಟ್ ತಂಡದ ಆಟಗಾರ ರಾಬಿನ್ ಉತ್ತಪ್ಪ ಅವರ ತಂದೆ ವೇಣು ಉತ್ತಪ್ಪ ರವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಅವರನ್ನು ಕ್ಷೇತ್ರದ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಳಂಜ ಶಾಲಾ ಮಕ್ಕಳನ್ನು ಕರೆದೊಯ್ದ ಪಿಕಪ್ & ಟಿಪ್ಪರ್ ಚಾಲಕರ ವಿರುದ್ಧ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ : ಶಾಲಾ ಮಕ್ಕಳನ್ನು ಕಾನೂನು ಬಾಹಿರವಾಗಿ ಸರಕು ಸಾಗಣೆ ಮಾಡುವ ಪಿಕಪ್ ಮತ್ತು ಟಿಪ್ಪರ್ ವಾಹನದಲ್ಲಿ ಕರೆದುಕೊಂಡು ಹೋದ ಪ್ರಕರಣ ಸಂಬಂಧ ವೇಣೂರು ಪೊಲೀಸ್ ಠಾಣೆಯಲ್ಲಿ ಎರಡು ವಾಹನ ಮತ್ತು ಚಾಲಕರ ವಿರುದ್ಧ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿವರಾತ್ರಿ: ಧರ್ಮಸ್ಥಳದಲ್ಲಿ ಪಾದಯಾತ್ರಿಗಳ ಸ್ವಾಗತಕ್ಕೆ ಸಕಲ ಸಿದ್ಧತೆ, ಸ್ವಾಗತ ಕಾರ್ಯಾಲಯ ಉದ್ಘಾಟನೆ

Suddi Udaya
ಧರ್ಮಸ್ಥಳ: ನಾಡಿನೆಲ್ಲೆಡೆಯಿಂದ ಫೆ. 15 ರಂದು ಶಿವರಾತ್ರಿಗೆ ಧರ್ಮಸ್ಥಳಕ್ಕೆ ೫೦,೦೦೦ಕ್ಕೂ ಮಿಕ್ಕಿ ಪಾದಯಾತ್ರಿಗಳು ಬರುವ ನಿರೀಕ್ಷೆ ಇದ್ದು, ಅವರ ಸ್ವಾಗತ ಹಾಗೂ ವಸತಿ ಸೌಲಭ್ಯಕ್ಕೆ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ. ಧರ್ಮಸ್ಥಳದಲ್ಲಿ ಮುಖ್ಯಪ್ರವೇಶದ್ವಾರದ ಬಳಿ ಸ್ವಾಗತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಚಲಿಸುತ್ತಿದ್ದ ಸರಕಾರಿ ಬಸ್ ಟಯರ್ ಸ್ಪೋಟ: ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

Suddi Udaya
ಮುಂಡಾಜೆ: ಇಲ್ಲಿಯ ರಾಷ್ಟ್ರೀಯ ಹೆದ್ದಾರಿಯ ಸೋಮಂತಡ್ಕದ ಬಳಿ ಕೆ ಎಸ್ ಆರ್ ಟಿ ಸಿ ಬಸ್ ನ ಟಯರ್ ಸ್ಪೋಟ ಆದ ಘಟನೆ ಫೆ.12ರಂದು ಸಂಜೆ ನಡೆದಿದೆ. ಮಂಗಳೂರುನಿಂದ ಚಿಕ್ಕಮಗಳೂರು ಕಡೆ ಬರುತ್ತಿದ್ದ ಬಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಆರಂಭ: ತೋರಣ ಮುಹೂರ್ತ, ಧ್ವಜಾರೋಹಣ

Suddi Udaya
ಬೆಳ್ತಂಗಡಿ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಫೆ.12ರಿಂದ ಪ್ರಾರಂಭಗೊಂಡು ಫೆ.21 ರವರೆಗೆ ಕ್ಷೇತ್ರದಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಇಂದು(ಫೆ.12) ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಸಮುಚ್ಚಯದ ಭ| ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ: ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರೋತ್ಸವಕ್ಕೆ ಚಾಲನೆ

Suddi Udaya
ಚಾರ್ಮಾಡಿ: ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರೆ ಮತ್ತು ಆರಾಟ್ ಉತ್ಸವ ಬ್ರಹ್ಮ ಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಯವರ ಹಿರಿತನದಲ್ಲಿ ಫೆ. 12ರಿಂದ 16ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಿಕಪ್ – ಟಿಪ್ಪರ್ ನಲ್ಲಿ ಶಾಲಾ ಮಕ್ಕಳ ಪ್ರವಾಸ ಪ್ರಕರಣ: ಪ್ರಭಾರ ಮುಖ್ಯೋಪಾಧ್ಯಾಯ ಕಿರಣ್ ಅಮಾನತು

Suddi Udaya
ಬೆಳ್ತಂಗಡಿ : ಬಳಂಜ ಗ್ರಾಮದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳನ್ನು ಪ್ರಭಾರ ಮುಖ್ಯೋಪಾಧ್ಯಾಯ ಕಿರಣ್ ನೇತೃತ್ವದಲ್ಲಿ ಫೆ.9ರಂದು ಪಿಕಪ್ ಮತ್ತು ಟಿಪ್ಪರ್ ವಾಹನಗಳಿಗೆ ಮೂರು ಸಾವಿರ ಬಾಡಿಗೆ ನೀಡಿ ಅಧ್ಯಯನ ಪ್ರವಾಸದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಡಿ.ಎಂ. ವಸತಿ ಪಪೂ ಕಾಲೇಜಿನ ‘ಸ್ಮೃತಿ’ ದ್ವೈ ವಾರ್ಷಿಕ ಸಂಚಿಕೆ ಬಿಡುಗಡೆ

Suddi Udaya
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ವಸತಿ ಕಾಲೇಜಿನ ಪ್ರತಿ ಎರಡು ವರ್ಷಕೊಮ್ಮೆ ರಚಿಸುವ ಕಾಲೇಜಿನ ವಾರ್ಷಿಕ ವರದಿ, ಮಾಹಿತಿ, ಫಲಿತಾಂಶದ ಜೊತೆಗೆ ವಿದ್ಯಾರ್ಥಿಗಳ ಪ್ರತಿಭೆ, ಸಾಧನೆಗಳನ್ನು ದಾಖಲಿಸಿರುವ ‘ಸ್ಮೃತಿ’...
error: Content is protected !!