August 4, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
ವೇಣೂರು : ವೇಣೂರು ಗ್ರಾಮ ಪಂಚಾಯತಿನ 2025-26ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆ ಫೆ. 24 ರಂದು ನೂತನ ಬಸ್ ನಿಲ್ದಾಣದ ಸಭಾ ಭವನದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಲ್ಲಿಕಾ ಹೆಗ್ಡೆ ಇವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುದುವೆಟ್ಟು: ನಿಡ್ವಾಳ ಬಸದಿ ಪಂಚಕಲ್ಯಾಣ, ನೂತನ ಬಿಂಬ ಪ್ರತಿಷ್ಠಾ ಮಹೋತ್ಸವ ಸಮಾಪನ

Suddi Udaya
ಪುದುವೆಟ್ಟು : ಪುದುವೆಟ್ಟು ಗ್ರಾಮದ ನಿಡ್ವಾಳ ಬಸದಿಯಲ್ಲಿ ಭಾನುವಾರ ಕೇವಲಜ್ಞಾನ ಕಲ್ಯಾಣ, ಸಮವಸರಣ ಪೂಜೆ, ಭವ್ಯ ಅಗ್ರೋಧಕ ಮೆರವಣಿಗೆ ಬಳಿಕ ಸಹಸ್ರಫಣಿ ಪಾರ್ಶ್ವನಾಥ ಸ್ವಾಮಿ ಮೂರ್ತಿಗೆ 1008 ಕಲಶಗಳಿಂದ ಅಭಿಷೇಕ ಹಾಗೂ ಮಹಾಮಂಗಲಾರತಿಯೊಂದಿಗೆ ಪಂಚಕಲ್ಯಾಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ “ನಮ್ಮೂರ ದೇವರು” ಭಕ್ತಿಗೀತೆ ಲೋಕಾರ್ಪಣೆ

Suddi Udaya
ಉಜಿರೆ: ಸ್ವರಲಹರಿಯಲ್ಲಿ  ಮೂಡಿಬಂದ  ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವರ ಬ್ರಹ್ಮಕಲಶೋತ್ಸವದ ಪ್ರಯುಕ್ತ ದಿನೇಶ್ ಕೋಟ್ಯಾನ್ ತಮ್ಮ ಭಕ್ತಿಯ ಪರಾಕಾಷ್ಠೆಯ ಮೂಲಕ ಮೂಡಿಬಂದಿರುವ ಶ್ರೀ ಜನಾರ್ದನ ಸ್ವಾಮಿಯ ಮಹಿಮೆಯನ್ನು ಸಾರುವ ಹೊಚ್ಚ ಹೊಸ “ನಮ್ಮೂರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕುಂದುಕೊರತೆ ಸಭೆ

Suddi Udaya
ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ವಿದ್ಯಾರ್ಥಿ ವೇತನ ವೃದ್ಧಾಪ್ಯ ಪಿಂಚಣಿ, ಮರಣ ಮತ್ತು ಇತರ ಸಹಾಯಧನಗಳ ಪಾವತಿ ಆಗದ ದೂರಿನ ಕುರಿತು ಕಾರ್ಮಿಕರ ಕುಂದು ಕೊರತೆ ಸಭೆಯನ್ನು ಬೆಳ್ತಂಗಡಿ ಪ್ರವಾಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಚಿಂತನಾ ದಿನಾಚರಣೆ

Suddi Udaya
ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಧರ್ಮಸ್ಥಳದಲ್ಲಿ ಸ್ಕೌಟ್ ಗೈಡ್ಸ್, ಕಬ್ ಬುಲ್ ಬುಲ್ ಹಾಗೂ ಬನ್ನೀಸ್ ಜೊತೆಯಾಗಿ ವಿಶ್ವ ಚಿಂತನಾ ದಿನಾಚರಣೆಯನ್ನು ಆಚರಿಸಲಾಯಿತು. ವಿಶ್ವ ಚಿಂತನ ದಿನಾಚರಣೆಯ ಪ್ರಯುಕ್ತ...
ಧಾರ್ಮಿಕವರದಿ

ಪದ್ಮುಂಜ: ಮಾ.1-6 : ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ – ಹರೀಶ್ ಪೂಂಜ ಪತ್ರಿಕಾಗೋಷ್ಠಿ

