ವರದಿ
ರುಡ್ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಸಮಾರೋಪ
ಉಜಿರೆ: ಕಠಿಣ ಪರಿಶ್ರಮವೇ ಯಶಸ್ಸಿನ ಗುಟ್ಟು, ಯಶಸ್ಸು ಎಂಬುದು ಸುಲಭವಾಗಿ ದಕ್ಕುವಂತದ್ದಲ್ಲ, ಆತ್ಮವಿಶ್ವಾಸ ಮತ್ತು ಕಠಿಣ ಪರಿಶ್ರಮದಿಂದ ಕೆಲಸ ಮಾಡಬೇಕು, ಇಚ್ಛಾಶಕ್ತಿ ಬೇಕು, ಜೊತೆಗೆ ಕೆಲಸವನ್ನು ಕಷ್ಟವೆನ್ನದೆ ...
ಮಾಲಾಡಿ : ಗ್ರಾಮ ಪಂಚಾಯತಿನ ದ್ವಿತೀಯ ಸುತ್ತಿನ ಗ್ರಾಮ ಸಭೆ
ಮಾಲಾಡಿ : ಇಲ್ಲಿಯ ಗ್ರಾಮ ಪಂಚಾಯತದ 2023-24ನೇ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಫೆ.22ರಂದು ಗ್ರಾಮ ಪಂಚಾಯತ್ ಅಧ್ಯಕ್ಷ ಪುನೀತ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಗ್ರಾ.ಪಂ. ಸಭಾಭವನದಲ್ಲಿ ...
ಮಚ್ಚಿನ ಕೊಡಿಯೇಲು ಎಂಬಲ್ಲಿ ಹೆಜ್ಜೇನು ದಾಳಿ: ಆರು ಮಂದಿಗೆ ಗಾಯ- ಗಂಭೀರ ಗಾಯಗೊಂಡ ಯುವಕ ಪುತ್ತೂರು ಆಸ್ಪತ್ರೆಗೆ ದಾಖಲು
ಮಚ್ಚಿನ: ಇಲ್ಲಿಯ ಕೊಡಿಯೇಲು ಎಂಬಲ್ಲಿ ಹೆಜ್ಜೇನು ದಾಳಿಯಿಂದ ಆರು ಮಂದಿ ಗಾಯಗೊಂಡಿದ್ದು, ಗಂಭೀರ ಗಾಯಗೊಂಡ ಓವ೯ನನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಬೆಳಗ್ಗೆ ಮಚ್ಚಿನ ಕೊಡಿಯೇಲು ...
ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿಯ ಪದಪ್ರದಾನ ಕಾರ್ಯಕ್ರಮ
ಶಿರ್ಲಾಲು : ಶಿರ್ಲಾಲು ಯುವವಾಹಿನಿಯ ಪದ ಪ್ರದಾನ ಕಾರ್ಯಕ್ರಮವು ಊರ ಸದಾಶಿವ ಪೂಜಾರಿ ಇವರ ಮನೆಯಲ್ಲಿ ನಡೆಯಿತು. ಮುಖ್ಯಅತಿಥಿಗಳಾಗಿ ಬೆಳ್ತಂಗಡಿ ಯುವವಾಹಿನಿ ಘಟಕದ ನಿಕಟಪೂರ್ವ ಅಧ್ಯಕ್ಷರಾದ ಅಶ್ವಥ್ ...
ಫೆ.26: ಬೆಳಂಗಡಿಯಲ್ಲಿ ಕಾನೂನು ಅರಿವು ಕಾರ್ಯಕ್ರಮ
ಬೆಳಂಗಡಿ: ತಾಲೂಕು ಕಾನೂನು ಸೇವೆಗಳ ಸಮಿತಿ ಬೆಳಂಗಡಿ, ವಕೀಲರ ಸಂಘ (ರಿ) ಬೆಳ್ತಂಗಡಿ, ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ತಾಲೂಕು ಶಾಖೆ, ಬೆಳ್ತಂಗಡಿ ...
