ವರದಿ

ಕೋರಂ ಕೊರತೆ ಹಾಗೂ ಇಲಾಖಾಧಿಕಾರಿಗಳ ಗೈರುಹಾಜರಿಯಲ್ಲಿ ರದ್ದುಗೊಂಡ ಮಡಂತ್ಯಾರು ಗ್ರಾಮಸಭೆ

Suddi Udaya

ಮಡಂತ್ಯಾರು: ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ದ್ವೀತಿಯ ಸುತ್ತಿನ ಗ್ರಾಮ ಸಭೆಯು ಕೋರಂ ಸಮಸ್ಯೆ ಹಾಗೂ ಅಧಿಕಾರಿಗಳ ಗೈರಿನಿಂದ ರದ್ದುಗೊಂಡಿತ್ತು. ಮುಂದಿನ‌ ಗ್ರಾಮಸಭೆಯ ದಿನಾಂಕವನ್ನು ...

ಕಡಮ್ಮಾಜೆ ಫಾರ್ಮ್‌ನ ದೇವಿಪ್ರಸಾದ್‌ರಿಗೆ ಜಿಲ್ಲಾ ಮಟ್ಟದ ಸಾಧಕ ರೈತ ಪ್ರಶಸ್ತಿ

Suddi Udaya

ಬೆಳ್ತಂಗಡಿ: ವಿಜಯ ಕರ್ನಾಟಕ ಪತ್ರಿಕೆ ಹಮ್ಮಿಕೊಂಡ 2023ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲೆಯ ಸಾಧಕ ರೈತರಿಗೆ ಪುರಸ್ಕಾರ ನೀಡುವ ಆರನೇ ವರ್ಷದ ‘ವಿಕ ಸೂಪರ್ ಸ್ಟಾರ್ ಜಿಲ್ಲಾ ...

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಕರಿಮಣಿ ಉತ್ಸವ: 500 ವೆರೈಟಿಯ ಕರಿಮಣಿ ಉತ್ಸವ ಇನ್ನೂ ಕೇವಲ 6 ದಿನ ಬಾಕಿ

Suddi Udaya

ಬೆಳ್ತಂಗಡಿ: ನಾಡಿನ ಪ್ರಸಿದ್ದ ಮತ್ತು ಶುದ್ದತೆಗೆ ಹೆಸರುವಾಸಿದ 70ವರ್ಷಗಳ ಪರಂಪರೆಯಿರುವ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ಕರಿಮಣಿ ಉತ್ಸವವು ಫೆ. 15 ರಂದು ಪ್ರಾರಂಭಗೊಂಡಿದ್ದು ಮಾ.3 ...

ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆ: ಎಸ್.ಡಿ.ಎಮ್ ಕಾಲೇಜಿಗೆ ದ್ವಿತೀಯ ಸ್ಥಾನ

Suddi Udaya

ಉಜಿರೆ : ಮಂಗಳೂರು ಶ್ರೀ ಧ.ಮ. ಕಾನೂನು ಕಾಲೇಜು ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನಾ ಕೇಂದ್ರವು ಫೆ. 23,24 ಹಾಗೂ 25ರಂದು ಆಯೋಜಿಸಿದ್ದ 32ನೇ ವರ್ಷದ ಯಕ್ಷೋತ್ಸವ ...

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನ ಬ್ಯೂಟಿ ಅಂಡ್ ವೆಲ್ನೆಸ್ ನ ಉಪನ್ಯಾಸಕಿ ಪುಷ್ಪಲತಾ ರಿಗೆ “ಗುರುವೇ ನಮಃ” ಅವಾರ್ಡ್

Suddi Udaya

ಬೆಳ್ತಂಗಡಿ: ಆಲ್ ಇಂಡಿಯಾ ಬ್ಯೂಟಿ ಅಸೋಸಿಯೇಶನ್ ವತಿಯಿಂದ ಕೊಡಲಾಗುವ ವಿವಿಧ ಅವಾರ್ಡ್ ಗಳಿಗೆ ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ಬ್ಯೂಟಿ ಅಂಡ್ ವೆಲ್ನೆಸ್ (NSQF) ಇದರ ...