Suddi Udaya
ಬೆಳ್ತಂಗಡಿ:  300 ವರ್ಷಗಳ ಇತಿಹಾಸವುಳ್ಳ 500 ಅಡಿ ಎತ್ತರದ ಎಕಶಿಲೆ ಮೇಲೆ ದಂಪತಿ ಸಮೇತ ( ಶಿವ- ಪಾರ್ವತಿ) ನೆಲೆಸಿರುವ ತಾಲೂಕಿನ ಪದ್ಮುಂಜದ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ  ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ...
ಧಾರ್ಮಿಕವರದಿ

ಮಾ.4-6: ಉರುವಾಲುಪದವು ಶಿವಾಜಿನಗರದ ಶ್ರೀ ಮಹಮ್ಮಾಯಿ ದೇವಿಯ ಪ್ರತಿಷ್ಠಾ ಮಹೋತ್ಸವ- ಹರೀಶ್ ಪೂಂಜ ಪತ್ರಿಕಾಗೋಷ್ಠಿ

Suddi Udaya
ಬೆಳ್ತಂಗಡಿ: ಉರುವಾಲುಪದವು ಶಿವಾಜಿನಗರದ ಶ್ರೀ ಮಹಮ್ಮಾಯಿ ದೇವಿಯ ಪ್ರತಿಷ್ಠಾ ಮಹೋತ್ಸವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ॥ ಡಿ. ವೀರೇಂದ್ರ ಹೆಗ್ಗಡೆಯವರು ಶುಭಾಶ್ರೀರ್ವಾದಗಳೊಂದಿಗೆ ಎಡಪದವು ಶ್ರೀ ಗಣೇಶ ತಂತ್ರಿ ಅವರ ನೇತೃತ್ವದಲ್ಲಿ ಹಾಗೂ ಶ್ರೀ...
ಗ್ರಾಮಾಂತರ ಸುದ್ದಿನಿಧನವರದಿ

ಚಾರ್ಮಾಡಿ: ಅಂಗನವಾಡಿ ಸಹಾಯಕಿ ಆತ್ಮಹತ್ಯೆ

Suddi Udaya
ಬೆಳ್ತಂಗಡಿ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಅಂಗನವಾಡಿ ಸಹಾಯಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ನಡೆದಿದೆ. ಚಾರ್ಮಾಡಿ ಗ್ರಾಪಂ ವ್ಯಾಪ್ತಿಯ ಚಿಬಿದ್ರೆ ಗ್ರಾಮದ ಮುಕ್ಕುಡ ಸಮೀಪದ ನಿವಾಸಿ ಲೀಲಾ(55ವರ್ಷ) ಆತ್ಮಹತ್ಯೆ ಮಾಡಿಕೊಂಡವರು.ಸಮೀಪದ ಅಂಗನವಾಡಿಯಲ್ಲಿ ಸಹಾಯಕಿಯಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೋಟತ್ತಾಡಿ: ಶಿವದಾಸ ಎಂ.ಎ. ನಿಧನ

Suddi Udaya
ಕಕ್ಕಿಂಜೆ: ತೋಟತ್ತಾಡಿ ಗ್ರಾಮದ ಮೂರ್ಜೆ ಮನೆಯ ಶಿವದಾಸ ಎಂ.ಎ. (58ವರ್ಷ) ರವರು ಹೃದಯಾಘಾತದಿಂದ ಇಂದು ಬೆಳಿಗ್ಗೆ ನಿಧನರಾದರು. ಮೃತರು ಪತ್ನಿ, ಮಕ್ಕಳು, ಸಹೋದರರು, ಸಹೋದರಿಯರು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡಿಗಲ್ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿ: ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya
ಉಜಿರೆ: ಕಲ್ಮಂಜ ಗ್ರಾಮದ ನಿಡಿಗಲ್ ಅಂಗನವಾಡಿ ಕೇಂದ್ರದ ರೂ.17ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಕಟ್ಟಡ ಕಾಮಗಾರಿಯ ಶಿಲಾನ್ಯಾಸವನ್ನು ಶಾಸಕ ಹರೀಶ್ ಪೂಂಜರವರು ಫೆ.23ರಂದು ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೀತಾ,...
error: Content is protected !!