ಎಸ್ ಎ ಫ್ರೆಂಡ್ಸ್ ವತಿಯಿಂದ ಶಬ್ಬೀರ್ ಮಾಲಾಡಿ ಮತ್ತು ಅಕ್ಷಯ್ ಕಲ್ಲೆಗ ಟೈಗರ್ಸ್ ಪುತ್ತೂರು ಇವರ ಸ್ಮಾರನಾರ್ಥಕ ಕಬಡ್ಡಿ ಪಂದ್ಯಾಟ
ಪುಂಜಾಲಕಟ್ಟೆ : ಎಸ್ ಎ ಫ್ರೆಂಡ್ಸ್ ಇದರ ವತಿಯಿಂದ ಶಬ್ಬೀರ್ ಮಾಲಾಡಿ ಮತ್ತು ಅಕ್ಷಯ್ ಕಲ್ಲೆಗ ಟೈಗರ್ಸ್ ಪುತ್ತೂರು ಇವರ ಸ್ಮಾರನಾರ್ಥಕವಾಗಿ ದಕ್ಷಿಣ ಕನ್ನಡ ಜಿಲ್ಲಾ ಕಬ್ಬಡಿ ...
ಫೆ.27-29: ಶಿಬಾಜೆ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ
ಶಿಬಾಜೆ: ಇಲ್ಲಿಯ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಫೆ.27ರಿಂದ 29ರವರೆಗೆ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವೈದಿಕ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ...
ಮರೋಡಿ: ನ್ಯುಮೋನಿಯದಿಂದ 7ವರ್ಷದ ಬಾಲಕಿ ನಿಧನ
ಮರೋಡಿ: ಮರೋಡಿ ಗ್ರಾಮದ ನಿವಾಸಿ ಜಯಾನಂದ ಮತ್ತು ರಾಘಾಶ್ರೀ ದಂಪತಿ ಪುತ್ರಿ ಅಶ್ರಿಜಾ (7ವ) ನ್ಯುಮೋನಿಯಕ್ಕೆ ತುತ್ತಾಗಿ ಮಂಗಳೂರು ಅತ್ತಾವರ ಕೆಎಂಸಿ ಆಸ್ಪತ್ರೆಯ ತುರ್ತುನಿಗಾ ವಿಭಾಗದಲ್ಲಿ ದಾಖಲಾಗಿ ...
ಸಹೋದರರಿಬ್ಬರು ಒಂದೇ ದಿನ ನಿಧನ
ಮಿತ್ತಬಾಗಿಲು: ಸಹೋದರರಿಬ್ಬರು ಒಂದೇ ದಿನ ನಿಧನ ಹೊಂದಿದ ಘಟನೆ ಮಿತ್ತಬಾಗಿಲು ಗ್ರಾಮದಲ್ಲಿ ನಡೆದಿದೆ. ಇಲ್ಲಿನ ದಿಡುಪೆಯ ಕೆಳಗಿನಮನೆ ನಿವಾಸಿಗಳಾದ ಜಾನು ಗೌಡ(72) ಹಾಗೂ ಸಹೋದರ ಕುಶಾಲಪ್ಪ (68) ...
ಬಿಜೆಪಿ ಬೆಳ್ತಂಗಡಿ ಮಂಡಲ ಎಸ್.ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ವಿಠಲ ಕೊಕ್ಕಡ ಆಯ್ಕೆ
ಬೆಳ್ತಂಗಡಿ: ಬಿಜೆಪಿ ಬೆಳ್ತಂಗಡಿ ಮಂಡಲ ಎಸ್.ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ವಿಠಲ ಕೊಕ್ಕಡ ಆಯ್ಕೆಯಾಗಿದ್ದಾರೆ. ಇವರು ಸೌತಡ್ಕ ದೇವಸ್ಥಾನದ ಆಡಳಿತ ಮಂಡಳಿಯ ಮಾಜಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.