ಮಚ್ಚಿನ ಉ.ಪ್ರಾ. ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ ವಿಠಲ್.ಬಿ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಮಚ್ಚಿನ : ಸುಮಾರು 9 ವರ್ಷಗಳಿಂದ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ ವಿಠಲ್.ಬಿ ಇವರ ಬೀಳ್ಕೊಡುಗೆ ಸಮಾರಂಭವು ಫೆ. 24 ರಂದು ಮಚ್ಚಿನ ಉನ್ನತಿಕರಿಸಿದ ಪ್ರಾಥಮಿಕ ಶಾಲೆಯಲ್ಲಿ ...

ಕಲ್ಮಂಜ ಸರಕಾರಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘ ರಚನೆ

Suddi Udaya

ಕಲ್ಮಂಜ : ಸರಕಾರಿ ಪ್ರೌಢಶಾಲೆ ಕಲ್ಮಂಜ ಇದರ 2024-25ನೇ ಸಾಲಿನ ಹಿರಿಯ ವಿದ್ಯಾರ್ಥಿಗಳ ಸಂಘವನ್ನು ಇತ್ತೀಚೆಗೆ ರಚಿಸಲಾಯಿತು. ಅಧ್ಯಕ್ಷರಾಗಿ ನವೀನ್ ಗೌಡ, ಉಪಾಧ್ಯಕ್ಷರಾಗಿ ಶ್ರೀಮತಿ ಸುಮಲತಾ, ಕಾರ್ಯದರ್ಶಿಯಾಗಿ ...

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ವಾರ್ಷಿಕ ಕ್ರೀಡಾಕೂಟ

Suddi Udaya

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ ಇವರ ಆಶ್ರಯದಲ್ಲಿ ಮಹಿಳಾ ಬಿಲ್ಲವ ವೇದಿಕೆ ಸಹಕಾರದೊಂದಿಗೆ ಯುವ ಬಿಲ್ಲವ ವೇದಿಕೆಯ ನೇತೃತ್ವದಲ್ಲಿ ಸಂಘದ ವಾರ್ಷಿಕ ಕ್ರೀಡಾಕೂಟ ...

ಧಮ೯ಸ್ಥಳ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ಬೆಳ್ತಂಗಡಿ: ಫೆ.25 ರಂದು ಮದ್ಯಾಹ್ನ 3.30 ಗಂಟೆಯ ಸಮಯಕ್ಕೆ ಧಮ೯ಸ್ಥಳ ಮಾಹಿತಿ ಕಛೇರಿಯ ರೂಮ್‌ ಚೆಕ್‌ ಮಾಡುತ್ತಿರುವಾಗ ಮಾಹಿತಿ ಕಛೇರಿಯ ರೂಮ್‌ ನಂಬ್ರ 74 ನೇಯದರ ಹೊರಂಡದಲ್ಲಿ ...

ನಡ ಗ್ರಾಮದಲ್ಲಿ ಸನ್‌ರಾಕ್ ಬಲಿಪ ರೆಸಾರ್ಟ್ ಶುಭಾರಂಭ

Suddi Udaya

ಬೆಳ್ತಂಗಡಿ: ತಾಲೂಕಿನ ಪ್ರವಾಸಿ ಸ್ಥಳಗಳಿಗೆ ತೆರಳುವ ರಸ್ತೆಗಳನ್ನು ನನ್ನ ಕಳೆದ ಶಾಸಕತ್ವದ ಅವಧಿಯಲ್ಲಿ ಅಭಿವೃದ್ಧಿಪಡಿಸಿ ಜನತೆಗೆ ಕೊಡುಗೆಯಾಗಿ ನೀಡಲಾಗಿದ್ದು, ಇದೀಗ ಕೇಂದ್ರ ಸರಕಾರದ ನೆರವಿನಿಂದ ಕರಾವಳಿ ಕರ್ನಾಟಕದ ...

error: Content is protected !!